Skip to content
ThuthiThuthiThuthi
Matthew · chapter 13 · verse 29

Matthew 13:29 in Kannada

ಆದರೆ ಅವನು--ಬೇಡ, ನೀವು ಹಣಜಿಯನ್ನು ಕೂಡಿಸುವಾಗ ಅವುಗಳೊಂದಿಗೆ ಗೋದಿಯನ್ನೂ ಕಿತ್ತೀರಿ.

Aadare avanu--beda, neevu hanajiyannu koodisuvaaga avugalondige godiyannoo kitteeri.

Matthew 13:29 in English

King James Version (KJV)
But he said, Nay; lest while ye gather up the tares, ye root up also the wheat with them.
World English Bible (WEB)
“But he said, ‘No, lest perhaps while you gather up the darnel weeds, you root up the wheat with them.
American Standard Version (ASV)
But he saith, Nay; lest haply while ye gather up the tares, ye root up the wheat with them.
Bible in Basic English (BBE)
But he says, No, for fear that by chance while you take up the evil plants, you may be rooting up the grain with them.
Darby Translation (DBY)
But he said, No; lest [in] gathering the darnel ye should root up the wheat with it.
Webster's Bible (WBS)
But he said, No; lest while ye gather the tares, ye root up also the wheat with them.
Young's Literal Translation (YLT)
'And he said, No, lest — gathering up the darnel — ye root up with it the wheat,

Read in context

  1. 27ಆದದರಿಂದ ಮನೇಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ--ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೇ ಬೀಜವನ್ನು ಬಿತ್ತಿದಿ ಯಲ್ಲಾ? ಹಾಗಾದರೆ ಈ ಹಣಜಿಯು ಎಲ್ಲಿಂದ ಬಂತು ಎಂದು ಕೇಳಿದರು.
  2. 28ಅವನು ಅವರಿಗೆ--ಒಬ್ಬ ವೈರಿ ಯು ಇದನ್ನು ಮಾಡಿದ್ದಾನೆ ಅಂದನು. ಆದರೆ ಸೇವಕರು ಅವನಿಗೆ--ಹಾಗಾದರೆ ನಾವು ಹೋಗಿ ಅವುಗಳನ್ನು ಕೂಡಿಸುವಂತೆ ನೀನು ಇಷ್ಟಪಡುತ್ತೀಯೋ ಎಂದು ಕೇಳಿದರು.
  3. 29ಆದರೆ ಅವನು--ಬೇಡ, ನೀವು ಹಣಜಿಯನ್ನು ಕೂಡಿಸುವಾಗ ಅವುಗಳೊಂದಿಗೆ ಗೋದಿಯನ್ನೂ ಕಿತ್ತೀರಿ.
  4. 30ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು.
  5. 31ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ.
Read all of Matthew 13

Matthew 13:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.