Matthew · chapter 14 · verse 20
Matthew 14:20 in Kannada
ಅವರೆಲ್ಲರೂ ತಿಂದು ತೃಪ್ತರಾದರು; ಮತ್ತು ಅವರು ಉಳಿದ ತುಂಡುಗಳನ್ನು ಕೂಡಿಸಿ ಹನ್ನೆ ರಡು ಪುಟ್ಟಿಗಳಲ್ಲಿ ತುಂಬಿಸಿದರು.
Avarellaroo tindu truptaraadaru; mattu avaru ulida tundugalannu koodisi hanne radu puttigalalli tumbisidaru.
Matthew 14:20 in English
- King James Version (KJV)
- And they did all eat, and were filled: and they took up of the fragments that remained twelve baskets full.
- World English Bible (WEB)
- They all ate and were filled. They took up twelve baskets full of that which remained left over from the broken pieces.
- American Standard Version (ASV)
- And they all ate, and were filled: and they took up that which remained over of the broken pieces, twelve baskets full.
- Bible in Basic English (BBE)
- And they all took of the food and had enough: and they took up twelve baskets full of broken bits which were not used.
- Darby Translation (DBY)
- And all ate and were filled, and they took up what was over and above of fragments twelve hand-baskets full.
- Webster's Bible (WBS)
- And they all ate, and were satisfied: and they took up of the fragments that remained twelve baskets full.
- Young's Literal Translation (YLT)
- and they did all eat, and were filled, and they took up what was over of the broken pieces twelve hand-baskets full;
Read in context
- 18ಆತನು--ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.
- 19ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
- 20ಅವರೆಲ್ಲರೂ ತಿಂದು ತೃಪ್ತರಾದರು; ಮತ್ತು ಅವರು ಉಳಿದ ತುಂಡುಗಳನ್ನು ಕೂಡಿಸಿ ಹನ್ನೆ ರಡು ಪುಟ್ಟಿಗಳಲ್ಲಿ ತುಂಬಿಸಿದರು.
- 21ಊಟ ಮಾಡಿ ದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಇದ್ದರು.
- 22ಕೂಡಲೆ ಯೇಸು ತಾನು ಜನಸಮೂಹಗಳನ್ನು ಕಳುಹಿಸಿ ಬಿಡುವಷ್ಟರೊಳಗಾಗಿ ತನ್ನ ಶಿಷ್ಯರು ದೋಣಿ ಯನ್ನು ಹತ್ತಿ ತನಗಿಂತ ಮುಂಚೆ ಆಚೇ ದಡಕ್ಕೆ ಹೋಗ ಬೇಕೆಂದು ಅವರನ್ನು ಒತ್ತಾಯ ಮಾಡಿದನು.
Cross references
- Exodus 16:12 ವಿಮೋಚನಕಾಂಡ 16:12ಇಸ್ರಾಯೇಲ್ ಮಕ್ಕಳ ಗುಣುಗುಟ್ಟು ವಿಕೆಯನ್ನು ಕೇಳಿದ್ದೇನೆ. ಅವರ ಸಂಗಡ ನೀನು ಮಾತ ನಾಡಿ--ನೀವು ಸಾಯಂಕಾಲದಲ್ಲಿ ಮಾಂಸವನ್ನು ಉಣ್ಣು ವಿರಿ, ಬೆಳಿಗ್ಗೆ ರೊಟ್ಟಿಯಿಂದ ತೃಪ್ತರಾಗುವಿರಿ. ನಾನೇ ನಿಮ್ಮ ದೇವರಾದ ಕರ್ತನೆಂದು ತಿಳಿದುಕೊಳ್ಳುವಿರಿ ಎಂದು ಅವರಿಗೆ ಹೇಳು ಅಂದನು.
