Matthew · chapter 14 · verse 25
Matthew 14:25 in Kannada
ಮತ್ತು ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಹೋದನು.
Mattu naalkaneya jaavadalli yesu samudrada mele nadeyuttaa avara balige hodanu.
Matthew 14:25 in English
- King James Version (KJV)
- And in the fourth watch of the night Jesus went unto them, walking on the sea.
- World English Bible (WEB)
- In the fourth watch of the night, Jesus came to them, walking on the sea.
- American Standard Version (ASV)
- And in the fourth watch of the night he came unto them, walking upon the sea.
- Bible in Basic English (BBE)
- And in the fourth watch of the night he came to them, walking on the sea.
- Darby Translation (DBY)
- But in the fourth watch of the night he went off to them, walking on the sea.
- Webster's Bible (WBS)
- And in the fourth watch of the night Jesus went to them, walking on the sea.
- Young's Literal Translation (YLT)
- And in the fourth watch of the night Jesus went away to them, walking upon the sea,
Read in context
- 23ಆತನು ಜನಸಮೂಹಗಳನ್ನು ಕಳುಹಿಸಿದ ಮೇಲೆ ಪ್ರಾರ್ಥನೆ ಮಾಡಲು ಏಕಾಂತವಾಗಿ ಗುಡ್ಡದ ಮೇಲೆ ಹೋದನು; ಸಾಯಂಕಾಲವಾದಾಗ ಆತನೊಬ್ಬನೇ ಅಲ್ಲಿ ಇದ್ದನು.
- 24ಆಗ ದೋಣಿಯು ಸಮುದ್ರದ ಮಧ್ಯದಲ್ಲಿದ್ದು ತೆರೆಗಳಿಂದ ಬಡಿಯಲ್ಪಡುತ್ತಿತ್ತು; ಯಾಕಂದರೆ ಗಾಳಿಯು ಎದುರಾಗಿತ್ತು.
- 25ಮತ್ತು ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಹೋದನು.
- 26ಆತನು ಸಮುದ್ರದ ಮೇಲೆ ನಡೆಯುವದನ್ನು ಶಿಷ್ಯರು ನೋಡಿ ಕಳವಳಪಟ್ಟು--ಇದು ಭೂತ ಎಂದು ಭೀತಿಯಿಂದ ಕೂಗಿ ಕೊಂಡರು.
- 27ಆದರೆ ಯೇಸು ತಕ್ಷಣವೇ ಮಾತನಾಡಿ ಅವರಿಗೆ--ಧೈರ್ಯವಾಗಿರ್ರಿ; ನಾನೇ, ಭಯಪಡಬೇಡಿರಿಅಂದನು.
Cross references
- Job 9:8 ಯೋಬನು 9:8ಆತನೊಬ್ಬನೇ ಆಕಾಶಗಳನ್ನು ಹರಡಿಸುತ್ತಾನೆ; ಸಮುದ್ರದ ತೆರೆಗಳ ಮೇಲೆ ನಡೆಯುತ್ತಾನೆ.
- John 6:19 ಯೋಹಾನನು 6:19ಹೀಗೆ ಅವರು ಹುಟ್ಟು ಹಾಕುತ್ತಾ ಒಂದು ಹರದಾರಿಯಷ್ಟು ದೂರ ಹೋದ ಮೇಲೆ ಯೇಸು ಸಮುದ್ರದ ಮೇಲೆ ನಡೆದು ತಮ್ಮ ದೋಣಿಯ ಕಡೆಗೆ ಸವಿಾಪಿಸುತ್ತಿರು ವದನ್ನು ಅವರು ಕಂಡು ಭಯಪಟ್ಟರು.
- Mark 6:48 ಮಾರ್ಕನು 6:48ಗಾಳಿಯು ಅವರಿಗೆ ಎದುರಾಗಿ ಇದ್ದದರಿಂದ ಅವರು ಕಷ್ಟಪಟ್ಟು ಹುಟ್ಟು ಹಾಕುತ್ತಿರು ವದನ್ನು ಆತನು ನೋಡಿ ಸುಮಾರು ರಾತ್ರಿಯ ನಾಲ್ಕನೇ ಜಾವದಲ್ಲಿ ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಬಂದು ಅವರನ್ನು ದಾಟಿ ಹೋಗಬೇಕೆಂದಿದ್ದನು.
- Psalm 104:3 ಕೀರ್ತನೆಗಳು 104:3ಆತನು ನೀರುಗಳಲ್ಲಿ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾನೆ; ಮೋಡಗಳನ್ನು ತನ್ನ ರಥವಾಗಿ ಮಾಡು ತ್ತಾನೆ. ಗಾಳಿಯ ರೆಕ್ಕೆಗಳ ಮೇಲೆ ನಡೆದು ಹೋಗು ತ್ತಾನೆ.
- Matthew 24:43 ಮತ್ತಾಯನು 24:43ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾ ನೆಂದು ಮನೇ ಯಜಮಾನನು ತಿಳಿದಿದ್ದರೆ ಅವನು ತನ್ನ ಮನೆಯು ಕನ್ನಾಕೊರೆಯದಂತೆ ಕಾಯುತ್ತಿದ್ದ ನೆಂದು ನೀವು ತಿಳಿದುಕೊಳ್ಳಿರಿ.
- Psalm 93:3–4 ಕೀರ್ತನೆಗಳು 93:3–4ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ. ಬಹಳ ನೀರುಗಳ ಶಬ್ದಕ್ಕಿಂತಲೂ ಹೌದು, ಸಮುದ್ರದ ಬಲವಾದ ಅಲೆ ಗಳಿಗಿಂತಲೂ ಉನ್ನತದಲ್ಲಿ ಕರ್ತನು ಬಲಿಷ್ಠನಾಗಿ ದ್ದಾನೆ.ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
- Luke 12:38 ಲೂಕನು 12:38ಅವನು ಎರಡನೇ ಜಾವದಲ್ಲಿ ಇಲ್ಲವೇ ಮೂರನೇ ಜಾವದಲ್ಲಿ ಬಂದು ಅವರನ್ನು ಹಾಗೆಯೇ ಕಂಡರೆ ಆ ಸೇವಕರು ಧನ್ಯರು.
- Revelation 10:5 ಪ್ರಕಟನೆ 10:5ಅನಂತರ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತಿದ್ದ ದೂತನನ್ನು ನಾನು ಕಂಡೆನು. ಅವನು ತನ್ನ ಕೈಯನ್ನು ಪರಲೋಕದ ಕಡೆಗೆ ಎತ್ತಿ--
- Revelation 10:8 ಪ್ರಕಟನೆ 10:8ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ತಿರಿಗಿ ನನ್ನೊಂದಿಗೆ ಮಾತನಾಡಿ--ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ತೆರೆದಿದ್ದ ಆ ಚಿಕ್ಕ ಪುಸ್ತಕವನ್ನು ತೆಗೆದುಕೋ ಎಂದು ಹೇಳಿತು.
- Revelation 10:2 ಪ್ರಕಟನೆ 10:2ತೆರೆದಿದ್ದ ಒಂದು ಚಿಕ್ಕ ಪುಸ್ತಕವು ಅವನ ಕೈಯಲ್ಲಿ ಇತ್ತು; ಅವನು ತನ್ನ ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು