Matthew · chapter 13 · verse 56
Matthew 13:56 in Kannada
ಈತನ ಸಹೋದರಿಯರೆಲ್ಲರೂ ನಮ್ಮೊಂ ದಿಗೆ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವುಗಳು ಈ ಮನುಷ್ಯನಿಗೆ ಎಲ್ಲಿಂದ ಬಂದಿದ್ದಾವೆಂದು ಅಂದು ಕೊಂಡರು.
Eetana sahodariyarellaroo nammom dige iddaarallave? Haagaadare ivellavugalu ee manushyanige ellinda bandiddaavendu andu kondaru.
Matthew 13:56 in English
- King James Version (KJV)
- And his sisters, are they not all with us? Whence then hath this [man] all these things?
- World English Bible (WEB)
- Aren’t all of his sisters with us? Where then did this man get all of these things?”
- American Standard Version (ASV)
- And his sisters, are they not all with us? Whence then hath this man all these things?
- Bible in Basic English (BBE)
- And his sisters, are they not all with us? from where, then, has he all these things?
- Darby Translation (DBY)
- And his sisters, are they not all with us? Whence then has this [man] all these things?
- Webster's Bible (WBS)
- And his sisters, are they not all with us? Whence then hath this [man] all these things?
- Young's Literal Translation (YLT)
- and his sisters — are they not all with us? whence, then, to this one all these?'
Read in context
- 54ಆತನು ತನ್ನ ಸ್ವಂತ ದೇಶಕ್ಕೆ ಬಂದು ಅವರ ಸಭಾಮಂದಿರ ದಲ್ಲಿ ಅವರಿಗೆ ಬೋಧಿಸಿದ್ದರಿಂದ ಅವರು ವಿಸ್ಮಯ ಗೊಂಡು--ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದಿದ್ದಾವು?
- 55ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ?
- 56ಈತನ ಸಹೋದರಿಯರೆಲ್ಲರೂ ನಮ್ಮೊಂ ದಿಗೆ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವುಗಳು ಈ ಮನುಷ್ಯನಿಗೆ ಎಲ್ಲಿಂದ ಬಂದಿದ್ದಾವೆಂದು ಅಂದು ಕೊಂಡರು.
- 57ಅವರು ಆತನ ವಿಷಯದಲ್ಲಿ ಅಭ್ಯಂತರ ಪಟ್ಟರು. ಆದರೆ ಯೇಸು ಅವರಿಗೆ--ಪ್ರವಾದಿಗೆ ಮತ್ತೆಲ್ಲಿಯಾದರೂ ಸನ್ಮಾನವಿದೆ, ಆದರೆ ತನ್ನ ಸ್ವಂತ ದೇಶದಲ್ಲಿ ತನ್ನ ಸ್ವಂತ ಮನೆಯಲ್ಲಿ ಮಾತ್ರ ಇಲ್ಲ ಅಂದನು.ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.
- 58ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.