- 1 Kings 17:12–16 1 ಅರಸುಗಳು 17:12–16ಅದಕ್ಕೆ ಅವಳು--ನಿನ್ನ ದೇವರಾದ ಕರ್ತನ ಜೀವದಾಣೆ, ಮಡಕೆಯಲ್ಲಿ ಒಂದು ಹಿಡಿ ಹಿಟ್ಟೂ ತಂಬಿಗೆಯಲ್ಲಿ ಸ್ವಲ್ಪ ಎಣ್ಣೆಯ ಹೊರತಾಗಿ ನನಗೆ ಬೇರೇನೂ ಇಲ್ಲ. ಇಗೋ, ನಾನೂ ನನ್ನ ಕುಮಾರನೂ ಅದನ್ನು ತಿಂದು ಸತ್ತುಹೋಗುವ ಹಾಗೆ ಅದನ್ನು ನನಗೂ ಅವನಿಗೂ ಸಿದ್ಧ ಮಾಡಲು ಎರಡು ಕಟ್ಟಿಗೆಗಳನ್ನು ಕೂಡಿಸಿಕೊಂಡಿದ್ದೇನೆ ಅಂದಳು. ಆಗ ಎಲೀಯನು ಅವಳಿಗೆ--ಭಯಪಡಬೇಡ; ನೀನು ಹೋಗಿ ನಿನ್ನ ಮಾತಿನ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿ ಮಾಡಿ, ನನ್ನ ಬಳಿಗೆ ತಕ್ಕೊಂಡು ಬಾ; ತರು ವಾಯ ನಿನಗೂ ನಿನ್ನ ಮಗನಿಗೂ ಸಿದ್ದಮಾಡಿಕೋ. ಕರ್ತನು ಭೂಮಿಯ ಮೇಲೆ ಮಳೆಯನ್ನು ಕೊಡುವ ವರೆಗೂ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ; ತಂಬಿಗೆಯಲ್ಲಿರುವ ಎಣ್ಣೆಯು ಮುಗಿಯುವದಿಲ್ಲ ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳು ತ್ತಾನೆ ಅಂದನು. ಆಗ ಅವಳು ಹೋಗಿ ಎಲೀಯನ ಮಾತಿನ ಹಾಗೆಯೇ ಮಾಡಿ, ಅವಳೂ ಇವನೂ ಅವಳ ಮನೆಯವರೂ ಅನೇಕ ದಿವಸ ತಿಂದರು. ಕರ್ತನು ಎಲೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಮಡಕೆಯಲ್ಲಿರುವ ಹಿಟ್ಟು ತೀರದೆ ತಂಬಿಗೆ ಯಲ್ಲಿರುವ ಎಣ್ಣೆಯು ಮುಗಿಯದೆ ಇತ್ತು.
- Matthew 16:8–10 ಮತ್ತಾಯನು 16:8–10ಯೇಸು ಅದನ್ನು ತಿಳುಕೊಂಡವನಾಗಿ ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ರೊಟ್ಟಿಯನ್ನು ತಕ್ಕೊಂಡು ಬರಲಿಲ್ಲವೆಂದು ನಿಮ್ಮಲ್ಲಿ ಯಾಕೆ ಅಂದುಕೊಳ್ಳುತ್ತೀರಿ? ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಇಲ್ಲವೆ ನಿಮಗೆ ನೆನಪಿಲ್ಲವೋ? ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರಿ?
- Mark 6:42–44 ಮಾರ್ಕನು 6:42–44ಅವರೆಲ್ಲರೂ ತಿಂದು ತೃಪ್ತರಾದರು. ಆಗ ಅವರು ಹನ್ನೆರಡು ಪುಟ್ಟಿಗಳಲ್ಲಿ ರೊಟ್ಟಿ ಮತ್ತು ವಿಾನಿನ ತುಂಡುಗಳನ್ನು ತುಂಬಿದರು. ಆ ರೊಟ್ಟಿಗಳನ್ನು ತಿಂದವರು ಸುಮಾರು ಐದು ಸಾವಿರ ಗಂಡಸರು.
- Exodus 16:8 ವಿಮೋಚನಕಾಂಡ 16:8ಆಗ ಮೋಶೆಯು--ಸಾಯಂಕಾಲದಲ್ಲಿ ಕರ್ತನು ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಕರ್ತನಿಗೆ ಕೇಳಿಸಿದವು. ಆ ಗುಣುಗುಟ್ಟುವಿಕೆಯು ಕರ್ತನಿಗೇ ಹೊರತು ನಮ ಗಲ್ಲ. ನಾವು ಎಷ್ಟು ಮಾತ್ರದವರು ಅಂದನು.
