Matthew · chapter 14 · verse 19
Matthew 14:19 in Kannada
ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
Jana samoohavu hullinamele kootukollabekendu aatanu appanekottu aa aidu rotti eradu maanugalannu takkondu paralokada kadege nodi aasheervadisi muridu aa rottigalannu tanna shishyarige kottanu mattu shishyaru janasamoohakke kottaru.
Matthew 14:19 in English
- King James Version (KJV)
- And he commanded the multitude to sit down on the grass, and took the five loaves, and the two fishes, and looking up to heaven, he blessed, and brake, and gave the loaves to [his] disciples, and the disciples to the multitude.
- World English Bible (WEB)
- He commanded the multitudes to sit down on the grass; and he took the five loaves and the two fish, and looking up to heaven, he blessed, broke and gave the loaves to the disciples; and the disciples gave to the multitudes.
- American Standard Version (ASV)
- And he commanded the multitudes to sit down on the grass; and he took the five loaves, and the two fishes, and looking up to heaven, he blessed, and brake and gave the loaves to the disciples, and the disciples to the multitudes.
- Bible in Basic English (BBE)
- And he gave orders for the people to be seated on the grass; and he took the five cakes of bread and the two fishes and, looking up to heaven, he said words of blessing, and made division of the food, and gave it to the disciples, and the disciples gave it to the people.
- Darby Translation (DBY)
- And having commanded the crowds to recline upon the grass, having taken the five loaves and the two fishes, he looked up to heaven, and blessed: and having broken the loaves, he gave [them] to the disciples, and the disciples [gave them] to the crowds.
- Webster's Bible (WBS)
- And he commanded the multitude to sit down on the grass, and took the five loaves, and the two fishes, and looking up to heaven, he blessed, and broke, and gave the loaves to [his] disciples, and the disciples to the multitude.
- Young's Literal Translation (YLT)
- And having commanded the multitudes to recline upon the grass, and having taken the five loaves and the two fishes, having looked up to the heaven, he did bless, and having broken, he gave the loaves to the disciples, and the disciples to the multitudes,
Read in context
- 17ಅವರು ಆತನಿಗೆ--ನಮ್ಮ ಹತ್ತಿರ ಐದು ರೊಟ್ಟಿ ಎರಡು ಮಾನುಗಳು ಮಾತ್ರ ಇವೆ ಎಂದು ಹೇಳಿದರು.
- 18ಆತನು--ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.
- 19ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
- 20ಅವರೆಲ್ಲರೂ ತಿಂದು ತೃಪ್ತರಾದರು; ಮತ್ತು ಅವರು ಉಳಿದ ತುಂಡುಗಳನ್ನು ಕೂಡಿಸಿ ಹನ್ನೆ ರಡು ಪುಟ್ಟಿಗಳಲ್ಲಿ ತುಂಬಿಸಿದರು.
- 21ಊಟ ಮಾಡಿ ದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಇದ್ದರು.
Cross references
- Mark 8:6–7 ಮಾರ್ಕನು 8:6–7ಆಗ ಜನರು ನೆಲದ ಮೇಲೆ ಕೂತುಕೊಳ್ಳುವಂತೆ ಆತನು ಅಪ್ಪಣೆ ಕೊಟ್ಟು ಆ ಏಳು ರೊಟ್ಟಿಗಳನ್ನು ತಕ್ಕೊಂಡು ಸ್ತೋತ್ರ ಮಾಡಿ ಮುರಿದು ಜನರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಅವರು ಜನರಿಗೆ ಹಂಚಿದರು. ಇದಲ್ಲದೆ ಅವರಲ್ಲಿ ಕೆಲವು ಸಣ್ಣ ವಿಾನುಗಳಿದ್ದವು; ಆತನು ಅವುಗಳನ್ನೂ ಆಶೀರ್ವದಿಸಿ ಅವರಿಗೆ ಹಂಚು ವಂತೆ ಆಜ್ಞಾಪಿಸಿದನು.
- 1 Samuel 9:13 1 ಸಮುವೇಲನು 9:13ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ತಿನ್ನುವದಕ್ಕೆ ಗುಡ್ಡದ ಮೇಲೆ ಹೋಗುವದಕ್ಕಿಂತ ಮುಂಚೆ ಅವನನ್ನು ಕಂಡುಕೊಳ್ಳುವಿರಿ. ಅವನು ಬರುವ ವರೆಗೂ ಜನರು ತಿನ್ನುವದಿಲ್ಲ. ಅವನು ಅರ್ಪಣೆಯನ್ನು ಆಶೀರ್ವದಿಸು ತ್ತಾನೆ; ತರುವಾಯ ಕರೆಯಲ್ಪಟ್ಟವರು ತಿನ್ನುತ್ತಾರೆ. ಈಗಲೇ ಹೋಗಿರಿ, ಈ ವೇಳೆಯಲ್ಲಿ ಅವನನ್ನು ಕಂಡು ಕೊಳ್ಳುವಿರಿ ಅಂದರು.
