Matthew · chapter 13 · verse 52
Matthew 13:52 in Kannada
ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
Aatanu avarige--aadakaarana paraloka raajyada vishayavaagi shikshanahondida pratiyobba shaastriyu tanna bokkasadolaginda hosa mattu haleya vastugalannu horage taruva obba mane yajamaananige holikeyaagiddaane andanu.
Matthew 13:52 in English
- King James Version (KJV)
- Then said he unto them, Therefore every scribe [which is] instructed unto the kingdom of heaven is like unto a man [that is] an householder, which bringeth forth out of his treasure [things] new and old.
- World English Bible (WEB)
- He said to them, “Therefore every scribe who has been made a disciple in the Kingdom of Heaven is like a man who is a householder, who brings out of his treasure new and old things.”
- American Standard Version (ASV)
- And he said unto them, Therefore every scribe who hath been made a disciple to the kingdom of heaven is like unto a man that is a householder, who bringeth forth out of his treasure things new and old.
- Bible in Basic English (BBE)
- And he said to them, For this reason every scribe who has become a disciple of the kingdom of heaven is like the owner of a house, who gives out from his store things new and old.
- Darby Translation (DBY)
- And he said to them, For this reason every scribe discipled to the kingdom of the heavens is like a man [that is] a householder who brings out of his treasure things new and old.
- Webster's Bible (WBS)
- Then said he to them, Therefore every scribe [who is] instructed to the kingdom of heaven, is like a man [that is] a householder, who bringeth forth out of his treasure [things] new and old.
- Young's Literal Translation (YLT)
- And he said to them, 'Because of this every scribe having been discipled in regard to the reign of the heavens, is like to a man, a householder, who doth bring forth out of his treasure things new and old.'
Read in context
- 50ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.
- 51ಇದಲ್ಲದೆ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ ಎಂದು ಕೇಳಿದ್ದಕ್ಕೆ ಅವರು ಆತ ನಿಗೆ--ಕರ್ತನೇ, ಹೌದು ಎಂದು ಹೇಳಿದರು.
- 52ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
- 53ಈ ಸಾಮ್ಯಗಳನ್ನು ಮುಗಿಸಿದ ತರುವಾಯ ಯೇಸು ಅಲ್ಲಿಂದ ಹೊರಟುಹೋದನು.
- 54ಆತನು ತನ್ನ ಸ್ವಂತ ದೇಶಕ್ಕೆ ಬಂದು ಅವರ ಸಭಾಮಂದಿರ ದಲ್ಲಿ ಅವರಿಗೆ ಬೋಧಿಸಿದ್ದರಿಂದ ಅವರು ವಿಸ್ಮಯ ಗೊಂಡು--ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದಿದ್ದಾವು?
Cross references
- 1 John 2:7–8 1 ಯೋಹಾನನು 2:7–8ಸಹೋದರರೇ, ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯಲ್ಲ, ಮೊದಲಿನಿಂದಲೂ ನಿಮಗಿದ್ದ ಹಳೆಯ ಅಪ್ಪಣೆಯಾಗಿದೆ; ಈ ಹಳೆಯ ಅಪ್ಪಣೆಯು ಮೊದಲಿನಿಂದಲೂ ನೀವು ಕೇಳಿದ ವಾಕ್ಯವೇ. ತಿರಿಗಿ ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯೇ; ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ; ಯಾಕಂದರೆ ಕತ್ತಲೆಯು ಕಳೆದುಹೋಗುತ್ತದೆ.ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.
- Titus 1:9 ತೀತನಿಗೆ 1:9ತಾನು ಸ್ವಸ್ಥ ಬೋಧನೆಯಿಂದ ಎಚ್ಚರಿಸುವದಕ್ಕೂ ಎದುರಿಸು ವವರು ಒಪ್ಪುವಂತೆ ಮಾಡುವದಕ್ಕೂ ಶಕ್ತನಾಗಿರುವಂತೆ ತನಗೆ ಕಲಿಸಲ್ಪಟ್ಟ ಪ್ರಕಾರ ವಿಶ್ವಾಸದ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರತಕ್ಕದ್ದು.
- 2 Timothy 3:16–17 2 ತಿಮೊಥೆಯನಿಗೆ 3:16–17ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು. ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
- Matthew 12:35 ಮತ್ತಾಯನು 12:35ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.
- 2 Corinthians 3:4–6 2 ಕೊರಿಂಥದವರಿಗೆ 3:4–6ಇಂಥ ಭರವಸವು ಕ್ರಿಸ್ತನ ಮೂಲಕವೇ ದೇವರ ಮುಂದೆ ನಮಗುಂಟು. ನಮ್ಮಿಂದಲೇ ಏನಾದರೂ ಉಂಟಾಯಿ ತೆಂದು ಆಲೋಚಿಸಿಕೊಳ್ಳುವದಕ್ಕೆ ನಮ್ಮಷ್ಟಕ್ಕೆ ನಾವೇ ಸಮರ್ಥರೆಂತಲ್ಲ; ನಮಗಿರುವ ಸಾಮರ್ಥ್ಯವು ದೇವರಿಂದಲೇ ಬಂದದ್ದು; ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.
