Matthew · chapter 14 · verse 26
Matthew 14:26 in Kannada
ಆತನು ಸಮುದ್ರದ ಮೇಲೆ ನಡೆಯುವದನ್ನು ಶಿಷ್ಯರು ನೋಡಿ ಕಳವಳಪಟ್ಟು--ಇದು ಭೂತ ಎಂದು ಭೀತಿಯಿಂದ ಕೂಗಿ ಕೊಂಡರು.
Aatanu samudrada mele nadeyuvadannu shishyaru nodi kalavalapattu--idu bhoota endu bheetiyinda koogi kondaru.
Matthew 14:26 in English
- King James Version (KJV)
- And when the disciples saw him walking on the sea, they were troubled, saying, It is a spirit; and they cried out for fear.
- World English Bible (WEB)
- When the disciples saw him walking on the sea, they were troubled, saying, “It’s a ghost!” and they cried out for fear.
- American Standard Version (ASV)
- And when the disciples saw him walking on the sea, they were troubled, saying, It is a ghost; and they cried out for fear.
- Bible in Basic English (BBE)
- And when they saw him walking on the sea, they were troubled, saying, It is a spirit; and they gave cries of fear.
- Darby Translation (DBY)
- And the disciples, seeing him walking on the sea, were troubled, saying, It is an apparition. And they cried out through fear.
- Webster's Bible (WBS)
- And when the disciples saw him walking on the sea, they were troubled, saying, It is a spirit; and they cried out for fear.
- Young's Literal Translation (YLT)
- and the disciples having seen him walking upon the sea, were troubled saying — 'It is an apparition,' and from the fear they cried out;
Read in context
- 24ಆಗ ದೋಣಿಯು ಸಮುದ್ರದ ಮಧ್ಯದಲ್ಲಿದ್ದು ತೆರೆಗಳಿಂದ ಬಡಿಯಲ್ಪಡುತ್ತಿತ್ತು; ಯಾಕಂದರೆ ಗಾಳಿಯು ಎದುರಾಗಿತ್ತು.
- 25ಮತ್ತು ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಹೋದನು.
- 26ಆತನು ಸಮುದ್ರದ ಮೇಲೆ ನಡೆಯುವದನ್ನು ಶಿಷ್ಯರು ನೋಡಿ ಕಳವಳಪಟ್ಟು--ಇದು ಭೂತ ಎಂದು ಭೀತಿಯಿಂದ ಕೂಗಿ ಕೊಂಡರು.
- 27ಆದರೆ ಯೇಸು ತಕ್ಷಣವೇ ಮಾತನಾಡಿ ಅವರಿಗೆ--ಧೈರ್ಯವಾಗಿರ್ರಿ; ನಾನೇ, ಭಯಪಡಬೇಡಿರಿಅಂದನು.
- 28ಆಗ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನೇ ಆಗಿದ್ದರೆ ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರಲು ನನಗೆ ಅಪ್ಪಣೆಕೊಡು ಅಂದನು.
Cross references
- Revelation 1:17 ಪ್ರಕಟನೆ 1:17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
- Luke 1:11–12 ಲೂಕನು 1:11–12ಆಗ ಧೂಪ ವೇದಿಯ ಬಲಗಡೆಯಲ್ಲಿ ನಿಂತುಕೊಂಡಿದ್ದ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು. ಜಕರೀ ಯನು ಅವನನ್ನು ನೋಡಿ ಕಳವಳದಿಂದ ಭಯಹಿಡಿ ದವನಾದನು.
- Mark 6:49–50 ಮಾರ್ಕನು 6:49–50ಆದರೆ ಆತನು ಸಮುದ್ರದ ಮೇಲೆ ನಡೆಯುತ್ತಿರು ವದನ್ನು ಅವರು ನೋಡಿದಾಗ ಅದೊಂದು ಭೂತ ವೆಂದು ಭಾವಿಸಿ ಕೂಗಿಕೊಂಡರು. ಯಾಕಂದರೆ ಅವರೆಲ್ಲರು ಆತನನ್ನು ನೋಡಿ ಕಳವಳಗೊಂಡರು. ಆತನು ಕೂಡಲೆ ಅವರ ಕೂಡ ಮಾತನಾಡಿ ಅವರಿಗೆ --ಧೈರ್ಯವಾಗಿರ್ರಿ, ನಾನೇ; ಅಂಜಬೇಡಿರಿ ಅಂದನು.
