Matthew · chapter 14 · verse 11
Matthew 14:11 in Kannada
ಇದಲ್ಲದೆ ಅವನ ತಲೆಯನ್ನು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತಂದಳು.
Idallade avana taleyannu paraatinalli tandu aa hudugige kottaru. Avalu adannu tanna taayiya balige tandalu.
Matthew 14:11 in English
- King James Version (KJV)
- And his head was brought in a charger, and given to the damsel: and she brought [it] to her mother.
- World English Bible (WEB)
- His head was brought on a platter and given to the young lady; and she brought it to her mother.
- American Standard Version (ASV)
- And his head was brought on a platter, and given to the damsel: and she brought it to her mother.
- Bible in Basic English (BBE)
- And his head was put on a plate and given to the girl; and she took it to her mother.
- Darby Translation (DBY)
- and his head was brought upon a dish, and was given to the damsel, and she carried [it] to her mother.
- Webster's Bible (WBS)
- And his head was brought in a dish, and given to the damsel: and she brought [it] to her mother.
- Young's Literal Translation (YLT)
- and his head was brought upon a plate, and was given to the damsel, and she brought [it] nigh to her mother.
Read in context
- 9ಆಗ ಅರಸನು ದುಃಖಪಟ್ಟಾಗ್ಯೂ ತನ್ನ ಆಣೆಯ ನಿಮಿತ್ತದಿಂದಲೂ ತನ್ನೊಂದಿಗೆ ಊಟಕ್ಕೆ ಕೂತಿದ್ದವರ ನಿಮಿತ್ತದಿಂದಲೂ ಅದನ್ನು ಅವಳಿಗೆ ಕೊಡುವಂತೆ ಅಪ್ಪಣೆಕೊಟ್ಟನು.
- 10ಮತ್ತು ಅವನು (ಆಳುಗಳನ್ನು) ಕಳುಹಿಸಿ ಸೆರೆಯಲ್ಲಿ ಯೋಹಾನನ ತಲೆಯನ್ನು ಹೊಯಿಸಿದನು.
- 11ಇದಲ್ಲದೆ ಅವನ ತಲೆಯನ್ನು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತಂದಳು.
- 12ಆಗ ಅವನ ಶಿಷ್ಯರು ಬಂದು ದೇಹವನ್ನೆತ್ತಿಕೊಂಡು ಹೂಣಿಟ್ಟು ಹೋಗಿ ಯೇಸುವಿಗೆ ತಿಳಿಸಿದರು.
- 13ಯೇಸು ಆ ವಿಷಯವನ್ನು ಕೇಳಿದಾಗ ದೋಣಿ ಯನ್ನು ಹತ್ತಿ ಅಲ್ಲಿಂದ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಹೊರಟುಹೋದನು. ಇದನ್ನು ಕೇಳಿ ಜನರು ಪಟ್ಟಣ ಗಳಿಂದ ಕಾಲು ನಡಿಗೆಯಾಗಿ ಆತನನ್ನು ಹಿಂಬಾಲಿ ಸಿದರು.
Cross references
- Revelation 16:6 ಪ್ರಕಟನೆ 16:6ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.
- Genesis 49:7 ಆದಿಕಾಂಡ 49:7ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅವು ಶಪಿಸಲ್ಪಡುವವು. ಯಾಕೋಬಿನಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.
- Jeremiah 22:17 ಯೆರೆಮೀಯ 22:17ಆದರೆ ನಿನ್ನ ಕಣ್ಣುಗಳು ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ, ಅಪರಾಧವಿಲ್ಲದವನ ರಕ್ತ ಚೆಲ್ಲುವದರ ಮೇಲೆ ಮತ್ತು ಪೀಡೆಯನ್ನೂ ಬಲಾತ್ಕಾರವನ್ನೂ ಮಾಡುವದರ ಮೇಲೆಯೇ ಹೊರತು ಮತ್ತಾವದರ ಮೇಲೆಯೂ ಇರುವದಿಲ್ಲ.
