Skip to content
ThuthiThuthiThuthi
Matthew · chapter 13 · verse 34

Matthew 13:34 in Kannada

ಯೇಸು ಇವೆಲ್ಲವುಗಳನ್ನು ಜನಸಮೂಹ ದೊಂದಿಗೆ ಸಾಮ್ಯಗಳಲ್ಲಿ ಮಾತನಾಡಿದನು; ಸಾಮ್ಯ ವಿಲ್ಲದೆ ಆತನು ಅವರೊಂದಿಗೆ ಮಾತನಾಡಲಿಲ್ಲ.

Yesu ivellavugalannu janasamooha dondige saamyagalalli maatanaadidanu; saamya villade aatanu avarondige maatanaadalilla.

Matthew 13:34 in English

King James Version (KJV)
All these things spake Jesus unto the multitude in parables; and without a parable spake he not unto them:
World English Bible (WEB)
Jesus spoke all these things in parables to the multitudes; and without a parable, he didn’t speak to them,
American Standard Version (ASV)
All these things spake Jesus in parables unto the multitudes; and without a parable spake he nothing unto them:
Bible in Basic English (BBE)
All these things Jesus said to the people in the form of stories; and without a story he said nothing to them:
Darby Translation (DBY)
All these things Jesus spoke to the crowds in parables, and without a parable he did not speak to them,
Webster's Bible (WBS)
All these things Jesus spoke to the multitude in parables; and without a parable he spoke not to them:
Young's Literal Translation (YLT)
All these things spake Jesus in similes to the multitudes, and without a simile he was not speaking to them,

Read in context

  1. 32ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ; ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.
  2. 33ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲಾ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಪರಲೋಕ ರಾಜ್ಯವು ಹೋಲಿಕೆಯಾಗಿದೆ.
  3. 34ಯೇಸು ಇವೆಲ್ಲವುಗಳನ್ನು ಜನಸಮೂಹ ದೊಂದಿಗೆ ಸಾಮ್ಯಗಳಲ್ಲಿ ಮಾತನಾಡಿದನು; ಸಾಮ್ಯ ವಿಲ್ಲದೆ ಆತನು ಅವರೊಂದಿಗೆ ಮಾತನಾಡಲಿಲ್ಲ.
  4. 35ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
  5. 36ತರುವಾಯ ಯೇಸು ಜನಸಮೂಹವನ್ನು ಕಳು ಹಿಸಿಬಿಟ್ಟು ಮನೆಯೊಳಕ್ಕೆ ಹೋದನು; ಆಗ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಹೊಲದ ಹಣಜಿಯ ಸಾಮ್ಯವನ್ನು ನಮಗೆ ವಿವರಿಸು ಅಂದರು.
Read all of Matthew 13

Cross references

Original words (Greek)

Matthew 13:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.