Matthew · chapter 13 · verse 35
Matthew 13:35 in Kannada
ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
Heege--saamyagalannu heluvante nanna baayi tereyuvenu; lokada astivaaradinda mareyaagi idalpattavugalannu naanu horapadisuvenu endu pravaadiyinda helalpattaddu neraveritu.
Matthew 13:35 in English
- King James Version (KJV)
- That it might be fulfilled which was spoken by the prophet, saying, I will open my mouth in parables; I will utter things which have been kept secret from the foundation of the world.
- World English Bible (WEB)
- that it might be fulfilled which was spoken through the prophet, saying, “I will open my mouth in parables; I will utter things hidden from the foundation of the world.”
- American Standard Version (ASV)
- that it might be fulfilled which was spoken through the prophet, saying, I will open my mouth in parables; I will utter things hidden from the foundation of the world.
- Bible in Basic English (BBE)
- That it might come true which was said by the prophet, Opening my mouth, I will give out stories; I will give knowledge of things kept secret from before all time.
- Darby Translation (DBY)
- so that that should be fulfilled which was spoken through the prophet, saying, I will open my mouth in parables; I will utter things hidden from [the] world's foundation.
- Webster's Bible (WBS)
- That it might be fulfilled which was spoken by the prophet, saying, I will open my mouth in parables; I will utter things which have been kept secret from the foundation of the world.
- Young's Literal Translation (YLT)
- that it might be fulfilled that was spoken through the prophet, saying, 'I will open in similes my mouth, I will utter things having been hidden from the foundation of the world.'
Read in context
- 33ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲಾ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಪರಲೋಕ ರಾಜ್ಯವು ಹೋಲಿಕೆಯಾಗಿದೆ.
- 34ಯೇಸು ಇವೆಲ್ಲವುಗಳನ್ನು ಜನಸಮೂಹ ದೊಂದಿಗೆ ಸಾಮ್ಯಗಳಲ್ಲಿ ಮಾತನಾಡಿದನು; ಸಾಮ್ಯ ವಿಲ್ಲದೆ ಆತನು ಅವರೊಂದಿಗೆ ಮಾತನಾಡಲಿಲ್ಲ.
- 35ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
- 36ತರುವಾಯ ಯೇಸು ಜನಸಮೂಹವನ್ನು ಕಳು ಹಿಸಿಬಿಟ್ಟು ಮನೆಯೊಳಕ್ಕೆ ಹೋದನು; ಆಗ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಹೊಲದ ಹಣಜಿಯ ಸಾಮ್ಯವನ್ನು ನಮಗೆ ವಿವರಿಸು ಅಂದರು.
- 37ಆತನು ಪ್ರತ್ಯುತ್ತರವಾಗಿ ಅವರಿಗೆ-- ಒಳ್ಳೇ ಬೀಜ ಬಿತ್ತುವ ವನು ಮನುಷ್ಯಕುಮಾರನು;
Cross references
- Psalm 78:2 ಕೀರ್ತನೆಗಳು 78:2ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು; ಪೂರ್ವಕಾಲದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.
- Ephesians 3:9 ಎಫೆಸದವರಿಗೆ 3:9ಸಮಸ್ತ ವನ್ನು ಯೇಸು ಕ್ರಿಸ್ತನಿಂದ ಸೃಷ್ಟಿಸಿದ ದೇವರಲ್ಲಿ ಲೋಕಾದಿ ಯಿಂದ ಮರೆಯಾಗಿದ್ದ ಮರ್ಮದ ಅನ್ಯೋನ್ಯತೆಯು ಎಲ್ಲರಿಗೂ ತೋರುವಂತೆ ಮಾಡುವ ಹಾಗೆಯೂ
- 1 Peter 1:20–21 1 ಪೇತ್ರನು 1:20–21ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು. ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.
- Romans 16:25–26 ರೋಮಾಪುರದವರಿಗೆ 16:25–26ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
- 1 Corinthians 2:7 1 ಕೊರಿಂಥದವರಿಗೆ 2:7ಆದರೆ ಗುಪ್ತ ವಾಗಿದ್ದ ಜ್ಞಾನವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ; ಅದನ್ನು ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿದನು.
- John 17:24 ಯೋಹಾನನು 17:24ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
- Amos 3:7 ಆಮೋಸ 3:7ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.
- Colossians 1:25–26 ಕೊಲೊಸ್ಸೆಯವರಿಗೆ 1:25–26ಅದಕ್ಕೆ ನಿಮಗೋಸ್ಕರ ನನಗೆ ಕೊಡಲ್ಪಟ್ಟ ದೇವರ ಯುಗಕ್ಕನುಸಾರ ದೇವರ ವಾಕ್ಯವನ್ನು ಪೂರೈಸು ವದಕ್ಕೆ ನಾನು ಸೇವಕನಾದೆನು. ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲಾತಲಾಂತರಗಳಿಂದಲೂ ಮರೆ ಯಾಗಿತ್ತು; ಅದು ಈಗಿನ ಕಾಲದಲ್ಲಿ ಆತನ ಪರಿಶುದ್ಧರಿಗೆ ತಿಳಿಸಲ್ಪಟ್ಟಿದೆ;
- Matthew 25:34 ಮತ್ತಾಯನು 25:34ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
- Ephesians 3:5 ಎಫೆಸದವರಿಗೆ 3:5ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಆತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿ ಮನುಷ್ಯ ಪುತ್ರರಿಗೆ ತಿಳಿಸಲ್ಪಡಲಿಲ್ಲ.
- Isaiah 42:9 ಯೆಶಾಯ 42:9ಇಗೋ, ಹಿಂದಿನವುಗಳು ನೆರವೇರಿವೆ. ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ; ಅವು ಹುಟ್ಟುವದಕ್ಕಿಂತ ಮುಂಚೆಯೇ ನಾನು ಅವುಗಳನ್ನು ನಿಮಗೆ ತಿಳಿಸುತ್ತೇನೆ.
- Revelation 13:8 ಪ್ರಕಟನೆ 13:8ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.
Original words (Greek)
- That · G3704ὅπως hópōs
- fulfilled · G4137πληρόω plēróō
- spoken · G4483ῥέω rhéō
- by · G1223διά diá
- prophet · G4396προφήτης prophḗtēs
- saying · G3004λέγω légō
- open · G455ἀνοίγω anoígō
- my · G3450μοῦ moû
- mouth · G4750στόμα stóma
- in · G1722ἐν en
- parables · G3850παραβολή parabolḗ
- utter · G2044ἐρεύγομαι ereúgomai
- secret · G2928κρύπτω krýptō
- from · G575ἀπό apó
- foundation · G2602καταβολή katabolḗ
- world · G2889κόσμος kósmos