- 2 Kings 4:1–7 2 ಅರಸುಗಳು 4:1–7ಪ್ರವಾದಿಗಳ ಮಕ್ಕಳ ಹೆಂಡತಿಯರಲ್ಲಿ ಒಬ್ಬಳು ಎಲೀಷನಿಗೆ ಕೂಗಿ--ನಿನ್ನ ದಾಸ ನಾದ ನನ್ನ ಗಂಡನು ಸತ್ತನು; ನಿನ್ನ ದಾಸನು ಕರ್ತನಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ; ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸ ರಾಗಿ ತೆಗೆದುಕೊಳ್ಳಲು ಬಂದಿದ್ದಾನೆ ಅಂದಳು. ಎಲೀ ಷನು ಅವಳಿಗೆ--ನಾನು ನಿನಗೆ ಏನು ಮಾಡಬೇಕು? ಮನೆಯಲ್ಲಿ ನಿನಗೆ ಏನು ಉಂಟು, ನನಗೆ ತಿಳಿಸು ಅಂದನು. ಅವಳು--ನಿನ್ನ ಸೇವಕಳಿಗೆ ಒಂದು ಮೊಗೆ ಎಣ್ಣೆ ಅಲ್ಲದೆ ಮನೆಯಲ್ಲಿ ಮತ್ತೊಂದಿಲ್ಲ ಅಂದಳು. ಆಗ ಅವನು--ನೀನು ಹೋಗಿ ಹೊರಗಿರುವ ನಿನ್ನ ಎಲ್ಲಾ ನೆರೆಮನೆಯವರಿಂದ ಬರೀ ಪಾತ್ರೆಗಳನ್ನು ಕೇಳಿಕೋ; ಸ್ವಲ್ಪಮಾತ್ರ ತಕ್ಕೊಳ್ಳಬೇಡ. ನೀನು ಒಳಗೆ ಪ್ರವೇಶಿಸಿ ನೀನೂ ನಿನ್ನ ಕುಮಾರರೂ ಬಾಗಲು ಮುಚ್ಚಿ ಕೊಂಡು ಎಣ್ಣೆಯನ್ನು ಆ ಪಾತ್ರೆಗಳಲ್ಲೆಲ್ಲಾ ಹೊಯಿದು ತುಂಬಿದ್ದನ್ನು ಒಂದು ಕಡೆ ಇರಿಸು ಅಂದನು. ಹೀಗೆ ಅವಳು ಅವನನ್ನು ಬಿಟ್ಟು ಹೋಗಿ ತಾನೂ ತನ್ನ ಕುಮಾರರೂ ಬಾಗಲು ಮುಚ್ಚಿದರು; ಇವರು ಅವಳ ಬಳಿಗೆ ಪಾತ್ರೆಗಳನ್ನು ತಕ್ಕೊಂಡು ಬಂದರು; ಅವಳು ಹೊಯಿದಳು. ಆ ಪಾತ್ರೆಗಳು ತುಂಬಿದ ತರುವಾಯ ಏನಾಯಿತಂದರೆ, ಅವಳು ತನ್ನ ಮಗನಿಗೆ--ಇನ್ನೊಂದು ಪಾತ್ರೆಯನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು. ಅವನು ಅವಳಿಗೆ--ಇನ್ನು ಪಾತ್ರೆ ಇಲ್ಲ ಅಂದನು. ಆಗ ಎಣ್ಣೆಯುಕ್ಕುವದು ನಿಂತು ಹೋಯಿತು. ಆಗ ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು--ನೀನು ಹೋಗಿ ಆ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ ಮಿಕ್ಕದ್ದರಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ ಅಂದನು.
- Luke 1:53 ಲೂಕನು 1:53ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ.
- Leviticus 26:26 ಯಾಜಕಕಾಂಡ 26:26ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ.
