Skip to content
ThuthiThuthiThuthi
Matthew · chapter 13 · verse 4

Matthew 13:4 in Kannada

ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಆಗ ಪಕ್ಷಿಗಳು ಬಂದು ಅವು ಗಳನ್ನು ನುಂಗಿಬಿಟ್ಟವು.

Avanu bittidaaga kelavu beejagalu daariya maggulalli biddavu; aaga pakshigalu bandu avu galannu nungibittavu.

Matthew 13:4 in English

King James Version (KJV)
And when he sowed, some [seeds] fell by the way side, and the fowls came and devoured them up:
World English Bible (WEB)
As he sowed, some seeds fell by the roadside, and the birds came and devoured them.
American Standard Version (ASV)
and as he sowed, some [seeds] fell by the way side, and the birds came and devoured them:
Bible in Basic English (BBE)
And while he did so, some seeds were dropped by the wayside, and the birds came and took them for food:
Darby Translation (DBY)
and as he sowed, some [grains] fell along the way, and the birds came and devoured them;
Webster's Bible (WBS)
And when he sowed, some [seeds] fell by the way side, and the fowls came and devoured them:
Young's Literal Translation (YLT)
and in his sowing, some indeed fell by the way, and the fowls did come and devour them,

Read in context

  1. 2ಆಗ ಜನರ ದೊಡ್ಡ ಸಮೂಹಗಳು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ದೋಣಿ ಯನ್ನು ಹತ್ತಿ ಕೂತುಕೊಂಡನು. ಮತ್ತು ಆ ಸಮೂಹ ದವರೆಲ್ಲಾ ದಡದ ಮೇಲೆ ನಿಂತಿದ್ದರು.
  2. 3ಆಗ ಆತನು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದೇನಂದರೆ--ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟನು.
  3. 4ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಆಗ ಪಕ್ಷಿಗಳು ಬಂದು ಅವು ಗಳನ್ನು ನುಂಗಿಬಿಟ್ಟವು.
  4. 5ಕೆಲವು ಬಹಳ ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು; ಅಲ್ಲಿ ಆಳವಾದ ಮಣ್ಣು ಇಲ್ಲದ್ದರಿಂದ ತಕ್ಷಣವೇ ಅವು ಮೊಳೆತವು;
  5. 6ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು.
Read all of Matthew 13

Cross references

Matthew 13:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.