Matthew · chapter 14 · verse 23
Matthew 14:23 in Kannada
ಆತನು ಜನಸಮೂಹಗಳನ್ನು ಕಳುಹಿಸಿದ ಮೇಲೆ ಪ್ರಾರ್ಥನೆ ಮಾಡಲು ಏಕಾಂತವಾಗಿ ಗುಡ್ಡದ ಮೇಲೆ ಹೋದನು; ಸಾಯಂಕಾಲವಾದಾಗ ಆತನೊಬ್ಬನೇ ಅಲ್ಲಿ ಇದ್ದನು.
Aatanu janasamoohagalannu kaluhisida mele praarthane maadalu ekaantavaagi guddada mele hodanu; saayankaalavaadaaga aatanobbane alli iddanu.
Matthew 14:23 in English
- King James Version (KJV)
- And when he had sent the multitudes away, he went up into a mountain apart to pray: and when the evening was come, he was there alone.
- World English Bible (WEB)
- After he had sent the multitudes away, he went up into the mountain by himself to pray. When evening had come, he was there alone.
- American Standard Version (ASV)
- And after he had sent the multitudes away, he went up into the mountain apart to pray: and when even was come, he was there alone.
- Bible in Basic English (BBE)
- And after he had sent the people away, he went up into the mountain by himself for prayer: and when evening was come, he was there by himself.
- Darby Translation (DBY)
- And having dismissed the crowds, he went up into the mountain apart to pray. And when even was come, he was alone there,
- Webster's Bible (WBS)
- And when he had sent the multitudes away, he ascended a mountain apart to pray: and when the evening was come, he was there alone.
- Young's Literal Translation (YLT)
- and having let away the multitudes, he went up to the mountain by himself to pray, and evening having come, he was there alone,
Read in context
- 21ಊಟ ಮಾಡಿ ದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಇದ್ದರು.
- 22ಕೂಡಲೆ ಯೇಸು ತಾನು ಜನಸಮೂಹಗಳನ್ನು ಕಳುಹಿಸಿ ಬಿಡುವಷ್ಟರೊಳಗಾಗಿ ತನ್ನ ಶಿಷ್ಯರು ದೋಣಿ ಯನ್ನು ಹತ್ತಿ ತನಗಿಂತ ಮುಂಚೆ ಆಚೇ ದಡಕ್ಕೆ ಹೋಗ ಬೇಕೆಂದು ಅವರನ್ನು ಒತ್ತಾಯ ಮಾಡಿದನು.
- 23ಆತನು ಜನಸಮೂಹಗಳನ್ನು ಕಳುಹಿಸಿದ ಮೇಲೆ ಪ್ರಾರ್ಥನೆ ಮಾಡಲು ಏಕಾಂತವಾಗಿ ಗುಡ್ಡದ ಮೇಲೆ ಹೋದನು; ಸಾಯಂಕಾಲವಾದಾಗ ಆತನೊಬ್ಬನೇ ಅಲ್ಲಿ ಇದ್ದನು.
- 24ಆಗ ದೋಣಿಯು ಸಮುದ್ರದ ಮಧ್ಯದಲ್ಲಿದ್ದು ತೆರೆಗಳಿಂದ ಬಡಿಯಲ್ಪಡುತ್ತಿತ್ತು; ಯಾಕಂದರೆ ಗಾಳಿಯು ಎದುರಾಗಿತ್ತು.
- 25ಮತ್ತು ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಹೋದನು.
Cross references
- Luke 6:12 ಲೂಕನು 6:12ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.
- Mark 6:46 ಮಾರ್ಕನು 6:46ಆತನು ಅವರನ್ನು ಕಳುಹಿಸಿದ ನಂತರ ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟಕ್ಕೆ ಹೊರಟು ಹೋದನು.
- Matthew 26:36 ಮತ್ತಾಯನು 26:36ತರುವಾಯ ಯೇಸು ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ--ನಾನು ಆಚೇ ಕಡೆಗೆ ಹೋಗಿ ಪ್ರಾರ್ಥಿಸುವಾಗ ನೀವು ಇಲ್ಲೇ ಕೂತುಕೊಳ್ಳಿರಿ ಅಂದನು.
- John 6:15–17 ಯೋಹಾನನು 6:15–17ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು. ಸಾಯಂಕಾಲವಾದಾಗ ಆತನ ಶಿಷ್ಯರು ಸಮುದ್ರಕ್ಕೆ ಹೊರಟುಹೋಗಿ ದೋಣಿಯನ್ನು ಹತ್ತಿ ಸಮುದ್ರಮಾರ್ಗವಾಗಿ ಕಪೆರ್ನೌಮಿಗೆ ಹೋಗುತ್ತಿ ದ್ದರು. ಆಗಲೇ ಕತ್ತಲಾಗಿತ್ತು, ಯೇಸು ಅವರ ಬಳಿಗೆ ಬಂದಿರಲಿಲ್ಲ.
- Acts 6:4 ಅಪೊಸ್ತಲರ ಕೃತ್ಯಗಳು 6:4ಆದರೆ ನಾವು ಪ್ರಾರ್ಥನೆಯಲ್ಲಿಯೂ ವಾಕ್ಯೋಪದೇಶದಲ್ಲಿಯೂ ನಿರತರಾಗಿರುವಂತೆ ನಮ್ಮನ್ನು ಒಪ್ಪಿಸಿಕೊಡುವೆವು ಎಂದು ಹೇಳಿದನು.
- Matthew 6:6 ಮತ್ತಾಯನು 6:6ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
- Luke 9:28 ಲೂಕನು 9:28ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಆದದ್ದೇನಂದರೆ, ಆತನು ಪೇತ್ರ ಯೋಹಾನ ಮತ್ತು ಯಾಕೋಬರನ್ನು ಕರಕೊಂಡು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟವನ್ನೇರಿದನು.
Original words (Greek)
- And · G2532καί kaí
- sent · G630ἀπολύω apolýō
- multitudes · G3793ὄχλος óchlos
- away · G630ἀπολύω apolýō
- up · G305ἀναβαίνω anabaínō
- into · G1519εἰς eis
- mountain · G3735ὄρος óros
- apart · G2398ἴδιος ídios
- pray · G4336προσεύχομαι proseúchomai
- when · G1161δέ dé
- evening · G3798ὄψιος ópsios
- come · G1096γίνομαι gínomai
- was · G2258ἦν ēn
- there · G1563ἐκεῖ ekeî
- alone · G3441μόνος mónos