- John 6:11–14 ಯೋಹಾನನು 6:11–14ತರುವಾಯ ಯೇಸು ರೊಟ್ಟಿ ಗಳನ್ನು ತೆಗೆದುಕೊಂಡು ಸ್ತೋತ್ರಮಾಡಿ ಶಿಷ್ಯರಿಗೆ ಹಂಚಿದನು; ಅವರು ಕುಳಿತುಕೊಂಡವರಿಗೆ ಹಂಚಿ ದರು; ಅದೇ ರೀತಿಯಲ್ಲಿ ವಿಾನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದರು. ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ--ಏನೂ ನಷ್ಟವಾಗ ದಂತೆ ಮಿಕ್ಕಿದ ತುಂಡುಗಳನ್ನು ಕೂಡಿಸಿರಿ ಅಂದನು. ಆದದರಿಂದ ಅವರು ಐದು ಜವೆಗೋದಿಯ ರೊಟ್ಟಿಗಳಲ್ಲಿ ತಿಂದವರಿಂದ ಮಿಕ್ಕಿದ ತುಂಡುಗಳನ್ನು ಕೂಡಿಸಿ ಹನ್ನೆರಡು ಪುಟ್ಟಿಗಳಲ್ಲಿ ತುಂಬಿದರು. ಬಳಿಕ ಆ ಜನರು ಯೇಸು ಮಾಡಿದ ಅದ್ಭುತ ಕಾರ್ಯವನ್ನು ನೋಡಿ--ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಆ ಪ್ರವಾದಿಯು ಈತನೇ ಅಂದರು.
- Luke 9:17 ಲೂಕನು 9:17ಆಗ ಅವರೆಲ್ಲರೂ ತಿಂದು ತೃಪ್ತರಾದರು; ಉಳಿದ ತುಂಡುಗಳನ್ನು ಕೂಡಿಸಲು ಅವರಿಗೆ ಹನ್ನೆರಡು ಪುಟ್ಟಿಗಳು ಉಳಿದವು.
- Mark 8:8–9 ಮಾರ್ಕನು 8:8–9ಅವರೆಲ್ಲರೂ ತಿಂದು ತೃಪ್ತರಾ ದರು; ಮುರಿದ ಮಿಕ್ಕತುಂಡುಗಳನ್ನು ಅವರು ಏಳು ಪುಟ್ಟಿ ತುಂಬಿದರು. ಊಟಮಾಡಿದವರು ಸುಮಾರು ನಾಲ್ಕು ಸಾವಿರ ಮಂದಿ; ಆತನು ಅವರನ್ನು ಕಳುಹಿಸಿ ಬಿಟ್ಟನು.
- 2 Kings 4:43–44 2 ಅರಸುಗಳು 4:43–44ಆಗ ಅವನು--ಜನರಿಗೆ ಕೊಡು; ಅವರು ತಿನ್ನಲಿ ಅಂದನು. ಆದರೆ ಅವನ ಸೇವಕನು ಇದನ್ನು ನೂರು ಮಂದಿಗೆ ಬಡಿಸುವದು ಹೇಗೆ ಅಂದನು. ಅದಕ್ಕವನು -- ಜನರಿಗೆ ಕೊಡು; ಅವರು ತಿನ್ನಲಿ; ಅವರು ತಿಂದು ಇನ್ನೂ ಉಳಿಸಿ ಬಿಡುವರೆಂದು ಕರ್ತನು ಹೇಳುತ್ತಾನೆ ಅಂದನು.ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು. ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು.
Original words (Greek)
- And · G2532καί kaí
- did · G5315φάγω phágō
- all · G3956πᾶς pâs
- eat · G5315φάγω phágō
- and · G2532καί kaí
- filled · G5526χορτάζω chortázō
- and · G2532καί kaí
- up · G142αἴρω aírō
- fragments · G2801κλάσμα klásma
- remained · G4052περισσεύω perisseúō
- twelve · G1427δώδεκα dṓdeka
- baskets · G2894κόφινος kóphinos
- full · G4134πλήρης plḗrēs