Matthew · chapter 13 · verse 37
Matthew 13:37 in Kannada
ಆತನು ಪ್ರತ್ಯುತ್ತರವಾಗಿ ಅವರಿಗೆ-- ಒಳ್ಳೇ ಬೀಜ ಬಿತ್ತುವ ವನು ಮನುಷ್ಯಕುಮಾರನು;
Aatanu pratyuttaravaagi avarige-- olle beeja bittuva vanu manushyakumaaranu;
Matthew 13:37 in English
- King James Version (KJV)
- He answered and said unto them, He that soweth the good seed is the Son of man;
- World English Bible (WEB)
- He answered them, “He who sows the good seed is the Son of Man,
- American Standard Version (ASV)
- And he answered and said, He that soweth the good seed is the Son of man;
- Bible in Basic English (BBE)
- And he made answer and said, He who puts the good seed in the earth is the Son of man;
- Darby Translation (DBY)
- But he answering said, He that sows the good seed is the Son of man,
- Webster's Bible (WBS)
- He answered and said to them, He that soweth the good seed is the Son of man;
- Young's Literal Translation (YLT)
- And he answering said to them, 'He who is sowing the good seed is the Son of Man,
Read in context
- 35ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
- 36ತರುವಾಯ ಯೇಸು ಜನಸಮೂಹವನ್ನು ಕಳು ಹಿಸಿಬಿಟ್ಟು ಮನೆಯೊಳಕ್ಕೆ ಹೋದನು; ಆಗ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಹೊಲದ ಹಣಜಿಯ ಸಾಮ್ಯವನ್ನು ನಮಗೆ ವಿವರಿಸು ಅಂದರು.
- 37ಆತನು ಪ್ರತ್ಯುತ್ತರವಾಗಿ ಅವರಿಗೆ-- ಒಳ್ಳೇ ಬೀಜ ಬಿತ್ತುವ ವನು ಮನುಷ್ಯಕುಮಾರನು;
- 38ಹೊಲವು ಈ ಲೋಕ; ಒಳ್ಳೇ ಬೀಜವು ರಾಜ್ಯದ ಮಕ್ಕಳಾಗಿದ್ದಾರೆ; ಆದರೆ ಹಣಜಿಯು ಕೆಡುಕನ ಮಕ್ಕಳಾಗಿದ್ದಾರೆ.
- 39ಅದನ್ನು ಬಿತ್ತಿದ ವೈರಿಯು ಸೈತಾನನೇ; ಸುಗ್ಗೀ ಕಾಲವು ಲೋಕದ ಅಂತ್ಯವಾಗಿದೆ; ಮತ್ತು ಕೊಯ್ಯುವವರು ದೂತರೇ.
Cross references
- 1 Corinthians 3:5–7 1 ಕೊರಿಂಥದವರಿಗೆ 3:5–7ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ. ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು. ಹೀಗಿರಲಾಗಿ ನೆಡುವವ ನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾ ದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು.
- Luke 10:16 ಲೂಕನು 10:16ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
- Matthew 13:27 ಮತ್ತಾಯನು 13:27ಆದದರಿಂದ ಮನೇಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ--ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೇ ಬೀಜವನ್ನು ಬಿತ್ತಿದಿ ಯಲ್ಲಾ? ಹಾಗಾದರೆ ಈ ಹಣಜಿಯು ಎಲ್ಲಿಂದ ಬಂತು ಎಂದು ಕೇಳಿದರು.
- Matthew 13:24 ಮತ್ತಾಯನು 13:24ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ.
- Matthew 13:41 ಮತ್ತಾಯನು 13:41ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;
- Acts 1:8 ಅಪೊಸ್ತಲರ ಕೃತ್ಯಗಳು 1:8ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
- John 13:20 ಯೋಹಾನನು 13:20ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ--ನಾನು ಕಳುಹಿಸಿದವನನ್ನು ಅಂಗೀಕರಿಸು ವವನು ನನ್ನನ್ನು ಅಂಗೀಕರಿಸುತ್ತಾನೆ; ನನ್ನನ್ನು ಅಂಗೀಕರಿ ಸುವವನು ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿ ಸುತ್ತಾನೆ.
- Matthew 8:20 ಮತ್ತಾಯನು 8:20ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
- Matthew 16:13–16 ಮತ್ತಾಯನು 16:13–16ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತ್ಯಗಳಿಗೆ ಬಂದಾಗ ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರ ನಾಗಿರುವ ನನ್ನನ್ನು ಜನರು ಯಾರೆಂದು ಹೇಳುತ್ತಾರೆ ಎಂದು ಕೇಳಿದನು. ಆಗ ಅವರು-- ನಿನ್ನನ್ನು ಕೆಲ ವರು ಬಾಪ್ತಿಸ್ಮ ಮಾಡಿಸುವ ಯೋಹಾನನು, ಕೆಲ ವರು--ಎಲೀಯನು, ಮತ್ತು ಬೇರೆಯವರು--ಯೆರೆವಿಾಯನು ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ ಅಂದರು. ಆತನು ಅವರಿಗೆ--ಆದರೆ ನೀವು ನನ್ನನ್ನು ಯಾರನ್ನುತ್ತೀರಿ ಎಂದು ಕೇಳಿ ದನು. ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು.
- Romans 15:18 ರೋಮಾಪುರದವರಿಗೆ 15:18ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.
- John 20:21 ಯೋಹಾನನು 20:21ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.
- Matthew 10:40 ಮತ್ತಾಯನು 10:40ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ.