Skip to content
ThuthiThuthiThuthi
Matthew · chapter 13 · verse 27

Matthew 13:27 in Kannada

ಆದದರಿಂದ ಮನೇಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ--ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೇ ಬೀಜವನ್ನು ಬಿತ್ತಿದಿ ಯಲ್ಲಾ? ಹಾಗಾದರೆ ಈ ಹಣಜಿಯು ಎಲ್ಲಿಂದ ಬಂತು ಎಂದು ಕೇಳಿದರು.

Aadadarinda maneyajamaanana sevakaru avana balige bandu avanige--ayyaa, neenu ninna holadalli olle beejavannu bittidi yallaa? Haagaadare ee hanajiyu ellinda bantu endu kelidaru.

Matthew 13:27 in English

King James Version (KJV)
So the servants of the householder came and said unto him, Sir, didst not thou sow good seed in thy field? from whence then hath it tares?
World English Bible (WEB)
The servants of the householder came and said to him, ‘Sir, didn’t you sow good seed in your field? Where did these darnel weeds come from?’
American Standard Version (ASV)
And the servants of the householder came and said unto him, Sir, didst thou not sow good seed in thy field? whence then hath it tares?
Bible in Basic English (BBE)
And the servants of the master of the house came and said to him, Sir, did you not put good seed in your field? how then has it evil plants?
Darby Translation (DBY)
And the bondmen of the householder came up and said to him, Sir, hast thou not sown good seed in thy field? whence then has it darnel?
Webster's Bible (WBS)
So the servants of the householder came and said to him, Sir, didst thou not sow good seed in thy field? from whence then hath it tares?
Young's Literal Translation (YLT)
'And the servants of the householder, having come near, said to him, Sir, good seed didst thou not sow in thy field? whence then hath it the darnel?

Read in context

  1. 25ಹೇಗಂದರೆ ಜನರು ನಿದ್ರೆ ಮಾಡುತ್ತಿದ್ದಾಗ ಅವನ ವೈರಿಯು ಬಂದು ಗೋದಿಯ ನಡುವೆ ಹಣಜಿ ಯನ್ನು ಬಿತ್ತಿ ಹೊರಟು ಹೋದನು.
  2. 26ಅದು ಮೊಳೆತು ಫಲಕೊಟ್ಟಾಗ ಹಣಜಿ ಸಹ ಕಾಣಿಸಿ ಕೊಂಡಿತು.
  3. 27ಆದದರಿಂದ ಮನೇಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ--ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೇ ಬೀಜವನ್ನು ಬಿತ್ತಿದಿ ಯಲ್ಲಾ? ಹಾಗಾದರೆ ಈ ಹಣಜಿಯು ಎಲ್ಲಿಂದ ಬಂತು ಎಂದು ಕೇಳಿದರು.
  4. 28ಅವನು ಅವರಿಗೆ--ಒಬ್ಬ ವೈರಿ ಯು ಇದನ್ನು ಮಾಡಿದ್ದಾನೆ ಅಂದನು. ಆದರೆ ಸೇವಕರು ಅವನಿಗೆ--ಹಾಗಾದರೆ ನಾವು ಹೋಗಿ ಅವುಗಳನ್ನು ಕೂಡಿಸುವಂತೆ ನೀನು ಇಷ್ಟಪಡುತ್ತೀಯೋ ಎಂದು ಕೇಳಿದರು.
  5. 29ಆದರೆ ಅವನು--ಬೇಡ, ನೀವು ಹಣಜಿಯನ್ನು ಕೂಡಿಸುವಾಗ ಅವುಗಳೊಂದಿಗೆ ಗೋದಿಯನ್ನೂ ಕಿತ್ತೀರಿ.
Read all of Matthew 13

Cross references

Matthew 13:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.