Skip to content
ThuthiThuthiThuthi
Matthew · chapter 13 · verse 41

Matthew 13:41 in Kannada

ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;

Manushyakumaaranu tanna dootarannu kaluhi suvanu; avaru aatanka maaduva ellavugalannoo dushtatana maaduvavarannoo aatana raajyadolaginda koodisi avarannu benkiya aavigeyalli haakuvaru;

Matthew 13:41 in English

King James Version (KJV)
The Son of man shall send forth his angels, and they shall gather out of his kingdom all things that offend, and them which do iniquity;
World English Bible (WEB)
The Son of Man will send out his angels, and they will gather out of his Kingdom all things that cause stumbling and those who do iniquity,
American Standard Version (ASV)
The Son of man shall send forth his angels, and they shall gather out of his kingdom all things that cause stumbling, and them that do iniquity,
Bible in Basic English (BBE)
The Son of man will send out his angels, and they will take out of his kingdom everything which is a cause of error, and all those who do wrong,
Darby Translation (DBY)
The Son of man shall send his angels, and they shall gather out of his kingdom all offences, and those that practise lawlessness;
Webster's Bible (WBS)
The Son of man shall send forth his angels, and they shall gather out of his kingdom all things that offend, and them who do iniquity;
Young's Literal Translation (YLT)
the Son of Man shall send forth his messengers, and they shall gather up out of his kingdom all the stumbling-blocks, and those doing the unlawlessness,

Read in context

  1. 39ಅದನ್ನು ಬಿತ್ತಿದ ವೈರಿಯು ಸೈತಾನನೇ; ಸುಗ್ಗೀ ಕಾಲವು ಲೋಕದ ಅಂತ್ಯವಾಗಿದೆ; ಮತ್ತು ಕೊಯ್ಯುವವರು ದೂತರೇ.
  2. 40ಹೇಗೆ ಹಣಜಿಯನ್ನು ಕೂಡಿಸಿ ಬೆಂಕಿಯಲ್ಲಿ ಸುಡು ವರೋ ಹಾಗೆಯೇ ಈ ಲೋಕಾಂತ್ಯದಲ್ಲಿ ಆಗುವದು.
  3. 41ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;
  4. 42ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
  5. 43ತರುವಾಯ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
Read all of Matthew 13

Cross references

Matthew 13:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.