Skip to content
ThuthiThuthiThuthi
Matthew · chapter 13 · verse 53

Matthew 13:53 in Kannada

ಈ ಸಾಮ್ಯಗಳನ್ನು ಮುಗಿಸಿದ ತರುವಾಯ ಯೇಸು ಅಲ್ಲಿಂದ ಹೊರಟುಹೋದನು.

Ee saamyagalannu mugisida taruvaaya yesu allinda horatuhodanu.

Matthew 13:53 in English

King James Version (KJV)
And it came to pass, [that] when Jesus had finished these parables, he departed thence.
World English Bible (WEB)
When Jesus had finished these parables, he departed from there.
American Standard Version (ASV)
And it came to pass, when Jesus had finished these parables, he departed thence.
Bible in Basic English (BBE)
And when Jesus had come to the end of these stories he went away from there.
Darby Translation (DBY)
And it came to pass when Jesus had finished these parables he withdrew thence.
Webster's Bible (WBS)
And it came to pass, [that] when Jesus had finished these parables, he departed thence.
Young's Literal Translation (YLT)
And it came to pass, when Jesus finished these similes, he removed thence,

Read in context

  1. 51ಇದಲ್ಲದೆ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ ಎಂದು ಕೇಳಿದ್ದಕ್ಕೆ ಅವರು ಆತ ನಿಗೆ--ಕರ್ತನೇ, ಹೌದು ಎಂದು ಹೇಳಿದರು.
  2. 52ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
  3. 53ಈ ಸಾಮ್ಯಗಳನ್ನು ಮುಗಿಸಿದ ತರುವಾಯ ಯೇಸು ಅಲ್ಲಿಂದ ಹೊರಟುಹೋದನು.
  4. 54ಆತನು ತನ್ನ ಸ್ವಂತ ದೇಶಕ್ಕೆ ಬಂದು ಅವರ ಸಭಾಮಂದಿರ ದಲ್ಲಿ ಅವರಿಗೆ ಬೋಧಿಸಿದ್ದರಿಂದ ಅವರು ವಿಸ್ಮಯ ಗೊಂಡು--ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದಿದ್ದಾವು?
  5. 55ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ?
Read all of Matthew 13

Cross references

Original words (Greek)

Matthew 13:53 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.