Skip to content
ThuthiThuthiThuthi
Matthew · chapter 14 · verse 24

Matthew 14:24 in Kannada

ಆಗ ದೋಣಿಯು ಸಮುದ್ರದ ಮಧ್ಯದಲ್ಲಿದ್ದು ತೆರೆಗಳಿಂದ ಬಡಿಯಲ್ಪಡುತ್ತಿತ್ತು; ಯಾಕಂದರೆ ಗಾಳಿಯು ಎದುರಾಗಿತ್ತು.

Aaga doniyu samudrada madhyadalliddu teregalinda badiyalpaduttittu; yaakandare gaaliyu eduraagittu.

Matthew 14:24 in English

King James Version (KJV)
But the ship was now in the midst of the sea, tossed with waves: for the wind was contrary.
World English Bible (WEB)
But the boat was now in the middle of the sea, distressed by the waves, for the wind was contrary.
American Standard Version (ASV)
But the boat was now in the midst of the sea, distressed by the waves; for the wind was contrary.
Bible in Basic English (BBE)
But the boat was now in the middle of the sea, and was troubled by the waves: for the wind was against them.
Darby Translation (DBY)
but the ship was already in the middle of the sea tossed by the waves, for the wind was contrary.
Webster's Bible (WBS)
But the boat was now in the midst of the sea, tossed with waves: for the wind was contrary.
Young's Literal Translation (YLT)
and the boat was now in the midst of the sea, distressed by the waves, for the wind was contrary.

Read in context

  1. 22ಕೂಡಲೆ ಯೇಸು ತಾನು ಜನಸಮೂಹಗಳನ್ನು ಕಳುಹಿಸಿ ಬಿಡುವಷ್ಟರೊಳಗಾಗಿ ತನ್ನ ಶಿಷ್ಯರು ದೋಣಿ ಯನ್ನು ಹತ್ತಿ ತನಗಿಂತ ಮುಂಚೆ ಆಚೇ ದಡಕ್ಕೆ ಹೋಗ ಬೇಕೆಂದು ಅವರನ್ನು ಒತ್ತಾಯ ಮಾಡಿದನು.
  2. 23ಆತನು ಜನಸಮೂಹಗಳನ್ನು ಕಳುಹಿಸಿದ ಮೇಲೆ ಪ್ರಾರ್ಥನೆ ಮಾಡಲು ಏಕಾಂತವಾಗಿ ಗುಡ್ಡದ ಮೇಲೆ ಹೋದನು; ಸಾಯಂಕಾಲವಾದಾಗ ಆತನೊಬ್ಬನೇ ಅಲ್ಲಿ ಇದ್ದನು.
  3. 24ಆಗ ದೋಣಿಯು ಸಮುದ್ರದ ಮಧ್ಯದಲ್ಲಿದ್ದು ತೆರೆಗಳಿಂದ ಬಡಿಯಲ್ಪಡುತ್ತಿತ್ತು; ಯಾಕಂದರೆ ಗಾಳಿಯು ಎದುರಾಗಿತ್ತು.
  4. 25ಮತ್ತು ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಹೋದನು.
  5. 26ಆತನು ಸಮುದ್ರದ ಮೇಲೆ ನಡೆಯುವದನ್ನು ಶಿಷ್ಯರು ನೋಡಿ ಕಳವಳಪಟ್ಟು--ಇದು ಭೂತ ಎಂದು ಭೀತಿಯಿಂದ ಕೂಗಿ ಕೊಂಡರು.
Read all of Matthew 14

Cross references

Original words (Greek)

Matthew 14:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.