Skip to content
ThuthiThuthiThuthi
Matthew · chapter 13 · verse 6

Matthew 13:6 in Kannada

ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು.

Aadare sooryanu melakke bandaaga avu baadihogi avugalige beru illaddarinda onagihodavu.

Matthew 13:6 in English

King James Version (KJV)
And when the sun was up, they were scorched; and because they had no root, they withered away.
World English Bible (WEB)
When the sun had risen, they were scorched. Because they had no root, they withered away.
American Standard Version (ASV)
and when the sun was risen, they were scorched; and because they had no root, they withered away.
Bible in Basic English (BBE)
And when the sun was high, it was burned; and because it had no root it became dry and dead.
Darby Translation (DBY)
but when the sun rose they were burned up, and because of not having [any] root were dried up;
Webster's Bible (WBS)
And when the sun had risen, they were scorched; and because they had not root, they withered.
Young's Literal Translation (YLT)
and the sun having risen they were scorched, and through not having root, they withered,

Read in context

  1. 4ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಆಗ ಪಕ್ಷಿಗಳು ಬಂದು ಅವು ಗಳನ್ನು ನುಂಗಿಬಿಟ್ಟವು.
  2. 5ಕೆಲವು ಬಹಳ ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು; ಅಲ್ಲಿ ಆಳವಾದ ಮಣ್ಣು ಇಲ್ಲದ್ದರಿಂದ ತಕ್ಷಣವೇ ಅವು ಮೊಳೆತವು;
  3. 6ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು.
  4. 7ಮತ್ತು ಕೆಲವು ಮುಳ್ಳುಗಳಲ್ಲಿ ಬಿದ್ದವು; ಆಗ ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
  5. 8ಆದರೆ ಬೇರೆಯವುಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು ಕೆಲವು ಮೂವತ್ತರಷ್ಟು ಫಲಕೊಟ್ಟವು.
Read all of Matthew 13

Cross references

Matthew 13:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.