Skip to content
ThuthiThuthiThuthi
Matthew · chapter 14 · verse 16

Matthew 14:16 in Kannada

ಆದರೆ ಯೇಸು ಅವ ರಿಗೆ--ಅವರು ಹೋಗುವದು ಅವಶ್ಯವಿಲ್ಲ; ಅವರು ಊಟಮಾಡುವದಕ್ಕೆ ನೀವೇ ಕೊಡಿರಿ ಎಂದು ಹೇಳಿದನು.

Aadare yesu ava rige--avaru hoguvadu avashyavilla; avaru ootamaaduvadakke neeve kodiri endu helidanu.

Matthew 14:16 in English

King James Version (KJV)
But Jesus said unto them, They need not depart; give ye them to eat.
World English Bible (WEB)
But Jesus said to them, “They don’t need to go away. You give them something to eat.”
American Standard Version (ASV)
But Jesus said unto them, They have no need to go away; give ye them to eat.
Bible in Basic English (BBE)
But Jesus said to them, There is no need for them to go away; give them food yourselves.
Darby Translation (DBY)
But Jesus said to them, They have no need to go: give ye them to eat.
Webster's Bible (WBS)
But Jesus said to them, They need not depart; give ye them to eat.
Young's Literal Translation (YLT)
And Jesus said to them, 'They have no need to go away — give ye them to eat.'

Read in context

  1. 14ಆಗ ಯೇಸು ಹೊರಟುಹೋಗಿ ಜನರ ಮಹಾಸಮೂಹವನ್ನು ಕಂಡು ಅವರ ಮೇಲೆ ಕನಿಕರ ಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.
  2. 15ಸಾಯಂಕಾಲವಾದಾಗ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅಡವಿಯ ಸ್ಥಳ, ಸಮಯವು ದಾಟಿತು; ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು ಅಂದರು.
  3. 16ಆದರೆ ಯೇಸು ಅವ ರಿಗೆ--ಅವರು ಹೋಗುವದು ಅವಶ್ಯವಿಲ್ಲ; ಅವರು ಊಟಮಾಡುವದಕ್ಕೆ ನೀವೇ ಕೊಡಿರಿ ಎಂದು ಹೇಳಿದನು.
  4. 17ಅವರು ಆತನಿಗೆ--ನಮ್ಮ ಹತ್ತಿರ ಐದು ರೊಟ್ಟಿ ಎರಡು ಮಾನುಗಳು ಮಾತ್ರ ಇವೆ ಎಂದು ಹೇಳಿದರು.
  5. 18ಆತನು--ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.
Read all of Matthew 14

Cross references

Original words (Greek)

Matthew 14:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.