Skip to content
ThuthiThuthiThuthi
Matthew · chapter 13 · verse 55

Matthew 13:55 in Kannada

ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ?

Eetanu badagi ya maganallave? Mariyalendu kareyalpadu vavalu eetana taayiyallave? Mattu yaakoba, yosepha, seemona, yooda eetana sahodara rallave?

Matthew 13:55 in English

King James Version (KJV)
Is not this the carpenter’s son? is not his mother called Mary? and his brethren, James, and Joses, and Simon, and Judas?
World English Bible (WEB)
Isn’t this the carpenter’s son? Isn’t his mother called Mary, and his brothers James, Joses, Simon, and Judas?
American Standard Version (ASV)
Is not this the carpenter’s son? is not his mother called Mary? and his brethren, James, and Joseph, and Simon, and Judas?
Bible in Basic English (BBE)
Is not this the woodworker's son? is not his mother named Mary? and his brothers James and Joseph and Simon and Judas?
Darby Translation (DBY)
Is not this the son of the carpenter? Is not his mother called Mary, and his brethren James, and Joseph, and Simon, and Judas?
Webster's Bible (WBS)
Is not this the carpenter's son? is not his mother called Mary? and his brethren, James, and Joses, and Simon, and Judas?
Young's Literal Translation (YLT)
is not this the carpenter's son? is not his mother called Mary, and his brethren James, and Joses, and Simon, and Judas?

Read in context

  1. 53ಈ ಸಾಮ್ಯಗಳನ್ನು ಮುಗಿಸಿದ ತರುವಾಯ ಯೇಸು ಅಲ್ಲಿಂದ ಹೊರಟುಹೋದನು.
  2. 54ಆತನು ತನ್ನ ಸ್ವಂತ ದೇಶಕ್ಕೆ ಬಂದು ಅವರ ಸಭಾಮಂದಿರ ದಲ್ಲಿ ಅವರಿಗೆ ಬೋಧಿಸಿದ್ದರಿಂದ ಅವರು ವಿಸ್ಮಯ ಗೊಂಡು--ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದಿದ್ದಾವು?
  3. 55ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ?
  4. 56ಈತನ ಸಹೋದರಿಯರೆಲ್ಲರೂ ನಮ್ಮೊಂ ದಿಗೆ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವುಗಳು ಈ ಮನುಷ್ಯನಿಗೆ ಎಲ್ಲಿಂದ ಬಂದಿದ್ದಾವೆಂದು ಅಂದು ಕೊಂಡರು.
  5. 57ಅವರು ಆತನ ವಿಷಯದಲ್ಲಿ ಅಭ್ಯಂತರ ಪಟ್ಟರು. ಆದರೆ ಯೇಸು ಅವರಿಗೆ--ಪ್ರವಾದಿಗೆ ಮತ್ತೆಲ್ಲಿಯಾದರೂ ಸನ್ಮಾನವಿದೆ, ಆದರೆ ತನ್ನ ಸ್ವಂತ ದೇಶದಲ್ಲಿ ತನ್ನ ಸ್ವಂತ ಮನೆಯಲ್ಲಿ ಮಾತ್ರ ಇಲ್ಲ ಅಂದನು.ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.
Read all of Matthew 13

Cross references

Original words (Greek)

Matthew 13:55 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.