Matthew · chapter 13 · verse 50
Matthew 13:50 in Kannada
ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.
Mattu avarannu benkiya aavigeyalli haakuvaru; alli golaatavoo hallukadiyonavoo iruvavu endu helidanu.
Matthew 13:50 in English
- King James Version (KJV)
- And shall cast them into the furnace of fire: there shall be wailing and gnashing of teeth.
- World English Bible (WEB)
- and will cast them into the furnace of fire. There will be weeping and gnashing of teeth.”
- American Standard Version (ASV)
- and shall cast them into the furnace of fire: there shall be the weeping and the gnashing of teeth.
- Bible in Basic English (BBE)
- And will put them into the fire: there will be weeping and cries of sorrow.
- Darby Translation (DBY)
- and shall cast them into the furnace of fire; there shall be the weeping and the gnashing of teeth.
- Webster's Bible (WBS)
- And shall cast them into the furnace of fire: there shall be wailing and gnashing of teeth.
- Young's Literal Translation (YLT)
- and shall cast them to the furnace of the fire, there shall be the weeping and the gnashing of the teeth.'
Read in context
- 48ಅದು ತುಂಬಿದಾಗ ಅವರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಪಾತ್ರೆಗಳಲ್ಲಿ ತುಂಬಿಸಿ ಕೆಟ್ಟವುಗಳನ್ನು ಹೊರಗೆ ಬಿಸಾಡಿದರು.
- 49ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು.
- 50ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.
- 51ಇದಲ್ಲದೆ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ ಎಂದು ಕೇಳಿದ್ದಕ್ಕೆ ಅವರು ಆತ ನಿಗೆ--ಕರ್ತನೇ, ಹೌದು ಎಂದು ಹೇಳಿದರು.
- 52ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
Cross references
- Luke 13:27–28 ಲೂಕನು 13:27–28ಆದರೆ ಆತನು--ನೀವು ಎಲ್ಲಿ ಯವರೋ ನಾನರಿಯೆ; ಅಕ್ರಮ ಮಾಡುವವರಾದ ನೀವೆಲ್ಲರೂ ನನ್ನಿಂದ ಹೊರಟುಹೋಗಿರಿ ಎಂದು ಹೇಳುವನೆಂದು ನಾನು ನಿಮಗೆ ಹೇಳುತ್ತೇನೆ. ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು.
- Revelation 14:10–11 ಪ್ರಕಟನೆ 14:10–11ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು. ಅವರ ಯಾತನೆಯ ಹೊಗೆಯು ಯುಗ ಯುಗಾಂತರಗಳಲ್ಲಿ ಏರುತ್ತಿರುವದು. ಆ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡುವವರೂ ಅದರ ಹೆಸರಿನ ಗುರುತನ್ನು ಹಾಕಿಸಿಕೊಂಡಿರುವವರೂ ಹಗಲಿ ರುಳು ವಿಶ್ರಾಂತಿಯಿಲ್ಲದೆ ಇರುವರು ಎಂದು ಮಹಾ ಶಬ್ದದಿಂದ ಹೇಳಿದನು.
- Matthew 8:12 ಮತ್ತಾಯನು 8:12ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- Matthew 13:42 ಮತ್ತಾಯನು 13:42ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- Matthew 24:50–51 ಮತ್ತಾಯನು 24:50–51ಅವನು ನಿರೀಕ್ಷಿಸದೆ ಇರುವ ದಿನದಲ್ಲಿ ಇಲ್ಲವೆ ನೆನಸದ ಗಳಿಗೆಯಲ್ಲಿ ಆ ಸೇವಕನ ಯಜಮಾ ನನು ಬಂದುಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು. ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- Revelation 16:10–11 ಪ್ರಕಟನೆ 16:10–11ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು.