Matthew · chapter 13 · verse 33
Matthew 13:33 in Kannada
ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲಾ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಪರಲೋಕ ರಾಜ್ಯವು ಹೋಲಿಕೆಯಾಗಿದೆ.
Aatanu mattondu saamyavannu avarige heliddenandare--obba streeyu huliyannu takkondu mooru seru hittellaa huliyaaguva tanaka adaralli adagisitta hulige paraloka raajyavu holikeyaagide.
Matthew 13:33 in English
- King James Version (KJV)
- Another parable spake he unto them; The kingdom of heaven is like unto leaven, which a woman took, and hid in three measures of meal, till the whole was leavened.
- World English Bible (WEB)
- He spoke another parable to them. “The Kingdom of Heaven is like yeast which a woman took and hid in three measures of meal, until it was all leavened.”
- American Standard Version (ASV)
- Another parable spake he unto them; The kingdom of heaven is like unto leaven, which a woman took, and hid in three measures of meal, till it was all leavened.
- Bible in Basic English (BBE)
- Another story he gave to them: The kingdom of heaven is like leaven, which a woman took, and put in three measures of meal, till it was all leavened.
- Darby Translation (DBY)
- He spoke another parable to them: The kingdom of the heavens is like leaven, which a woman took and hid in three measures of meal until it had been all leavened.
- Webster's Bible (WBS)
- Another parable he spoke to them; The kingdom of heaven is like leaven, which a woman took, and hid in three measures of meal, till the whole was leavened.
- Young's Literal Translation (YLT)
- Another simile spake he to them: 'The reign of the heavens is like to leaven, which a woman having taken, hid in three measures of meal, till the whole was leavened.'
Read in context
- 31ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ.
- 32ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ; ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.
- 33ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲಾ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಪರಲೋಕ ರಾಜ್ಯವು ಹೋಲಿಕೆಯಾಗಿದೆ.
- 34ಯೇಸು ಇವೆಲ್ಲವುಗಳನ್ನು ಜನಸಮೂಹ ದೊಂದಿಗೆ ಸಾಮ್ಯಗಳಲ್ಲಿ ಮಾತನಾಡಿದನು; ಸಾಮ್ಯ ವಿಲ್ಲದೆ ಆತನು ಅವರೊಂದಿಗೆ ಮಾತನಾಡಲಿಲ್ಲ.
- 35ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
Cross references
- Galatians 5:9 ಗಲಾತ್ಯದವರಿಗೆ 5:9ಸ್ವಲ್ಪ ಹುಳಿಯಿಂದ ಕಣಿಕ ವೆಲ್ಲಾ ಹುಳಿಯಾಗುವದು.
- 1 Corinthians 5:6–7 1 ಕೊರಿಂಥದವರಿಗೆ 5:6–7ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿಯು ಕಣಿಕವನ್ನೆಲ್ಲಾ ಹುಳಿ ಮಾಡುತ್ತದೆಂಬದು ನಿಮಗೆ ತಿಳಿಯದೋ? ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ.
- Luke 13:21 ಲೂಕನು 13:21ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲವೂ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಅದು ಹೋಲಿಕೆ ಯಾಗಿದೆ ಅಂದನು.
- Philippians 2:13–15 ಫಿಲಿಪ್ಪಿಯವರಿಗೆ 2:13–15ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ. ಗುಣಗುಟ್ಟದೆ ಯೂ ವಿವಾದವಿಲ್ಲದೆಯೂ ಎಲ್ಲವನ್ನು ಮಾಡಿರಿ. ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ.
- Proverbs 4:18 ಜ್ಞಾನೋಕ್ತಿಗಳು 4:18ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.
- Genesis 18:6 ಆದಿಕಾಂಡ 18:6ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ--ತ್ವರೆಪಟ್ಟು ಮೂರು ಸೇರು ನಯವಾದ ಹಿಟ್ಟು ನಾದಿ ಒಲೆಯ ಮೇಲೆ ರೊಟ್ಟಿಗಳನ್ನು ಮಾಡು ಅಂದನು.
- Philippians 1:9 ಫಿಲಿಪ್ಪಿಯವರಿಗೆ 1:9ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ
- Job 17:9 ಯೋಬನು 17:9ಆದರೆ ನೀತಿವಂತನು ತನ್ನ ಮಾರ್ಗವನ್ನು ಹಿಡಿದುಕೊಳ್ಳುವನು. ಶುದ್ಧ ಕೈಗಳು ಳ್ಳವನು ಬರಬರುತ್ತಾ ಬಲಗೊಳ್ಳುವನು.
- Matthew 13:24 ಮತ್ತಾಯನು 13:24ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ.
- Philippians 1:6 ಫಿಲಿಪ್ಪಿಯವರಿಗೆ 1:6ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ಯೇಸು ಕ್ರಿಸ್ತನ ದಿನದವರೆಗೆ ಸಿದ್ದಿಗೆ ತರುವನೆಂದು ನನಗೆ ಭರವಸ ವುಂಟು.
- 2 Peter 3:18 2 ಪೇತ್ರನು 3:18ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.
- 1 Thessalonians 5:23–24 1 ಥೆಸಲೊನೀಕದವರಿಗೆ 5:23–24ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ. ನಿಮ್ಮನ್ನು ಕರೆಯು ವಾತನು ನಂಬಿಗಸ್ತನು. ಆತನು ತನ್ನ ಕಾರ್ಯವನ್ನು ಸಾಧಿಸುವನು.