- Titus 2:6–7 ತೀತನಿಗೆ 2:6–7ಹಾಗೆಯೇ ಯೌವನಸ್ಥರು ಸ್ವಸ್ಥಚಿತ್ತರಾಗಿರಬೇಕೆಂದು ಅವರನ್ನು ಎಚ್ಚರಿಸು. ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯಗಳ ಮಾದರಿಯಾಗಿ ತೋರಿಸಿಕೊಂಡು ಬೋಧನೆಯಲ್ಲಿ ನಿರ್ಮಲತ್ವವನ್ನೂ ಗೌರವವನ್ನೂ ಯಥಾರ್ಥತೆಯನ್ನೂ ಖಂಡಿಸಲಾಗದಂಥ ಸ್ವಸ್ಥವಾದ ಮಾತನ್ನೂ ತೋರಿಸು;
- Ezra 7:10 ಎಜ್ರನು 7:10ಎಜ್ರನು ಕರ್ತನ ನ್ಯಾಯಪ್ರಮಾಣವನ್ನು ವಿಚಾರಿ ಸುವದಕ್ಕೂ ಅದರ ಪ್ರಕಾರ ಮಾಡುವದಕ್ಕೂ ಇಸ್ರಾ ಯೇಲಿನಲ್ಲಿ ನೇಮನ್ಯಾಯಗಳನ್ನು ಕಲಿಸುವದಕ್ಕೂ ತನ್ನ ಹೃದಯವನ್ನು ಸಿದ್ಧಮಾಡಿದನು.
- 1 Timothy 3:15–16 1 ತಿಮೊಥೆಯನಿಗೆ 3:15–16ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
- Proverbs 16:20–24 ಜ್ಞಾನೋಕ್ತಿಗಳು 16:20–24ಕಾರ್ಯವನ್ನು ಜ್ಞಾನದಿಂದ ನಡಿಸುವವನು ಒಳ್ಳೇದನ್ನು ಪಡೆಯುವನು; ಕರ್ತನಲ್ಲಿ ಭರವಸವಿಡುವವನು ಧನ್ಯನು. ಹೃದಯದಲ್ಲಿ ಜ್ಞಾನ ವಂತರು ಜಾಣರೆಂದು ಕರೆಯಲ್ಪಡುವರು; ತುಟಿಗಳ ಮಧುರವು ಜ್ಞಾನವನ್ನು ಹೆಚ್ಚಿಸುತ್ತದೆ. ವಿವೇಕಿಗೆ ವಿವೇಕವೇ ಜೀವದ ಬುಗ್ಗೆ. ಬುದ್ಧಿಹೀನರ ಬೋಧ ನೆಯು ಮೂರ್ಖತನ. ಜ್ಞಾನಿಯ ಹೃದಯವು ಬಾಯಿಗೆ ಬೋಧಿಸಿ ತನ್ನ ತುಟಿಗಳಿಗೆ ಜ್ಞಾನವನ್ನು ಹೆಚ್ಚಿಸುತ್ತದೆ. ಮನೋಹರವಾದ ಮಾತುಗಳು ಜೇನು ತುಪ್ಪದಂತೆ ಪ್ರಾಣಕ್ಕೆ ಮಧುರವೂ ಎಲುಬು ಗಳಿಗೆ ಕ್ಷೇಮವೂ ಆಗಿವೆ.
- Proverbs 15:7 ಜ್ಞಾನೋಕ್ತಿಗಳು 15:7ಜ್ಞಾನಿಗಳ ತುಟಿಗಳು ತಿಳುವ ಳಿಕೆಯನ್ನು ಚೆಲ್ಲುತ್ತವೆ; ಬುದ್ಧಿಹೀನರ ಹೃದಯವು ಹಾಗೆ ಮಾಡುವದೇ ಇಲ್ಲ.
- Ezra 7:21 ಎಜ್ರನು 7:21ಇದಲ್ಲದೆ ಅರಸನಾಗಿರುವ ಆರ್ತಷಸ್ತನಾದ ನಾನು ನದಿಯ ಆಚೆಯಲ್ಲಿರುವ ಎಲ್ಲಾ ಬೊಕ್ಕಸದವ ರಿಗೆ ಕೊಡುವ ಅಪ್ಪಣೆ ಏನಂದರೆ--
- Proverbs 18:4 ಜ್ಞಾನೋಕ್ತಿಗಳು 18:4ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ ಜ್ಞಾನದ ಬುಗ್ಗೆಯು ಹರಿಯುವ ತೊರೆಯಂತೆಯೂ ಇವೆ.