Matthew · chapter 13 · verse 25
Matthew 13:25 in Kannada
ಹೇಗಂದರೆ ಜನರು ನಿದ್ರೆ ಮಾಡುತ್ತಿದ್ದಾಗ ಅವನ ವೈರಿಯು ಬಂದು ಗೋದಿಯ ನಡುವೆ ಹಣಜಿ ಯನ್ನು ಬಿತ್ತಿ ಹೊರಟು ಹೋದನು.
Hegandare janaru nidre maaduttiddaaga avana vairiyu bandu godiya naduve hanaji yannu bitti horatu hodanu.
Matthew 13:25 in English
- King James Version (KJV)
- But while men slept, his enemy came and sowed tares among the wheat, and went his way.
- World English Bible (WEB)
- but while people slept, his enemy came and sowed darnel weeds also among the wheat, and went away.
- American Standard Version (ASV)
- but while men slept, his enemy came and sowed tares also among the wheat, and went away.
- Bible in Basic English (BBE)
- But while men were sleeping, one who had hate for him came and put evil seeds among the grain, and went away.
- Darby Translation (DBY)
- but while men slept, his enemy came and sowed darnel amongst the wheat, and went away.
- Webster's Bible (WBS)
- But while men slept, his enemy came and sowed tares among the wheat, and departed.
- Young's Literal Translation (YLT)
- and, while men are sleeping, his enemy came and sowed darnel in the midst of the wheat, and went away,
Read in context
- 23ಆದರೆ ಒಳ್ಳೇ ಭೂಮಿಯಲ್ಲಿ ಬೀಜ ವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯ ವನ್ನು ಕೇಳಿ ಅದನು ಗ್ರಹಿಸುತ್ತಾನೆ; ಇವನೇ ಫಲಫಲಿ ಸುವವನಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾನೆ.
- 24ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ.
- 25ಹೇಗಂದರೆ ಜನರು ನಿದ್ರೆ ಮಾಡುತ್ತಿದ್ದಾಗ ಅವನ ವೈರಿಯು ಬಂದು ಗೋದಿಯ ನಡುವೆ ಹಣಜಿ ಯನ್ನು ಬಿತ್ತಿ ಹೊರಟು ಹೋದನು.
- 26ಅದು ಮೊಳೆತು ಫಲಕೊಟ್ಟಾಗ ಹಣಜಿ ಸಹ ಕಾಣಿಸಿ ಕೊಂಡಿತು.
- 27ಆದದರಿಂದ ಮನೇಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ--ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೇ ಬೀಜವನ್ನು ಬಿತ್ತಿದಿ ಯಲ್ಲಾ? ಹಾಗಾದರೆ ಈ ಹಣಜಿಯು ಎಲ್ಲಿಂದ ಬಂತು ಎಂದು ಕೇಳಿದರು.
Cross references
- 1 Peter 5:8 1 ಪೇತ್ರನು 5:8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
- 2 Peter 2:1 2 ಪೇತ್ರನು 2:1ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
- Acts 20:30–31 ಅಪೊಸ್ತಲರ ಕೃತ್ಯಗಳು 20:30–31ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು. ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.
- Matthew 13:39 ಮತ್ತಾಯನು 13:39ಅದನ್ನು ಬಿತ್ತಿದ ವೈರಿಯು ಸೈತಾನನೇ; ಸುಗ್ಗೀ ಕಾಲವು ಲೋಕದ ಅಂತ್ಯವಾಗಿದೆ; ಮತ್ತು ಕೊಯ್ಯುವವರು ದೂತರೇ.
- Revelation 12:9 ಪ್ರಕಟನೆ 12:9ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
- Hebrews 12:15 ಇಬ್ರಿಯರಿಗೆ 12:15ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ
- Matthew 25:5 ಮತ್ತಾಯನು 25:5ಮದಲಿಂಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.
- 2 Timothy 4:3–5 2 ತಿಮೊಥೆಯನಿಗೆ 4:3–5ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು. ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು. ಆದರೆ ನೀನು ಎಲ್ಲಾ ವಿಷಯ ಗಳಲ್ಲಿ ಎಚ್ಚರವಾಗಿರು, ಶ್ರಮೆಗಳನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನ್ನ ಸೇವೆಯನ್ನು ಸಂಪೂರ್ಣ ಮಾಡು.
- 2 Corinthians 11:13–15 2 ಕೊರಿಂಥದವರಿಗೆ 11:13–15ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ. ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ. ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.
- Isaiah 56:9–10 ಯೆಶಾಯ 56:9–10ಅರಣ್ಯದ ಸಕಲ ಮೃಗಗಳೇ, ಹೌದು, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವದಕ್ಕೆ ಬನ್ನಿರಿ. ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.
- Revelation 2:20 ಪ್ರಕಟನೆ 2:20ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು
- Galatians 2:4 ಗಲಾತ್ಯದವರಿಗೆ 2:4ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.