Matthew · chapter 13 · verse 9
Matthew 13:9 in Kannada
ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
Keluvadakke kivigalullavanu kelali andanu.
Matthew 13:9 in English
- King James Version (KJV)
- Who hath ears to hear, let him hear.
- World English Bible (WEB)
- He who has ears to hear, let him hear.”
- American Standard Version (ASV)
- He that hath ears, let him hear.
- Bible in Basic English (BBE)
- He who has ears, let him give ear.
- Darby Translation (DBY)
- He that has ears, let him hear.
- Webster's Bible (WBS)
- Who hath ears to hear, let him hear.
- Young's Literal Translation (YLT)
- He who is having ears to hear — let him hear.'
Read in context
- 7ಮತ್ತು ಕೆಲವು ಮುಳ್ಳುಗಳಲ್ಲಿ ಬಿದ್ದವು; ಆಗ ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
- 8ಆದರೆ ಬೇರೆಯವುಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು ಕೆಲವು ಮೂವತ್ತರಷ್ಟು ಫಲಕೊಟ್ಟವು.
- 9ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
- 10ತರುವಾಯ ಶಿಷ್ಯರು ಬಂದು ಆತನಿಗೆ--ನೀನು ಸಾಮ್ಯಗಳಲ್ಲಿ ಅವರೊಂದಿಗೆ ಯಾಕೆ ಮಾತನಾಡುತ್ತೀ ಎಂದು ಕೇಳಲು
- 11ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
Cross references
- Revelation 2:7 ಪ್ರಕಟನೆ 2:7ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
- Matthew 11:15 ಮತ್ತಾಯನು 11:15ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
- Revelation 2:11 ಪ್ರಕಟನೆ 2:11ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ; ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.
- Revelation 2:17 ಪ್ರಕಟನೆ 2:17ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ
- Revelation 3:22 ಪ್ರಕಟನೆ 3:22ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
- Mark 7:14–15 ಮಾರ್ಕನು 7:14–15ಆಮೇಲೆ ಆತನು ಜನರನ್ನೆಲ್ಲಾ ತನ್ನ ಬಳಿಗೆ ಕರೆದು ಅವರಿಗೆ--ನಿಮ್ಮಲ್ಲಿ ಪ್ರತಿಯೊಬ್ಬನು ನಾನು ಹೇಳುವದನ್ನು ಕೇಳಿ ಗ್ರಹಿಸಿರಿ; ಹೊರಗಿನಿಂದ ಮನುಷ್ಯನೊಳಗೆ ಸೇರಿ ಅವನನ್ನು ಹೊಲೆಮಾಡು ವಂಥದ್ದು ಯಾವದೂ ಇಲ್ಲ. ಆದರೆ ಅವನೊಳಗಿಂದ ಹೊರಗೆ ಬರುವಂಥವುಗಳೇ ಮನುಷ್ಯನನ್ನು ಹೊಲೆ ಮಾಡುವವುಗಳಾಗಿವೆ.
- Mark 4:23 ಮಾರ್ಕನು 4:23ಯಾವನಿಗಾದರೂ ಕೇಳುವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು.
- Matthew 13:16 ಮತ್ತಾಯನು 13:16ಆದರೆ ನಿಮ್ಮ ಕಣ್ಣುಗಳು ನೋಡುವದ ರಿಂದಲೂ ನಿಮ್ಮ ಕಿವಿಗಳು ಕೇಳುವದರಿಂದಲೂ ಅವು ಧನ್ಯವಾದವುಗಳೇ.
- Mark 4:9 ಮಾರ್ಕನು 4:9ಆತನು ಅವರಿಗೆ ಹೇಳಿದ್ದೇನಂದರೆ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
- Revelation 13:8–9 ಪ್ರಕಟನೆ 13:8–9ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು. ಕಿವಿಯುಳ್ಳವನು ಕೇಳಲಿ.
- Revelation 3:6 ಪ್ರಕಟನೆ 3:6ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
- Revelation 3:13 ಪ್ರಕಟನೆ 3:13ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.