Skip to content
ThuthiThuthiThuthi
Matthew · chapter 13 · verse 30

Matthew 13:30 in Kannada

ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು.

Suggeekaalada varege eradoo joteyalli beleyali; suggeekaaladalli naanu koyyuvavarige--modalu hanajiyannu koodisi adannu suduvadakke hore kattiri; aadare godiyannu nanna kanajadalli koodisiri endu heluvenu andanu.

Matthew 13:30 in English

King James Version (KJV)
Let both grow together until the harvest: and in the time of harvest I will say to the reapers, Gather ye together first the tares, and bind them in bundles to burn them: but gather the wheat into my barn.
World English Bible (WEB)
Let both grow together until the harvest, and in the harvest time I will tell the reapers, “First, gather up the darnel weeds, and bind them in bundles to burn them; but gather the wheat into my barn.”’”
American Standard Version (ASV)
Let both grow together until the harvest: and in the time of the harvest I will say to the reapers, Gather up first the tares, and bind them in bundles to burn them; but gather the wheat into my barn.
Bible in Basic English (BBE)
Let them come up together till the getting in of the grain; and then I will say to the workers, Take up first the evil plants, and put them together for burning: but put the grain into my store-house.
Darby Translation (DBY)
Suffer both to grow together unto the harvest, and in time of the harvest I will say to the harvestmen, Gather first the darnel, and bind it into bundles to burn it; but the wheat bring together into my granary.
Webster's Bible (WBS)
Let both grow together until the harvest: and in the time of harvest I will say to the reapers, Gather ye first the tares, and bind them in bundles to burn them: but gather the wheat into my barn.
Young's Literal Translation (YLT)
suffer both to grow together till the harvest, and in the time of the harvest I will say to the reapers, Gather up first the darnel, and bind it in bundles, to burn it, and the wheat gather up into my storehouse.'

Read in context

  1. 28ಅವನು ಅವರಿಗೆ--ಒಬ್ಬ ವೈರಿ ಯು ಇದನ್ನು ಮಾಡಿದ್ದಾನೆ ಅಂದನು. ಆದರೆ ಸೇವಕರು ಅವನಿಗೆ--ಹಾಗಾದರೆ ನಾವು ಹೋಗಿ ಅವುಗಳನ್ನು ಕೂಡಿಸುವಂತೆ ನೀನು ಇಷ್ಟಪಡುತ್ತೀಯೋ ಎಂದು ಕೇಳಿದರು.
  2. 29ಆದರೆ ಅವನು--ಬೇಡ, ನೀವು ಹಣಜಿಯನ್ನು ಕೂಡಿಸುವಾಗ ಅವುಗಳೊಂದಿಗೆ ಗೋದಿಯನ್ನೂ ಕಿತ್ತೀರಿ.
  3. 30ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು.
  4. 31ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ.
  5. 32ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ; ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.
Read all of Matthew 13

Cross references

Matthew 13:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.