Matthew · chapter 13 · verse 36
Matthew 13:36 in Kannada
ತರುವಾಯ ಯೇಸು ಜನಸಮೂಹವನ್ನು ಕಳು ಹಿಸಿಬಿಟ್ಟು ಮನೆಯೊಳಕ್ಕೆ ಹೋದನು; ಆಗ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಹೊಲದ ಹಣಜಿಯ ಸಾಮ್ಯವನ್ನು ನಮಗೆ ವಿವರಿಸು ಅಂದರು.
Taruvaaya yesu janasamoohavannu kalu hisibittu maneyolakke hodanu; aaga shishyaru aatana balige bandu aatanige--holada hanajiya saamyavannu namage vivarisu andaru.
Matthew 13:36 in English
- King James Version (KJV)
- Then Jesus sent the multitude away, and went into the house: and his disciples came unto him, saying, Declare unto us the parable of the tares of the field.
- World English Bible (WEB)
- Then Jesus sent the multitudes away, and went into the house. His disciples came to him, saying, “Explain to us the parable of the darnel weeds of the field.”
- American Standard Version (ASV)
- Then he left the multitudes, and went into the house: and his disciples came unto him, saying, Explain unto us the parable of the tares of the field.
- Bible in Basic English (BBE)
- Then he went away from the people, and went into the house; and his disciples came to him, saying, Make clear to us the story of the evil plants in the field.
- Darby Translation (DBY)
- Then, having dismissed the crowds, he went into the house; and his disciples came to him, saying, Expound to us the parable of the darnel of the field.
- Webster's Bible (WBS)
- Then Jesus sent the multitude away, and went into the house: and his disciples came to him, saying, Declare to us the parable of the tares of the field.
- Young's Literal Translation (YLT)
- Then having let away the multitudes, Jesus came to the house, and his disciples came near to him, saying, 'Explain to us the simile of the darnel of the field.'
Read in context
- 34ಯೇಸು ಇವೆಲ್ಲವುಗಳನ್ನು ಜನಸಮೂಹ ದೊಂದಿಗೆ ಸಾಮ್ಯಗಳಲ್ಲಿ ಮಾತನಾಡಿದನು; ಸಾಮ್ಯ ವಿಲ್ಲದೆ ಆತನು ಅವರೊಂದಿಗೆ ಮಾತನಾಡಲಿಲ್ಲ.
- 35ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
- 36ತರುವಾಯ ಯೇಸು ಜನಸಮೂಹವನ್ನು ಕಳು ಹಿಸಿಬಿಟ್ಟು ಮನೆಯೊಳಕ್ಕೆ ಹೋದನು; ಆಗ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಹೊಲದ ಹಣಜಿಯ ಸಾಮ್ಯವನ್ನು ನಮಗೆ ವಿವರಿಸು ಅಂದರು.
- 37ಆತನು ಪ್ರತ್ಯುತ್ತರವಾಗಿ ಅವರಿಗೆ-- ಒಳ್ಳೇ ಬೀಜ ಬಿತ್ತುವ ವನು ಮನುಷ್ಯಕುಮಾರನು;
- 38ಹೊಲವು ಈ ಲೋಕ; ಒಳ್ಳೇ ಬೀಜವು ರಾಜ್ಯದ ಮಕ್ಕಳಾಗಿದ್ದಾರೆ; ಆದರೆ ಹಣಜಿಯು ಕೆಡುಕನ ಮಕ್ಕಳಾಗಿದ್ದಾರೆ.
Cross references
- John 16:17–20 ಯೋಹಾನನು 16:17–20ಆಗ ಆತನ ಶಿಷ್ಯರಲ್ಲಿ ಕೆಲವರು--ಈತನು ನಮಗೆ ಹೇಳುವದೇನು? ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅನ್ನುತ್ತಾನಲಾ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡ ಆದದರಿಂದ ಅವರು--ಈತನು ಹೇಳುವ ಈ ಮಾತೇನು? ಸ್ವಲ್ಪಕಾಲ ಎಂದು ಹೇಳುತ್ತಾನಲ್ಲಾ? ಈತನು ಹೇಳುವದನ್ನು ನಾವು ಅರಿಯೆವು ಅಂದರು. ಯೇಸು ತನ್ನನ್ನು ಪ್ರಶ್ನಿಸುವದಕ್ಕೆ ಅಪೇಕ್ಷಿಸುತ್ತಿ ದ್ದಾರೆಂದು ತಿಳಿದು ಅವರಿಗೆ--ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಎಂದು ನಾನು ನಿಮಗೆ ಹೇಳಿದ್ದಕ್ಕೆ ನಿಮ್ಮ ನಿಮ್ಮೊಳಗೆ ವಿಚಾರಿಸಿಕೊಳ್ಳುತ್ತೀರೋ? ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು.
