Skip to content
ThuthiThuthiThuthi
Matthew · chapter 14 · verse 18

Matthew 14:18 in Kannada

ಆತನು--ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.

Aatanu--avugalannu nanna balige takkondu banniri andanu.

Matthew 14:18 in English

King James Version (KJV)
He said, Bring them hither to me.
World English Bible (WEB)
He said, “Bring them here to me.”
American Standard Version (ASV)
And he said, Bring them hither to me.
Bible in Basic English (BBE)
And he said, Give them to me.
Darby Translation (DBY)
And he said, Bring them here to me.
Webster's Bible (WBS)
He said, Bring them hither to me.
Young's Literal Translation (YLT)
And he said, 'Bring ye them to me hither.'

Read in context

  1. 16ಆದರೆ ಯೇಸು ಅವ ರಿಗೆ--ಅವರು ಹೋಗುವದು ಅವಶ್ಯವಿಲ್ಲ; ಅವರು ಊಟಮಾಡುವದಕ್ಕೆ ನೀವೇ ಕೊಡಿರಿ ಎಂದು ಹೇಳಿದನು.
  2. 17ಅವರು ಆತನಿಗೆ--ನಮ್ಮ ಹತ್ತಿರ ಐದು ರೊಟ್ಟಿ ಎರಡು ಮಾನುಗಳು ಮಾತ್ರ ಇವೆ ಎಂದು ಹೇಳಿದರು.
  3. 18ಆತನು--ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.
  4. 19ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
  5. 20ಅವರೆಲ್ಲರೂ ತಿಂದು ತೃಪ್ತರಾದರು; ಮತ್ತು ಅವರು ಉಳಿದ ತುಂಡುಗಳನ್ನು ಕೂಡಿಸಿ ಹನ್ನೆ ರಡು ಪುಟ್ಟಿಗಳಲ್ಲಿ ತುಂಬಿಸಿದರು.
Read all of Matthew 14

Original words (Greek)

Matthew 14:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.