- 1 Timothy 4:4–5 1 ತಿಮೊಥೆಯನಿಗೆ 4:4–5ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು. ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಅದು ಪವಿತ್ರವಾಗುತ್ತದಲ್ಲಾ.
- Luke 24:30 ಲೂಕನು 24:30ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು.
- Mark 6:41 ಮಾರ್ಕನು 6:41ಆಗ ಆತನು ಐದು ರೊಟ್ಟಿ ಎರಡು ವಿಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಆ ರೊಟ್ಟಿಗಳನ್ನು ಮುರಿದು, ಅವರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಮತ್ತು ಎರಡು ವಿಾನುಗಳನ್ನು ಆತನು ಅವರೆಲ್ಲರಿಗೂ ಹಂಚಿದನು.
- Acts 27:35 ಅಪೊಸ್ತಲರ ಕೃತ್ಯಗಳು 27:35ಅವನು ಹಾಗೆ ಹೇಳಿದ ತರುವಾಯ ರೊಟ್ಟಿಯನ್ನು ತೆಗೆದುಕೊಂಡು ಅವರೆಲ್ಲರ ಮುಂದೆ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವದಕ್ಕೆ ಪ್ರಾರಂಭಿಸಿದನು.
- Romans 14:6 ರೋಮಾಪುರದವರಿಗೆ 14:6ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ
- Matthew 26:26–27 ಮತ್ತಾಯನು 26:26–27ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು. ಮತ್ತು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ ಅವರಿಗೆ ಕೊಟ್ಟು --ನೀವೆಲ್ಲರೂ ಇದರಲ್ಲಿರುವದನ್ನು ಕುಡಿಯಿರಿ;
- 1 Corinthians 11:24 1 ಕೊರಿಂಥದವರಿಗೆ 11:24ಸ್ತ್ರೋತ್ರಮಾಡಿ ಅದನ್ನು ಮುರಿದು--ತೆಗೆದುಕೊಳ್ಳಿರಿ, ತಿನ್ನಿರಿ; ಇದು ನಿಮಗೋಸ್ಕರ ಮುರಿಯಲ್ಪಟ್ಟ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.
- Matthew 15:35–36 ಮತ್ತಾಯನು 15:35–36ಆಗ ಜನಸಮೂಹವು ನೆಲದ ಮೇಲೆ ಕೂತುಕೊಳ್ಳ ಬೇಕೆಂದು ಆತನು ಅಪ್ಪಣೆಕೊಟ್ಟನು. ಆತನು ಆ ಏಳು ರೊಟ್ಟಿಗಳನ್ನು ಮತ್ತು ಮಾನುಗಳನ್ನು ತಕ್ಕೊಂಡು ಸ್ತೋತ್ರಮಾಡಿ ಅವುಗಳನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
- Luke 9:14 ಲೂಕನು 9:14ಯಾಕಂದರೆ ಅವರು ಹೆಚ್ಚು ಕಡಿಮೆ ಗಂಡಸರೇ ಐದು ಸಾವಿರ ಇದ್ದರು. ಆಗ ಆತನು ತನ್ನ ಶಿಷ್ಯ ರಿಗೆ--ಪಂಕ್ತಿಗಳಲ್ಲಿ ಐವತ್ತರಂತೆ ಅವರನ್ನು ಕೂಡ್ರಿಸಿರಿ ಅಂದನು.
- Colossians 3:17 ಕೊಲೊಸ್ಸೆಯವರಿಗೆ 3:17ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
Original words (Greek)
- And · G2532καί kaí
- commanded · G2753κελεύω keleúō
- multitude · G3793ὄχλος óchlos
- down · G347ἀνακλίνω anaklínō
- on · G1909ἐπί epí
- grass · G5528χόρτος chórtos
- and · G2532καί kaí
- took · G2983λαμβάνω lambánō
- the · G740ἄρτος ártos
- five · G4002πέντε pénte
- loaves · G740ἄρτος ártos
- and · G2532καί kaí
- the · G2486ἰχθύς ichthýs
- two · G1417δύο dýo
- fishes · G2486ἰχθύς ichthýs
- up · G308ἀναβλέπω anablépō
- to · G1519εἰς eis
- heaven · G3772οὐρανός ouranós
- blessed · G2127εὐλογέω eulogéō
- and · G2532καί kaí
- brake · G2806κλάω kláō
- gave · G1325δίδωμι dídōmi
- loaves · G740ἄρτος ártos
- to · G3101μαθητής mathētḗs
- disciples · G3101μαθητής mathētḗs
- and · G1161δέ dé
- disciples · G3101μαθητής mathētḗs
- multitude · G3793ὄχλος óchlos