Matthew · chapter 13 · verse 8
Matthew 13:8 in Kannada
ಆದರೆ ಬೇರೆಯವುಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು ಕೆಲವು ಮೂವತ್ತರಷ್ಟು ಫಲಕೊಟ್ಟವು.
Aadare bereyavugalu olleya bhoomiyalli biddu kelavu noorarashtu kelavu aravattarashtu kelavu moovattarashtu phalakottavu.
Matthew 13:8 in English
- King James Version (KJV)
- But other fell into good ground, and brought forth fruit, some an hundredfold, some sixtyfold, some thirtyfold.
- World English Bible (WEB)
- Others fell on good soil and yielded fruit: some one hundred times as much, some sixty, and some thirty.
- American Standard Version (ASV)
- and others fell upon the good ground, and yielded fruit, some a hundredfold, some sixty, some thirty.
- Bible in Basic English (BBE)
- And some, falling on good earth, gave fruit, some a hundred, some sixty, some thirty times as much.
- Darby Translation (DBY)
- and others fell upon the good ground, and produced fruit, one a hundred, one sixty, and one thirty.
- Webster's Bible (WBS)
- But others fell into good ground, and brought forth fruit, some a hundred-fold, some sixty-fold, some thirty-fold.
- Young's Literal Translation (YLT)
- and others fell upon the good ground, and were giving fruit, some indeed a hundredfold, and some sixty, and some thirty.
Read in context
- 6ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು.
- 7ಮತ್ತು ಕೆಲವು ಮುಳ್ಳುಗಳಲ್ಲಿ ಬಿದ್ದವು; ಆಗ ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
- 8ಆದರೆ ಬೇರೆಯವುಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು ಕೆಲವು ಮೂವತ್ತರಷ್ಟು ಫಲಕೊಟ್ಟವು.
- 9ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
- 10ತರುವಾಯ ಶಿಷ್ಯರು ಬಂದು ಆತನಿಗೆ--ನೀನು ಸಾಮ್ಯಗಳಲ್ಲಿ ಅವರೊಂದಿಗೆ ಯಾಕೆ ಮಾತನಾಡುತ್ತೀ ಎಂದು ಕೇಳಲು
Cross references
- Luke 8:15 ಲೂಕನು 8:15ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ.
- John 15:8 ಯೋಹಾನನು 15:8ನೀವು ಬಹಳ ಫಲವನ್ನು ಕೊಡುವ ದರಿಂದ ನನ್ನ ತಂದೆಗೆ ಮಹಿಮೆ ಉಂಟಾಗುವದು; ಹೀಗೆ ನೀವು ನನ್ನ ಶಿಷ್ಯರಾಗುವಿರಿ.
- Matthew 13:23 ಮತ್ತಾಯನು 13:23ಆದರೆ ಒಳ್ಳೇ ಭೂಮಿಯಲ್ಲಿ ಬೀಜ ವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯ ವನ್ನು ಕೇಳಿ ಅದನು ಗ್ರಹಿಸುತ್ತಾನೆ; ಇವನೇ ಫಲಫಲಿ ಸುವವನಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾನೆ.
- Genesis 26:12 ಆದಿಕಾಂಡ 26:12ಇದಲ್ಲದೆ ಇಸಾಕನು ಆ ದೇಶದಲ್ಲಿ ಬಿತ್ತಿದ ವರುಷದಲ್ಲಿಯೇ ನೂರರಷ್ಟು ಫಲವನ್ನು ಹೊಂದಿ ದನು. ಕರ್ತನು ಅವನನ್ನು ಆಶೀರ್ವದಿಸಿದನು.
- Philippians 1:11 ಫಿಲಿಪ್ಪಿಯವರಿಗೆ 1:11ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.
- Galatians 5:22–23 ಗಲಾತ್ಯದವರಿಗೆ 5:22–23ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.
- Romans 7:18 ರೋಮಾಪುರದವರಿಗೆ 7:18ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.