Matthew · chapter 14 · verse 28
Matthew 14:28 in Kannada
ಆಗ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನೇ ಆಗಿದ್ದರೆ ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರಲು ನನಗೆ ಅಪ್ಪಣೆಕೊಡು ಅಂದನು.
Aaga petranu pratyuttaravaagi aatanige--kartane, neene aagiddare neerina mele nadedu ninna balige baralu nanage appanekodu andanu.
Matthew 14:28 in English
- King James Version (KJV)
- And Peter answered him and said, Lord, if it be thou, bid me come unto thee on the water.
- World English Bible (WEB)
- Peter answered him and said, “Lord, if it is you, command me to come to you on the waters.”
- American Standard Version (ASV)
- And Peter answered him and said, Lord, if it be thou, bid me come unto thee upon the waters.
- Bible in Basic English (BBE)
- And Peter, answering, said to him, Lord, if it is you, give me the order to come to you on the water.
- Darby Translation (DBY)
- And Peter answering him said, Lord, if it be thou, command me to come to thee upon the waters.
- Webster's Bible (WBS)
- And Peter answered him and said, Lord, if it is thou, bid me come to thee on the water.
- Young's Literal Translation (YLT)
- And Peter answering him said, 'Sir, if it is thou, bid me come to thee upon the waters;'
Read in context
- 26ಆತನು ಸಮುದ್ರದ ಮೇಲೆ ನಡೆಯುವದನ್ನು ಶಿಷ್ಯರು ನೋಡಿ ಕಳವಳಪಟ್ಟು--ಇದು ಭೂತ ಎಂದು ಭೀತಿಯಿಂದ ಕೂಗಿ ಕೊಂಡರು.
- 27ಆದರೆ ಯೇಸು ತಕ್ಷಣವೇ ಮಾತನಾಡಿ ಅವರಿಗೆ--ಧೈರ್ಯವಾಗಿರ್ರಿ; ನಾನೇ, ಭಯಪಡಬೇಡಿರಿಅಂದನು.
- 28ಆಗ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನೇ ಆಗಿದ್ದರೆ ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರಲು ನನಗೆ ಅಪ್ಪಣೆಕೊಡು ಅಂದನು.
- 29ಅದಕ್ಕಾತನು--ಬಾ ಅಂದನು. ಆಗ ಪೇತ್ರನು ದೋಣಿಯಿಂದ ಇಳಿದು ಯೇಸುವಿನ ಬಳಿಗೆ ಹೋಗು ವದಕ್ಕಾಗಿ ನೀರಿನ ಮೇಲೆ ನಡೆದನು.
- 30ಆದರೆ ಬಲ ವಾದ ಗಾಳಿಯನ್ನು ನೋಡಿದಾಗ ಅವನು ಭಯಪಟ್ಟು ಮುಣುಗುತ್ತಾ--ಕರ್ತನೇ, ನನ್ನನ್ನು ರಕ್ಷಿಸು ಎಂದು ಕೂಗಿ ಹೇಳಿದನು.
Cross references
- John 6:68 ಯೋಹಾನನು 6:68ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
- Romans 12:3 ರೋಮಾಪುರದವರಿಗೆ 12:3ನಿಮ್ಮೊಳಗೆ ಪ್ರತಿಯೊಬ್ಬನು ತನ್ನ ಯೋಗ್ಯತೆಗೆ ವಿಾರಿ ಭಾವಿಸಿಕೊಳ್ಳದೆ ದೇವರು ಪ್ರತಿಯೊಬ್ಬನಿಗೆ ಅವನವನ ವಿಶ್ವಾಸದ ಪ್ರಮಾಣಕ್ಕನುಸಾರವಾಗಿ ಕೊಟ್ಟಂತೆ ತನ್ನನ್ನು ಮಿತವಾಗಿ ತಿಳಿದುಕೊಳ್ಳಬೇಕೆಂದು ನನಗೆ ಕೊಡಲ್ಪಟ್ಟ ಕೃಪೆಗನುಸಾರವಾಗಿ ನಾನು ಹೇಳುತ್ತೇನೆ.