- Revelation 17:6 ಪ್ರಕಟನೆ 17:6ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ
- Ezekiel 16:3–4 ಯೆಹೆಜ್ಕೇಲನು 16:3–4ದೇವರಾದ ಕರ್ತನು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾನೆ--ನಿನ್ನ ಹುಟ್ಟುವಿಕೆಯೂ ನಿನ್ನ ಹುಟ್ಟಿದ ಸ್ಥಳವೂ ಕಾನಾನ್ ದೇಶದಿಂದಾದದ್ದೇ; ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು ನಿನ್ನ ಜನನವನ್ನು ಕುರಿತು ನೀನು ಹುಟ್ಟಿದ ದಿನದಲ್ಲಿ ನಿನ್ನ ಹೊಕ್ಕಳು ಕತ್ತರಿಸ ಲ್ಪಡಲಿಲ್ಲ; ಶುದ್ಧವಾಗುವ ಹಾಗೆ ನೀರಿನಿಂದ ತೊಳೆ ಯಲ್ಪಡಲಿಲ್ಲ, ನಿನಗೆ ಉಪ್ಪು ಹಾಕಲಿಲ್ಲ, ನಿನ್ನನ್ನು ಬಟ್ಟೆಯಿಂದ ಸುತ್ತಲಿಲ್ಲ.
- Proverbs 29:10 ಜ್ಞಾನೋಕ್ತಿಗಳು 29:10ಕೊಲೆಪಾತಕರು ನೀತಿವಂತರನ್ನು ದ್ವೇಷಿಸು ತ್ತಾರೆ; ಯಥಾರ್ಥವಂತರು ಅವನ ಪ್ರಾಣವನ್ನು ಹುಡು ಕುತ್ತಾರೆ.
- Ezekiel 35:6 ಯೆಹೆಜ್ಕೇಲನು 35:6ಆದದರಿಂದ ದೇವರಾದ ಕರ್ತನು ಹೇಳುತ್ತಾನೆ-- ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು; ರಕ್ತದ ಕೋಡಿಯು ನಿನ್ನನ್ನು ಬೆನ್ನಟ್ಟು ವದು; ನೀನು ರಕ್ತಸುರಿಸುವದಕ್ಕೆ ಹೇಸದೆ ಹೋದ ಕಾರಣ ರಕ್ತಪ್ರವಾಹವೇ ನಿನ್ನ ಬೆನ್ನು ಹತ್ತುವದು.
- Proverbs 27:4 ಜ್ಞಾನೋಕ್ತಿಗಳು 27:4ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?
- Ezekiel 19:2–3 ಯೆಹೆಜ್ಕೇಲನು 19:2–3ಹೀಗೆ ಹೇಳು--ನಿನ್ನ ತಾಯಿ ಏನು? ಒಂದು ಸಿಂಹಿಣಿಯೇ, ಆಕೆ ಸಿಂಹಗಳ ಜೊತೆ ಮಲಗಿ ಪ್ರಾಯದ ಸಿಂಹಗಳ ಮಧ್ಯದಲ್ಲಿ ತನ್ನ ಮರಿಗಳನ್ನು ಸಾಕಿದಳು. ತನ್ನ ಮರಿಗಳಲ್ಲಿ ಒಂದನ್ನು ಬೆಳೆಸಿದಳು; ಇದು ಪ್ರಾಯದ ಸಿಂಹವಾಯಿತು, ಇದು ಕೊಳ್ಳೆ ಹೊಡೆಯು ವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.
Original words (Greek)
- And · G2532καί kaí
- his · G846αὐτός autós
- head · G2776κεφαλή kephalḗ
- brought · G5342φέρω phérō
- in · G1909ἐπί epí
- charger · G4094πίναξ pínax
- and · G2532καί kaí
- given · G1325δίδωμι dídōmi
- damsel · G2877κοράσιον korásion
- and · G2532καί kaí
- brought · G5342φέρω phérō
- to · G3384μήτηρ mḗtēr
- her · G846αὐτός autós
- mother · G3384μήτηρ mḗtēr