Skip to content
ThuthiThuthiThuthi
Matthew · chapter 14 · verse 21

Matthew 14:21 in Kannada

ಊಟ ಮಾಡಿ ದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಇದ್ದರು.

Oota maadi davaru streeyaroo makkaloo allade gandasare hechchu kadime aidu saavira iddaru.

Matthew 14:21 in English

King James Version (KJV)
And they that had eaten were about five thousand men, beside women and children.
World English Bible (WEB)
Those who ate were about five thousand men, in addition to women and children.
American Standard Version (ASV)
And they that did eat were about five thousand men, besides women and children.
Bible in Basic English (BBE)
And those who had food were about five thousand men, in addition to women and children.
Darby Translation (DBY)
But those that had eaten were about five thousand men, besides women and children.
Webster's Bible (WBS)
And they that had eaten were about five thousand men, besides women and children.
Young's Literal Translation (YLT)
and those eating were about five thousand men, apart from women and children.

Read in context

  1. 19ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
  2. 20ಅವರೆಲ್ಲರೂ ತಿಂದು ತೃಪ್ತರಾದರು; ಮತ್ತು ಅವರು ಉಳಿದ ತುಂಡುಗಳನ್ನು ಕೂಡಿಸಿ ಹನ್ನೆ ರಡು ಪುಟ್ಟಿಗಳಲ್ಲಿ ತುಂಬಿಸಿದರು.
  3. 21ಊಟ ಮಾಡಿ ದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಇದ್ದರು.
  4. 22ಕೂಡಲೆ ಯೇಸು ತಾನು ಜನಸಮೂಹಗಳನ್ನು ಕಳುಹಿಸಿ ಬಿಡುವಷ್ಟರೊಳಗಾಗಿ ತನ್ನ ಶಿಷ್ಯರು ದೋಣಿ ಯನ್ನು ಹತ್ತಿ ತನಗಿಂತ ಮುಂಚೆ ಆಚೇ ದಡಕ್ಕೆ ಹೋಗ ಬೇಕೆಂದು ಅವರನ್ನು ಒತ್ತಾಯ ಮಾಡಿದನು.
  5. 23ಆತನು ಜನಸಮೂಹಗಳನ್ನು ಕಳುಹಿಸಿದ ಮೇಲೆ ಪ್ರಾರ್ಥನೆ ಮಾಡಲು ಏಕಾಂತವಾಗಿ ಗುಡ್ಡದ ಮೇಲೆ ಹೋದನು; ಸಾಯಂಕಾಲವಾದಾಗ ಆತನೊಬ್ಬನೇ ಅಲ್ಲಿ ಇದ್ದನು.
Read all of Matthew 14

Cross references

Original words (Greek)

Matthew 14:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.