Skip to content
ThuthiThuthiThuthi
Matthew · chapter 14 · verse 12

Matthew 14:12 in Kannada

ಆಗ ಅವನ ಶಿಷ್ಯರು ಬಂದು ದೇಹವನ್ನೆತ್ತಿಕೊಂಡು ಹೂಣಿಟ್ಟು ಹೋಗಿ ಯೇಸುವಿಗೆ ತಿಳಿಸಿದರು.

Aaga avana shishyaru bandu dehavannettikondu hoonittu hogi yesuvige tilisidaru.

Matthew 14:12 in English

King James Version (KJV)
And his disciples came, and took up the body, and buried it, and went and told Jesus.
World English Bible (WEB)
His disciples came, took the body, and buried it. Then they went and told Jesus.
American Standard Version (ASV)
And his disciples came, and took up the corpse, and buried him; and they went and told Jesus.
Bible in Basic English (BBE)
And his disciples came, and took up his body and put it in the earth; and they went and gave Jesus news of what had taken place.
Darby Translation (DBY)
And his disciples came and took the body and buried it, and came and brought word to Jesus.
Webster's Bible (WBS)
And his disciples came, and took up the body, and buried it, and went and told Jesus.
Young's Literal Translation (YLT)
And his disciples having come, took up the body, and buried it, and having come, they told Jesus,

Read in context

  1. 10ಮತ್ತು ಅವನು (ಆಳುಗಳನ್ನು) ಕಳುಹಿಸಿ ಸೆರೆಯಲ್ಲಿ ಯೋಹಾನನ ತಲೆಯನ್ನು ಹೊಯಿಸಿದನು.
  2. 11ಇದಲ್ಲದೆ ಅವನ ತಲೆಯನ್ನು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತಂದಳು.
  3. 12ಆಗ ಅವನ ಶಿಷ್ಯರು ಬಂದು ದೇಹವನ್ನೆತ್ತಿಕೊಂಡು ಹೂಣಿಟ್ಟು ಹೋಗಿ ಯೇಸುವಿಗೆ ತಿಳಿಸಿದರು.
  4. 13ಯೇಸು ಆ ವಿಷಯವನ್ನು ಕೇಳಿದಾಗ ದೋಣಿ ಯನ್ನು ಹತ್ತಿ ಅಲ್ಲಿಂದ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಹೊರಟುಹೋದನು. ಇದನ್ನು ಕೇಳಿ ಜನರು ಪಟ್ಟಣ ಗಳಿಂದ ಕಾಲು ನಡಿಗೆಯಾಗಿ ಆತನನ್ನು ಹಿಂಬಾಲಿ ಸಿದರು.
  5. 14ಆಗ ಯೇಸು ಹೊರಟುಹೋಗಿ ಜನರ ಮಹಾಸಮೂಹವನ್ನು ಕಂಡು ಅವರ ಮೇಲೆ ಕನಿಕರ ಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.
Read all of Matthew 14

Cross references

Original words (Greek)

Matthew 14:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.