- Daniel 10:6–12 ದಾನಿಯೇಲನು 10:6–12ಆತನ ದೇಹವು ತಾರ್ಷೀಷ್ ಕಲ್ಲಿನ ಹಾಗೆಯೂ ಆತನ ಮುಖವು ಮಿಂಚಿನಂತೆಯೂ ಹೊಳೆಯುತ್ತಿತ್ತು. ಪೀತರತ್ನದ ಹಾಗೆ ಅವನ ಕಣ್ಣುಗಳು ಉರಿಯುವ ಬೆಂಕಿಯ ದೀಪದಂತೆ ಇದ್ದವು. ಅವನ ತೋಳುಗಳೂ ಕಾಲುಗಳೂ ಬೆಳಗಿನ ಕಂಚಿನ ಕಾಂತಿಯಾಗಿಯೂ ಆತನ ಮಾತುಗಳ ಶಬ್ದವು ಜನಸಮೂಹದ ಹಾಗೆಯೂ ಇದ್ದವು. ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಆ ಮನುಷ್ಯರು ಆ ದರ್ಶನವನ್ನು ನೋಡಲಿಲ್ಲ; ಆದರೆ ಒಂದು ಮಹಾ ಅದುರುವಿಕೆಯು ಅವರ ಮೇಲೆ ಬಿತ್ತು. ಆದದರಿಂದ ಅವರು ಓಡಿ ಹೋಗಿ ಅಡಗಿ ಕೊಂಡರು. ನಾನು ಒಬ್ಬನೇ ಉಳಿದು ಈ ದೊಡ್ಡ ದರ್ಶನವನ್ನು ನೋಡಿದೆನು; ನನ್ನಲ್ಲಿ ತ್ರಾಣವು ಇರ ಲಿಲ್ಲ. ನನ್ನ ಸೌಂದರ್ಯವು ನನ್ನಲ್ಲಿ ಕುಂದಿಹೋಯಿತು. ನನಗೆ ತ್ರಾಣವು ಇಲ್ಲದೆ ಹೋಯಿತು. ಆದಾಗ್ಯೂ ನಾನು ಆತನ ಮಾತುಗಳ ಧ್ವನಿಯನ್ನು ಕೇಳಿದೆನು, ಮತ್ತು ಆತನ ಮಾತುಗಳ ಧ್ವನಿಯನ್ನು ಕೇಳಿದಾಗ ಮುಖ ಕೆಳಗೆ ಮಾಡಿ ಗಾಢನಿದ್ರೆಯಲ್ಲಿದ್ದೆನು. ನನ್ನ ಮುಖ ನೆಲದ ಕಡೆಗೆ ಇತ್ತು. ಇಗೋ, ಒಂದು ಕೈ ನನ್ನನ್ನು ಮುಟ್ಟಿ ನನ್ನ ಮೊಣಕಾಲುಗಳ ಮೇಲೆಯೂ ನನ್ನ ಅಂಗೈಗಳ ಮೇಲೆಯೂ ನಿಲ್ಲುವಂತೆ ಮಾಡಿತು. ಆಗ ಆತನು ನನಗೆ ಹೇಳಿದ್ದೇನಂದರೆ--ಓ ದಾನಿ ಯೇಲನೇ, ಅತಿಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ನಾನು ಈಗ ನಿನ್ನ ಬಳಿಗೆ ಕಳುಹಿಸ ಲ್ಪಟ್ಟಿದ್ದೇನೆ. ಅವನು ಈ ಮಾತುಗಳನ್ನು ಹೇಳಿದ ಮೇಲೆ ನಾನು ನಡುಗುತ್ತಲೇ ನಿಂತೆನು. ಆಗ ಅವನು ನನಗೆ ಹೇಳಿದ್ದೇನಂದರೆ--ದಾನಿಯೇಲನೇ, ನೀನು ಭಯಪಡಬೇಡ, ಯಾಕಂದರೆ ನೀನು ತಿಳಿದುಕೊಳ್ಳು ವದಕ್ಕೂ ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳು ವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಮಾತುಗಳು ಕೇಳಲ್ಪಟ್ಟವು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ;
- Acts 12:15 ಅಪೊಸ್ತಲರ ಕೃತ್ಯಗಳು 12:15ಅವರು ಅವಳಿಗೆ--ನಿನಗೆ ಹುಚ್ಚು ಹಿಡಿದದೆ ಎಂದು ಹೇಳಿದರು. ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳಿದ್ದಕ್ಕೆ ಅವರು--ಅವನು ಪೇತ್ರನ ದೂತನು ಅಂದರು.
