Matthew · chapter 14 · verse 10
Matthew 14:10 in Kannada
ಮತ್ತು ಅವನು (ಆಳುಗಳನ್ನು) ಕಳುಹಿಸಿ ಸೆರೆಯಲ್ಲಿ ಯೋಹಾನನ ತಲೆಯನ್ನು ಹೊಯಿಸಿದನು.
Mattu avanu (aalugalannu) kaluhisi sereyalli yohaanana taleyannu hoyisidanu.
Matthew 14:10 in English
- King James Version (KJV)
- And he sent, and beheaded John in the prison.
- World English Bible (WEB)
- and he sent and beheaded John in the prison.
- American Standard Version (ASV)
- and he sent and beheaded John in the prison.
- Bible in Basic English (BBE)
- And he sent and had John's head cut off in the prison.
- Darby Translation (DBY)
- And he sent and beheaded John in the prison;
- Webster's Bible (WBS)
- And he sent, and beheaded John in the prison.
- Young's Literal Translation (YLT)
- and having sent, he beheaded John in the prison,
Read in context
- 8ಅವಳು ತನ್ನ ತಾಯಿಯಿಂದ ಮೊದಲೇ ಕಲಿಸಲ್ಪಟ್ಟವಳಾಗಿ-- ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಪರಾ ತಿನಲ್ಲಿ ಇಲ್ಲಿಯೇ ನನಗೆ ಕೊಡು ಎಂದು ಹೇಳಿದಳು.
- 9ಆಗ ಅರಸನು ದುಃಖಪಟ್ಟಾಗ್ಯೂ ತನ್ನ ಆಣೆಯ ನಿಮಿತ್ತದಿಂದಲೂ ತನ್ನೊಂದಿಗೆ ಊಟಕ್ಕೆ ಕೂತಿದ್ದವರ ನಿಮಿತ್ತದಿಂದಲೂ ಅದನ್ನು ಅವಳಿಗೆ ಕೊಡುವಂತೆ ಅಪ್ಪಣೆಕೊಟ್ಟನು.
- 10ಮತ್ತು ಅವನು (ಆಳುಗಳನ್ನು) ಕಳುಹಿಸಿ ಸೆರೆಯಲ್ಲಿ ಯೋಹಾನನ ತಲೆಯನ್ನು ಹೊಯಿಸಿದನು.
- 11ಇದಲ್ಲದೆ ಅವನ ತಲೆಯನ್ನು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತಂದಳು.
- 12ಆಗ ಅವನ ಶಿಷ್ಯರು ಬಂದು ದೇಹವನ್ನೆತ್ತಿಕೊಂಡು ಹೂಣಿಟ್ಟು ಹೋಗಿ ಯೇಸುವಿಗೆ ತಿಳಿಸಿದರು.
Cross references
- Revelation 11:7 ಪ್ರಕಟನೆ 11:7ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.
- Luke 9:9 ಲೂಕನು 9:9ಆಗ ಹೆರೋದನು--ನಾನು ಯೋಹಾನನ ತಲೆ ಹೊಯ್ಸಿದ್ದೇನೆ; ಆದರೆ ನಾನು ಯಾರನ್ನು ಕುರಿತು ಈ ವಿಷಯಗಳನ್ನು ಕೇಳು ತ್ತೇನೋ ಇವನು ಯಾರು ಎಂದು ಹೇಳಿ ಅವನು ಆತನನ್ನು ನೋಡಲು ಅಪೇಕ್ಷಿಸಿದನು.
- Matthew 17:12 ಮತ್ತಾಯನು 17:12ಆದರೆ ಎಲೀಯನು ಆಗಲೇ ಬಂದನು. ಮತ್ತು ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಕುಮಾರ ನು ಸಹ ಅವರಿಂದ ಶ್ರಮೆಯನ್ನು ಅನುಭವಿಸುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Matthew 23:34–36 ಮತ್ತಾಯನು 23:34–36ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು. ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು.
- Matthew 22:3–6 ಮತ್ತಾಯನು 22:3–6ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು. ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು. ಕರೆಯಲ್ಪಟ್ಟವರು ಅದನ್ನು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟುಹೋದರು. ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನ ಪಡಿಸಿ ಅವರನ್ನು ಕೊಂದುಹಾಕಿದರು.
- Matthew 21:35–36 ಮತ್ತಾಯನು 21:35–36ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು. ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು.
- Mark 9:13 ಮಾರ್ಕನು 9:13ಆದರೆ ನಾನು ನಿಮಗೆ ಹೇಳುವದೇನಂದರೆ-- ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಅವರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಅಂದನು.
- Jeremiah 2:30 ಯೆರೆಮೀಯ 2:30ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
- 2 Chronicles 36:16 2 ಪೂರ್ವಕಾಲವೃತ್ತಾಂತ 36:16ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- Mark 6:27–29 ಮಾರ್ಕನು 6:27–29ಕೂಡಲೆ ಅವನ ತಲೆಯನ್ನು ತರುವದಕ್ಕಾಗಿ ಅರಸನು ಒಬ್ಬ ಕೊಲೆ ಯಾಳಿಗೆ ಅಪ್ಪಣೆಕೊಟ್ಟು ಕಳುಹಿಸಿದನು; ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಹೊಯು ಕೂಡಲೆ ಅವನ ತಲೆಯನ್ನು ತರುವದಕ್ಕಾಗಿ ಅರಸನು ಒಬ್ಬ ಕೊಲೆ ಯಾಳಿಗೆ ಅಪ್ಪಣೆಕೊಟ್ಟು ಕಳುಹಿಸಿದನು; ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಹೊಯು ಅವನ ಶಿಷ್ಯರು ಅದನ್ನು ಕೇಳಿದಾಗ ಬಂದು ಅವನ ಶವವನ್ನು ತಕ್ಕೊಂಡು ಸಮಾಧಿಯಲ್ಲಿ ಇಟ್ಟರು.