Matthew · chapter 13 · verse 58
Matthew 13:58 in Kannada
ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.
Aatanu avara apanambikeya dese yinda alli bahala mahatkaaryagalannu nadisalilla.
Matthew 13:58 in English
- King James Version (KJV)
- And he did not many mighty works there because of their unbelief.
- World English Bible (WEB)
- He didn’t do many mighty works there because of their unbelief.
- American Standard Version (ASV)
- And he did not many mighty works there because of their unbelief.
- Bible in Basic English (BBE)
- And the works of power which he did there were small in number because they had no faith.
- Darby Translation (DBY)
- And he did not there many works of power, because of their unbelief.
- Webster's Bible (WBS)
- And he did not many mighty works there, because of their unbelief.
- Young's Literal Translation (YLT)
- and he did not there many mighty works, because of their unbelief.
Read in context
- 56ಈತನ ಸಹೋದರಿಯರೆಲ್ಲರೂ ನಮ್ಮೊಂ ದಿಗೆ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವುಗಳು ಈ ಮನುಷ್ಯನಿಗೆ ಎಲ್ಲಿಂದ ಬಂದಿದ್ದಾವೆಂದು ಅಂದು ಕೊಂಡರು.
- 57ಅವರು ಆತನ ವಿಷಯದಲ್ಲಿ ಅಭ್ಯಂತರ ಪಟ್ಟರು. ಆದರೆ ಯೇಸು ಅವರಿಗೆ--ಪ್ರವಾದಿಗೆ ಮತ್ತೆಲ್ಲಿಯಾದರೂ ಸನ್ಮಾನವಿದೆ, ಆದರೆ ತನ್ನ ಸ್ವಂತ ದೇಶದಲ್ಲಿ ತನ್ನ ಸ್ವಂತ ಮನೆಯಲ್ಲಿ ಮಾತ್ರ ಇಲ್ಲ ಅಂದನು.ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.
- 58ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.
Cross references
- Mark 6:5–6 ಮಾರ್ಕನು 6:5–6ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ತನ್ನ ಕೈಗಳನ್ನಿಟ್ಟು ಸ್ವಸ್ಥಪಡಿಸಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವದಕ್ಕಾಗಲಿಲ್ಲ. ಆತನು ಅವರ ಅಪನಂಬಿಕೆ ಯ ದೆಸೆಯಿಂದ ಆಶ್ಚರ್ಯಪಟ್ಟನು; ಮತ್ತು ಸುತ್ತಲಿನ ಹಳ್ಳಿಗಳಿಗೆ ಹೋಗಿ ಬೋಧಿಸುತ್ತಾ ಇದ್ದನು.
- Romans 11:20 ರೋಮಾಪುರದವರಿಗೆ 11:20ಒಳ್ಳೆಯದು, ಅವರು ನಂಬದೆ ಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ, ಗರ್ವ ಪಡಬೇಡ, ಭಯದಿಂದಿರು;
- Hebrews 3:12–19 ಇಬ್ರಿಯರಿಗೆ 3:12–19ಸಹೋದರರೇ, ಎಚ್ಚರಿಕೆಯಿಂದ ನೋಡಿಕೊ ಳ್ಳಿರಿ; ಜೀವಸ್ವರೂಪನಾದ ದೇವರನ್ನು ಬಿಟ್ಟು ಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು. ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ. ಮೊದಲಿ ನಿಂದಿರುವ ನಮ್ಮ ಭರವಸವನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡುಕೊಳ್ಳು ವದಾದರೆ ಕ್ರಿಸ್ತನಲ್ಲಿ ಪಾಲುಗಾರಾಗಿದ್ದೇವಲ್ಲಾ! ಈ ಹೊತ್ತು ನೀವು ಆತನ ಧ್ವನಿಯನ್ನು ಕೇಳಿದರೆ ಎಂದು ಹೇಳುವಾಗ (ನಿಮ್ಮ ಹಿರಿಯರು) ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದಯ ಗಳನ್ನು ಕಠಿಣಮಾಡಿಕೊಳ್ಳಬೇಡಿರಿ. ಕೆಲವರು ಆತನು ನುಡಿದದ್ದನ್ನು ಕೇಳಿದಾಗ ಕೋಪವ ನ್ನೆಬ್ಬಿಸಿದರು; ಆದಾಗ್ಯೂ ಮೋಶೆಯ ಮೂಲಕ ಐಗುಪ್ತದಿಂದ ಬಂದವರೆಲ್ಲರೂ ಅಲ್ಲ. ಆದರೆ ನಾಲ್ವತ್ತು ವರುಷ ಆತನು ಯಾರಮೇಲೆ ಸಂತಾಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ! ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ. ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
- Luke 4:25–29 ಲೂಕನು 4:25–29ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ ಅವರಲ್ಲಿ ಯಾರ ಬಳಿಗೂ (ದೇವರು) ಎಲೀಯನನ್ನು ಕಳುಹಿಸದೆ ಸೀದೋನ್ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೇ ಕಳುಹಿಸಿದನು. ಪ್ರವಾದಿಯಾದ ಎಲೀಷನ ಕಾಲ ದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿ ದ್ದಾಗ್ಯೂ ಸಿರಿಯದವನಾದ ನಾಮಾನನ ಹೊರತು ಅವರಲ್ಲಿ ಒಬ್ಬನಾದರೂ ಶುದ್ಧನಾಗಲಿಲ್ಲ ಅಂದನು. ಆಗ ಸಭಾಮಂದಿರದಲ್ಲಿದ್ದವರೆಲ್ಲರೂ ಇವುಗಳನ್ನು ಕೇಳಿ ಕೋಪದಿಂದ ತುಂಬಿದವರಾದರು. ಅವರು ಮೇಲಕ್ಕೆದ್ದು ಆತನನ್ನು ಪಟ್ಟಣದ ಹೊರಗೆ ದೂಡಿ ಕೊಂಡು ಹೋಗಿ ತಲೆ ಕೆಳಗೆ ಮಾಡಿ ದೊಬ್ಬಬೇಕೆಂದು ತಮ್ಮ ಪಟ್ಟಣವು ಕಟ್ಟಲ್ಪಟ್ಟಿದ್ದ ಬೆಟ್ಟದ ಕಡಿದಾದ ಸ್ಥಳಕ್ಕೆ ಆತನನ್ನು ನಡಿಸಿಕೊಂಡು ಹೋದರು.