- Matthew 26:33–35 ಮತ್ತಾಯನು 26:33–35ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು. ಯೇಸು ಅವ ನಿಗೆ--ಈ ರಾತ್ರಿಯಲ್ಲಿ ಹುಂಜ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು. ಅದಕ್ಕೆ ಪೇತ್ರನು ಆತನಿಗೆ-- ನಿನ್ನೊಂದಿಗೆ ಸಾಯಬೇಕಾಗಿದ್ದರೂ ನಾನು ನಿನ್ನನ್ನು ಅಲ್ಲಗಳೆಯುವ ದೇ ಇಲ್ಲ ಅಂದನು. ಅದೇ ಪ್ರಕಾರ ಶಿಷ್ಯರೆಲ್ಲರೂ ಹೇಳಿದರು.
- John 13:36–38 ಯೋಹಾನನು 13:36–38ಸೀಮೋನ ಪೇತ್ರನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ? ಅನ್ನಲು ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಹೋಗುವಲ್ಲಿಗೆ ನೀನು ಈಗ ಬರಲಾರಿ; ತರುವಾಯ ನೀನು ನನ್ನನ್ನು ಹಿಂಬಾಲಿಸುವಿ ಅಂದನು. ಪೇತ್ರನು ಆತನಿಗೆ-- ಕರ್ತನೇ, ನಾನು ಯಾಕೆ ಈಗ ನಿನ್ನ ಹಿಂದೆ ಬರ ಲಾರೆನು? ನಿನಗೋಸ್ಕರ ನನ್ನ ಪ್ರಾಣವನ್ನು ಕೊಡು ವೆನು ಅಂದನು.ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು. ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.
- Matthew 19:27 ಮತ್ತಾಯನು 19:27ಆಮೇಲೆ ಪೇತ್ರನು ಆತನಿಗೆ--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಆದದ ರಿಂದ ನಮಗೆ ಏನು ದೊರೆಯುವದು ಎಂದು ಕೇಳಿದನು.
- Luke 22:31–34 ಲೂಕನು 22:31–34ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ. ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು. ಆದರೆ ಅವನು ಆತನಿಗೆ--ಕರ್ತನೇ, ನಾನು ನಿನ್ನ ಜೊತೆಯಲ್ಲಿ ಸೆರೆಮನೆಗೆ ಹೋಗುವದಕ್ಕೂ ಸಾಯು ವದಕ್ಕೂ ಸಿದ್ಧನಾಗಿದ್ದೇನೆ ಅಂದನು. ಆದರೆ ಆತನು--ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವದಕ್ಕಿಂತ ಮುಂಚೆ ಈ ದಿವಸ ಹುಂಜ ಕೂಗುವದಿಲ್ಲ ಎಂದು ನಿನಗೆ ಹೇಳು ತ್ತೇನೆ ಅಂದನು.
- Mark 14:31 ಮಾರ್ಕನು 14:31ಆದರೆ ಅವನು--ನಾನು ನಿನ್ನ ಸಂಗಡ ಸಾಯಬೇಕಾದರೂ ನಿನ್ನನ್ನು ಅಲ್ಲಗಳೆಯುವದಿಲ್ಲ ಎಂದು ಬಹು ಆವೇಶದಿಂದ ಹೇಳಿದನು. ಅದರಂತೆಯೇ ಅವರೆಲ್ಲರೂ ಹೇಳಿದರು.
- Luke 22:49–50 ಲೂಕನು 22:49–50ಆತನ ಸುತ್ತಲಿರು ವವರು ಮುಂದೆ ಸಂಭವಿಸುವದಕ್ಕಿರುವದನ್ನು ನೋಡಿ ಆತನಿಗೆ--ಕರ್ತನೇ, ನಾವು ಕತ್ತಿಯಿಂದ ಹೊಡೆಯೋ ಣವೋ? ಎಂದು ಕೇಳಿದರು. ಅವರಲ್ಲಿ ಒಬ್ಬನು ಪ್ರಧಾನಯಾಜಕನ ಆಳನ್ನು ಹೊಡೆದು ಅವನ ಬಲ ಕಿವಿಯನ್ನು ಕತ್ತರಿಸಿದನು.
Original words (Greek)
- And · G1161δέ dé
- Peter · G4074Πέτρος Pétros
- answered · G611ἀποκρίνομαι apokrínomai
- him · G846αὐτός autós
- said · G2036ἔπω épō
- Lord · G2962κύριος kýrios
- if · G1487εἰ ei
- be · G1488εἶ eî
- thou · G4771σύ sý
- bid · G2753κελεύω keleúō
- me · G3165μέ mé
- come · G2064ἔρχομαι érchomai
- unto · G4314πρός prós
- thee · G4571σέ sé
- on · G1909ἐπί epí
- water · G5204ὕδωρ hýdōr