Matthew · chapter 13 · verse 51
Matthew 13:51 in Kannada
ಇದಲ್ಲದೆ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ ಎಂದು ಕೇಳಿದ್ದಕ್ಕೆ ಅವರು ಆತ ನಿಗೆ--ಕರ್ತನೇ, ಹೌದು ಎಂದು ಹೇಳಿದರು.
Idallade yesu avarige--ivugalannellaa neevu grahisiddeeraa endu keliddakke avaru aata nige--kartane, haudu endu helidaru.
Matthew 13:51 in English
- King James Version (KJV)
- Jesus saith unto them, Have ye understood all these things? They say unto him, Yea, Lord.
- World English Bible (WEB)
- Jesus said to them, “Have you understood all these things?” They answered him, “Yes, Lord.”
- American Standard Version (ASV)
- Have ye understood all these things? They say unto him, Yea.
- Bible in Basic English (BBE)
- Are all these things now clear to you? They say to him, Yes.
- Darby Translation (DBY)
- Jesus says to them, Have ye understood all these things? They say to him, Yea, [Lord].
- Webster's Bible (WBS)
- Jesus saith to them, Have ye understood all these things? They say to him, Yes, Lord.
- Young's Literal Translation (YLT)
- Jesus saith to them, 'Did ye understand all these?' They say to him, 'Yes, sir.'
Read in context
- 49ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು.
- 50ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.
- 51ಇದಲ್ಲದೆ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ ಎಂದು ಕೇಳಿದ್ದಕ್ಕೆ ಅವರು ಆತ ನಿಗೆ--ಕರ್ತನೇ, ಹೌದು ಎಂದು ಹೇಳಿದರು.
- 52ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
- 53ಈ ಸಾಮ್ಯಗಳನ್ನು ಮುಗಿಸಿದ ತರುವಾಯ ಯೇಸು ಅಲ್ಲಿಂದ ಹೊರಟುಹೋದನು.
Cross references
- Mark 4:34 ಮಾರ್ಕನು 4:34ಸಾಮ್ಯವಿಲ್ಲದೆ ಅವರೊಂ ದಿಗೆ ಮಾತನಾಡಲಿಲ್ಲ; ಆದರೆ ಅವರು ಏಕಾಂತದ ಲ್ಲಿದ್ದಾಗ ಆತನು ಎಲ್ಲಾ ವಿಷಯಗಳನ್ನು ತನ್ನ ಶಿಷ್ಯರಿಗೆ ವಿವರಿಸಿದನು.
- Matthew 13:19 ಮತ್ತಾಯನು 13:19ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
- Matthew 13:11 ಮತ್ತಾಯನು 13:11ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
- Matthew 15:17 ಮತ್ತಾಯನು 15:17ಬಾಯೊಳಗೆ ಹೋಗಿ ಹೊಟ್ಟೆ ಯಲ್ಲಿ ಸೇರುವದೆಲ್ಲವೂ ಬಹಿರ್ಭೂಮಿಗೆ ಹೋಗುವ ದೆಂದು ನೀವು ಇನ್ನೂ ಗ್ರಹಿಸಲಿಲ್ಲವೋ?
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- Luke 9:44–45 ಲೂಕನು 9:44–45ಈ ಮಾತುಗಳು ನಿಮ್ಮ ಕಿವಿಗಳ ಆಳಕ್ಕೆ ಇಳಿಯಲಿ; ಯಾಕಂದರೆ ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು ಎಂದು ಹೇಳಿದನು. ಆದರೆ ಅವರು ಈ ಮಾತನು ತಿಳಿದುಕೊಳ್ಳಲಿಲ್ಲ, ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು. ಮತ್ತು ಆ ಮಾತನ್ನು ಕುರಿತು ಆತನನ್ನು ಕೇಳುವದಕ್ಕೆ ಅವರು ಭಯಪಟ್ಟರು.
- Mark 7:18 ಮಾರ್ಕನು 7:18ಆಗ ಆತನು ಅವರಿಗೆ-- ನೀವು ಸಹ ಗ್ರಹಿಕೆ ಇಲ್ಲದವರಾಗಿದ್ದೀರಾ? ಹೊರಗಿ ನಿಂದ ಮನುಷ್ಯನೊಳಗೆ ಸೇರುವಂಥದ್ದು ಯಾವದೂ ಅವನನ್ನು ಹೊಲೆಮಾಡಲಾರದು ಎಂದು ನೀವು ತಿಳಿದುಕೊಳ್ಳುವದಿಲ್ಲವೋ?
- Mark 8:17–18 ಮಾರ್ಕನು 8:17–18ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ? ಕಣ್ಣುಗಳಿದ್ದೂ ನೀವು ನೋಡುವದಿಲ್ಲವೋ? ಕಿವಿಗಳಿದ್ದೂ ನೀವು ಕೆಳುವ ದಿಲ್ಲವೋ? ಮತ್ತು ನೀವು ಜ್ಞಾಪಕಮಾಡಿಕೊಳ್ಳುವದಿ ಲ್ಲವೋ?
- Matthew 24:15 ಮತ್ತಾಯನು 24:15ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
- Acts 8:30–31 ಅಪೊಸ್ತಲರ ಕೃತ್ಯಗಳು 8:30–31ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ--ನೀನು ಓದುವದು ನಿನಗೆ ತಿಳಿಯುತ್ತದೋ ಅನ್ನಲು ಅವನು-ಯಾರಾದರೂ ನನಗೆ ತಿಳಿಸದ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ ಫಿಲಿಪ್ಪನು ಮೇಲಕ್ಕೆ ಬಂದು ತನ್ನ ಬಳಿಯಲ್ಲಿ ಕೂತುಕೊಳ್ಳಬೇಕೆಂದು ಅವನು ಅಪೇಕ್ಷೆಪಟ್ಟನು.
- Matthew 16:11 ಮತ್ತಾಯನು 16:11ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.