Matthew · chapter 13 · verse 31
Matthew 13:31 in Kannada
ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ.
Aatanu mattondu saamyavannu avarige heliddenandare--obba manushyanu takkondu hogi tanna holadalli bittidda saasive kaalige paralokaraajyavu holikeyaagide.
Matthew 13:31 in English
- King James Version (KJV)
- Another parable put he forth unto them, saying, The kingdom of heaven is like to a grain of mustard seed, which a man took, and sowed in his field:
- World English Bible (WEB)
- He set another parable before them, saying, “The Kingdom of Heaven is like a grain of mustard seed which a man took, and sowed in his field,
- American Standard Version (ASV)
- Another parable set he before them, saying, The kingdom of heaven is like unto a grain of mustard seed, which a man took, and sowed in his field:
- Bible in Basic English (BBE)
- He put another story before them, saying, The kingdom of heaven is like a grain of mustard seed which a man took and put in his field:
- Darby Translation (DBY)
- Another parable set he before them, saying, The kingdom of the heavens is like a grain of mustard [seed] which a man took and sowed in his field;
- Webster's Bible (WBS)
- Another parable he proposed to them, saying, The kingdom of heaven is like a grain of mustard-seed, which a man took, and sowed in his field:
- Young's Literal Translation (YLT)
- Another simile he set before them, saying: 'The reign of the heavens is like to a grain of mustard, which a man having taken, did sow in his field,
Read in context
- 29ಆದರೆ ಅವನು--ಬೇಡ, ನೀವು ಹಣಜಿಯನ್ನು ಕೂಡಿಸುವಾಗ ಅವುಗಳೊಂದಿಗೆ ಗೋದಿಯನ್ನೂ ಕಿತ್ತೀರಿ.
- 30ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು.
- 31ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ.
- 32ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ; ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.
- 33ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲಾ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಪರಲೋಕ ರಾಜ್ಯವು ಹೋಲಿಕೆಯಾಗಿದೆ.
Cross references
- Luke 13:18–19 ಲೂಕನು 13:18–19ಇದಲ್ಲದೆ ಆತನು--ದೇವರ ರಾಜ್ಯವು ಯಾವ ದಕ್ಕೆ ಹೋಲಿಕೆಯಾಗಿದೆ? ನಾನು ಯಾವದಕ್ಕೆ ಅದನ್ನು ಹೋಲಿಸಲಿ? ಅದು ಒಬ್ಬ ಮನುಷ್ಯನು ಸಾಸಿವೆಕಾಳನ್ನು ತೆಗೆದುಕೊಂಡು ಹೋಗಿ ತನ್ನ ತೋಟ ದಲ್ಲಿ ಹಾಕಿದ್ದಕ್ಕೆ ಹೋಲಿಕೆಯಾಗಿದೆ; ಅದು ಬೆಳೆದು ಒಂದು ದೊಡ್ಡ ಮರವಾಯಿತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.
- Matthew 17:20 ಮತ್ತಾಯನು 17:20ಯೇಸು ಅವರಿಗೆ--ನಿಮ್ಮ ಅಪನಂಬಿಕೆಯ ದೆಸೆಯಿಂದಲೇ; ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಸಾಸಿವೆ ಕಾಳಷ್ಟು ನಂಬಿಕೆ ನಿಮಗಿರುವದಾದರೆ ನೀವು ಈ ಬೆಟ್ಟಕ್ಕೆ--ಇಲ್ಲಿಂದ ಆ ಸ್ಥಳಕ್ಕೆ ಹೋಗು ಎಂದು ಹೇಳಿದರೆ ಅದು ಹೋಗುವದು; ಮತ್ತು ಯಾವದೂ ನಿಮಗೆ ಅಸಾಧ್ಯವಾಗಿರುವದಿಲ್ಲ.
- Mark 4:30–32 ಮಾರ್ಕನು 4:30–32ಆತನು--ದೇವರ ರಾಜ್ಯವನ್ನು ನಾವು ಯಾವ ದಕ್ಕೆ ಹೋಲಿಸೋಣ? ಇಲ್ಲವೆ ಯಾವ ಹೋಲಿಕೆಗೆ ಅದನ್ನು ಹೋಲಿಸೋಣ? ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತ ಚಿಕ್ಕದಾಗಿರುವ ಸಾಸಿವೆ ಕಾಳು ಭೂಮಿಯಲ್ಲಿ ಬಿತ್ತಲ್ಪಟ್ಟದ್ದಕ್ಕೆ ಅದು ಹೋಲಿಕೆ ಯಾಗಿದೆ. ಆದರೆ ಅದು ಬಿತ್ತಲ್ಪಟ್ಟ ಮೇಲೆ ಬೆಳೆದು ಆಕಾಶದ ಪಕ್ಷಿಗಳು ಅದರ ನೆರಳಿನಲ್ಲಿ ವಾಸ ಮಾಡು ವಷ್ಟು ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ದೊಡ್ಡ ಕೊಂಬೆಗಳನ್ನು ಬಿಡುತ್ತದೆ ಎಂದು ಹೇಳಿದನು.
- Luke 17:6 ಲೂಕನು 17:6ಕರ್ತನು ಅವರಿಗೆ-- ನಿಮಗೆ ಸಾಸಿವೆ ಕಾಳಿನಷ್ಟು ನಂಬಿಕೆ ಇರುವದಾದರೆ ನೀವು ಈ ಆಲದ ಮರಕ್ಕೆ--ನೀನು ಬೇರು ಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೋ ಎಂದು ಹೇಳುವದಾದರೆ ಅದು ನಿಮಗೆ ವಿಧೇಯ ವಾಗುವದು.
- Matthew 13:24 ಮತ್ತಾಯನು 13:24ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ.
- Luke 20:9 ಲೂಕನು 20:9ಇದಲ್ಲದೆ ಆತನು ಜನರಿಗೆ ಈ ಸಾಮ್ಯವನ್ನು ಹೇಳುವದಕ್ಕೆ ಪ್ರಾರಂಭಿಸಿ--ಒಬ್ಬಾನೊಬ್ಬ ಮನುಷ್ಯನು ದ್ರಾಕ್ಷೇತೋಟವನ್ನು ನೆಟ್ಟು ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬಹುಕಾಲದ ವರೆಗೆ ಒಂದು ದೂರ ದೇಶಕ್ಕೆ ಹೊರಟುಹೋದನು.