- Job 4:14–16 ಯೋಬನು 4:14–16ಭಯವೂ ನಡುಗೂ ನನ್ನನ್ನು ಹಿಡಿದವು; ನನ್ನ ಎಲ್ಲಾ ಎಲುಬು ಗಳನ್ನು ನಡುಗಿಸಿತು. ಒಂದು ಆತ್ಮವು ನನ್ನ ಮುಂದೆ ಹಾದುಹೋಯಿತು. ನನ್ನ ಕೂದಲು ನೆಟ್ಟಗಾಯಿತು. ಅದು ಸುಮ್ಮನೆ ನಿಂತಿತು. ಅದರ ರೂಪವನ್ನು ನಾನು ತಿಳುಕೊಳ್ಳಲಿಲ್ಲ. ನನ್ನ ಕಣ್ಣುಗಳ ಮುಂದೆ ವಿಗ್ರಹವಿತ್ತು; ಅಲ್ಲಿ ನಿಶ್ಯಬ್ಧವಿತ್ತು. ಆಗ ಒಂದು ವಾಣಿ ಯಾಯಿತು--
- Luke 24:37 ಲೂಕನು 24:37ಆದರೆ ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದು ಭೂತವೆಂದು ಭಾವಿಸಿದರು.
- 1 Samuel 28:12–14 1 ಸಮುವೇಲನು 28:12–14ಆ ಸ್ತ್ರೀಯು ಸಮುವೇಲನನ್ನು ಕಂಡಾಗ ಮಹಾ ಶಬ್ದದಿಂದ ಕೂಗಿ ದಳು. ಆ ಸ್ತ್ರೀಯು--ಯಾಕೆ ನನ್ನನ್ನು ಮೋಸ ಮಾಡಿದಿ? ನೀನು ಸೌಲನು ಅಂದಳು. ಅರಸನು ಅವಳಿಗೆಭಯಪಡಬೇಡ. ನೀನು ನೋಡಿದ್ದೇನು ಅಂದನು. ಆಗ ಆ ಸ್ತ್ರೀಯು ಸೌಲನಿಗೆ--ದೇವರುಗಳು ಭೂಮಿ ಯೊಳಗಿಂದ ಎದ್ದು ಬರುವದನ್ನು ನೋಡಿದೆನು ಅಂದಳು. ಆಗ ಅವನು--ಅವನ ರೂಪವೇನೆಂದು ಅವಳನ್ನು ಕೇಳಿದನು. ಅವಳು--ನಿಲುವಂಗಿಯನ್ನು ಹೊದ್ದಿರುವ ಮುದಿ ಪ್ರಾಯದವನಾದ ಒಬ್ಬ ಮನು ಷ್ಯನು ಏರಿ ಬರುತ್ತಾನೆ ಅಂದಳು. ಆದದರಿಂದ ಅವನು ಸಮುವೇಲನೆಂದು ಸೌಲನು ತಿಳಿದುಕೊಂಡು ಮೋರೆ ಕೆಳಗಾಗಿ ನೆಲದ ಮಟ್ಟಿಗೂ ಬಾಗಿ ಅಡ್ಡಬಿದ್ದನು.
- Luke 24:45 ಲೂಕನು 24:45ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು.
- Luke 24:5 ಲೂಕನು 24:5ಆ ಸ್ತ್ರೀಯರು ಭಯದಿಂದ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿದಾಗ ಆ ಪುರುಷರು ಅವರಿಗೆ--ಜೀವಿಸುವಾತನನ್ನು ಸತ್ತವ ರೊಳಗೆ ನೀವು ಯಾಕೆ ಹುಡುಕುತ್ತೀರಿ?
Original words (Greek)
- when · G2532καί kaí
- disciples · G3101μαθητής mathētḗs
- saw · G1492εἴδω eídō
- him · G846αὐτός autós
- walking · G4043περιπατέω peripatéō
- on · G1909ἐπί epí
- sea · G2281θάλασσα thálassa
- troubled · G5015ταράσσω tarássō
- saying · G3004λέγω légō
- is · G2076ἐστί estí
- spirit · G5326φάντασμα phántasma
- and · G2532καί kaí
- out · G2896κράζω krázō
- for · G575ἀπό apó
- fear · G5401φόβος phóbos