Matthew · chapter 13 · verse 48
Matthew 13:48 in Kannada
ಅದು ತುಂಬಿದಾಗ ಅವರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಪಾತ್ರೆಗಳಲ್ಲಿ ತುಂಬಿಸಿ ಕೆಟ್ಟವುಗಳನ್ನು ಹೊರಗೆ ಬಿಸಾಡಿದರು.
Adu tumbidaaga avaru adannu dadakke eledu kootukondu olleyavugalannu paatregalalli tumbisi kettavugalannu horage bisaadidaru.
Matthew 13:48 in English
- King James Version (KJV)
- Which, when it was full, they drew to shore, and sat down, and gathered the good into vessels, but cast the bad away.
- World English Bible (WEB)
- which, when it was filled, fishermen drew up on the beach. They sat down and gathered the good into containers, but the bad they threw away.
- American Standard Version (ASV)
- which, when it was filled, they drew up on the beach; and they sat down, and gathered the good into vessels, but the bad they cast away.
- Bible in Basic English (BBE)
- When it was full, they took it up on the sands; and seated there they put the good into vessels, but the bad they put away.
- Darby Translation (DBY)
- which, when it has been filled, having drawn up on the shore and sat down, they gathered the good into vessels and cast the worthless out.
- Webster's Bible (WBS)
- Which, when it was full, they drew to the shore, and sat down, and gathered the good into vessels, but cast away the bad.
- Young's Literal Translation (YLT)
- which, when it was filled, having drawn up again upon the beach, and having sat down, they gathered the good into vessels, and the bad they did cast out,
Read in context
- 46ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಅದನ್ನು ಕೊಂಡುಕೊಂಡನು.
- 47ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು) ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.
- 48ಅದು ತುಂಬಿದಾಗ ಅವರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಪಾತ್ರೆಗಳಲ್ಲಿ ತುಂಬಿಸಿ ಕೆಟ್ಟವುಗಳನ್ನು ಹೊರಗೆ ಬಿಸಾಡಿದರು.
- 49ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು.
- 50ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.
Cross references
- Matthew 13:30 ಮತ್ತಾಯನು 13:30ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು.
- Matthew 3:12 ಮತ್ತಾಯನು 3:12ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
- Matthew 13:40–43 ಮತ್ತಾಯನು 13:40–43ಹೇಗೆ ಹಣಜಿಯನ್ನು ಕೂಡಿಸಿ ಬೆಂಕಿಯಲ್ಲಿ ಸುಡು ವರೋ ಹಾಗೆಯೇ ಈ ಲೋಕಾಂತ್ಯದಲ್ಲಿ ಆಗುವದು. ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು. ತರುವಾಯ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.