- Matthew 13:11 ಮತ್ತಾಯನು 13:11ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
- Matthew 9:28 ಮತ್ತಾಯನು 9:28ಆತನು ಮನೆಯೊಳಕ್ಕೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು; ಆಗ ಯೇಸು ಅವರಿಗೆ--ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ ಎಂದು ಕೇಳಿದಾಗ ಅವರು ಆತನಿಗೆ--ಕರ್ತನೇ, ಹೌದು ಎಂದು ಅಂದರು.
- Mark 7:17 ಮಾರ್ಕನು 7:17ಆತನು ಜನರನ್ನು ಬಿಟ್ಟು ಮನೆಯೊಳಗೆ ಬಂದ ಮೇಲೆ ಆತನ ಶಿಷ್ಯರು ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು.
- Mark 8:9 ಮಾರ್ಕನು 8:9ಊಟಮಾಡಿದವರು ಸುಮಾರು ನಾಲ್ಕು ಸಾವಿರ ಮಂದಿ; ಆತನು ಅವರನ್ನು ಕಳುಹಿಸಿ ಬಿಟ್ಟನು.
- Matthew 15:15–16 ಮತ್ತಾಯನು 15:15–16ತರುವಾಯ ಪೇತ್ರನು ಪ್ರತ್ಯುತ್ತರವಾಗಿ ಆತ ನಿಗೆ--ಈ ಸಾಮ್ಯವನ್ನು ನಮಗೆ ತಿಳಿಯಪಡಿಸು ಅಂದನು. ಅದಕ್ಕೆ ಯೇಸು--ನೀವು ಸಹ ಇನ್ನೂ ಗ್ರಹಿಸದೆ ಇದ್ದೀರಾ?
- Matthew 13:1 ಮತ್ತಾಯನು 13:1ಅದೇ ದಿನದಲ್ಲಿ ಯೇಸು ಆ ಮನೆಯಿಂ ಹೊರಟುಹೋಗಿ ಸಮುದ್ರದ ಬಳಿಯಲಿ ಕೂತುಕೊಂಡನು.
- Mark 6:45 ಮಾರ್ಕನು 6:45ಆತನು ಜನರನ್ನು ಕಳುಹಿಸುವಷ್ಟರಲ್ಲಿ ತನ್ನ ಶಿಷ್ಯರು ಕೂಡಲೆ ದೋಣಿಯನ್ನು ಹತ್ತಿ ಮುಂದಾಗಿ ಆಚೇ ಕಡೆಯ ಬೇತ್ಸಾಯಿದಕ್ಕೆ ಹೋಗುವಂತೆ ಅವರನ್ನು ಬಲವಂತ ಮಾಡಿದನು.
- Matthew 14:22 ಮತ್ತಾಯನು 14:22ಕೂಡಲೆ ಯೇಸು ತಾನು ಜನಸಮೂಹಗಳನ್ನು ಕಳುಹಿಸಿ ಬಿಡುವಷ್ಟರೊಳಗಾಗಿ ತನ್ನ ಶಿಷ್ಯರು ದೋಣಿ ಯನ್ನು ಹತ್ತಿ ತನಗಿಂತ ಮುಂಚೆ ಆಚೇ ದಡಕ್ಕೆ ಹೋಗ ಬೇಕೆಂದು ಅವರನ್ನು ಒತ್ತಾಯ ಮಾಡಿದನು.
- Matthew 15:39 ಮತ್ತಾಯನು 15:39ತರುವಾಯ ಆತನು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗ್ದಲ ತೀರಕ್ಕೆ ಬಂದನು.
Original words (Greek)
- Then · G5119τότε tóte
- Jesus · G2424Ἰησοῦς Iēsoûs
- sent · G863ἀφίημι aphíēmi
- multitude · G3793ὄχλος óchlos
- away · G863ἀφίημι aphíēmi
- went · G2064ἔρχομαι érchomai
- into · G1519εἰς eis
- house · G3614οἰκία oikía
- and · G2532καί kaí
- his · G846αὐτός autós
- disciples · G3101μαθητής mathētḗs
- came · G4334προσέρχομαι prosérchomai
- him · G846αὐτός autós
- saying · G3004λέγω légō
- Declare · G5419φράζω phrázō
- us · G2254ἡμῖν hēmîn
- parable · G3850παραβολή parabolḗ
- tares · G2215ζιζάνιον zizánion
- field · G68ἀγρός agrós