Matthew · chapter 14 · verse 30
Matthew 14:30 in Kannada
ಆದರೆ ಬಲ ವಾದ ಗಾಳಿಯನ್ನು ನೋಡಿದಾಗ ಅವನು ಭಯಪಟ್ಟು ಮುಣುಗುತ್ತಾ--ಕರ್ತನೇ, ನನ್ನನ್ನು ರಕ್ಷಿಸು ಎಂದು ಕೂಗಿ ಹೇಳಿದನು.
Aadare bala vaada gaaliyannu nodidaaga avanu bhayapattu munuguttaa--kartane, nannannu rakshisu endu koogi helidanu.
Matthew 14:30 in English
- King James Version (KJV)
- But when he saw the wind boisterous, he was afraid; and beginning to sink, he cried, saying, Lord, save me.
- World English Bible (WEB)
- But when he saw that the wind was strong, he was afraid, and beginning to sink, he cried out, saying, “Lord, save me!”
- American Standard Version (ASV)
- But when he saw the wind, he was afraid; and beginning to sink, he cried out, saying, Lord, save me.
- Bible in Basic English (BBE)
- But when he saw the wind he was in fear and, starting to go down, he gave a cry, saying, Help, Lord.
- Darby Translation (DBY)
- But seeing the wind strong he was afraid; and beginning to sink he cried out, saying, Lord, save me.
- Webster's Bible (WBS)
- But when he saw the wind boisterous, he was afraid; and beginning to sink, he cried, saying, Lord, save me.
- Young's Literal Translation (YLT)
- but seeing the wind vehement, he was afraid, and having begun to sink, he cried out, saying, 'Sir, save me.'
Read in context
- 28ಆಗ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನೇ ಆಗಿದ್ದರೆ ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರಲು ನನಗೆ ಅಪ್ಪಣೆಕೊಡು ಅಂದನು.
- 29ಅದಕ್ಕಾತನು--ಬಾ ಅಂದನು. ಆಗ ಪೇತ್ರನು ದೋಣಿಯಿಂದ ಇಳಿದು ಯೇಸುವಿನ ಬಳಿಗೆ ಹೋಗು ವದಕ್ಕಾಗಿ ನೀರಿನ ಮೇಲೆ ನಡೆದನು.
- 30ಆದರೆ ಬಲ ವಾದ ಗಾಳಿಯನ್ನು ನೋಡಿದಾಗ ಅವನು ಭಯಪಟ್ಟು ಮುಣುಗುತ್ತಾ--ಕರ್ತನೇ, ನನ್ನನ್ನು ರಕ್ಷಿಸು ಎಂದು ಕೂಗಿ ಹೇಳಿದನು.
- 31ತಕ್ಷಣವೇ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು--ಓ ಅಲ್ಪ ವಿಶ್ವಾಸಿಯೇ, ನೀನು ಯಾಕೆ ಸಂದೇಹಪಟ್ಟೆ ಎಂದು ಅವನಿಗೆ ಹೇಳಿದನು.
- 32ಅವರು ದೋಣಿಯೊಳಗೆ ಬಂದಾಗ ಗಾಳಿನಿಂತು ಹೋಯಿತು.
Cross references
- Lamentations 3:54–57 ಪ್ರಲಾಪಗಳು 3:54–57ಪ್ರವಾಹವು ನನ ತಲೆಯ ಮೇಲೆ ಹರಿಯಿತು; ಆಗ--ನಾನು ಸತ್ತೆನು ಅಂದುಕೊಂಡೆನು. ಓ ಕರ್ತನೇ, ನಾನು ಆಳವಾದ ಕಾರಾಗೃಹದಿಂದ ನಿನ್ನ ಹೆಸರನ್ನು ಎತ್ತಿ ಬೇಡಿಕೊಂಡೆನು. ನೀನು ನನ್ನ ಸ್ವರವನ್ನು ಕೇಳಿದ್ದೀ; ನನ್ನ ಶ್ವಾಸಕ್ಕೂ ನನ್ನ ಕೂಗಿಗೂ ನಿನ್ನ ಕಿವಿಯನ್ನು ಮರೆಮಾಡಲಿಲ್ಲ. ನಾನು ನಿನ್ನನ್ನು ಕರೆದ ದಿನದಲ್ಲಿ ನೀನು ಸವಿಾಪಕ್ಕೆ ಬಂದು--ಭಯಪಡ ಬೇಡ ಎಂದು ಹೇಳಿದಿ.
- 2 Timothy 4:16–17 2 ತಿಮೊಥೆಯನಿಗೆ 4:16–17ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ. ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
- Mark 14:38 ಮಾರ್ಕನು 14:38ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ನಿಜವಾಗಿಯೂ ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ ಎಂದು ಹೇಳಿದನು.
- Matthew 8:24–25 ಮತ್ತಾಯನು 8:24–25ಆಗ ಇಗೋ, ಸಮುದ್ರದಲ್ಲಿ ದೊಡ್ಡ ತುಫಾನು ಎದ್ದ ಕಾರಣ ದೋಣಿಯು ತೆರೆಗಳಿಂದ ಮುಚ್ಚಲ್ಪಟ್ಟಿತು; ಆದರೆ ಆತನು ನಿದ್ರಿಸುತ್ತಿದ್ದನು. ಆಗ ಆತನ ಶಿಷ್ಯರು ಬಂದು ಆತನನ್ನು ಎಬ್ಬಿಸಿ--ಕರ್ತನೇ ನಮ್ಮನ್ನು ರಕ್ಷಿಸು; ನಾವು ನಾಶವಾಗುತ್ತೇವೆ ಅಂದರು.
- Psalm 69:1–2 ಕೀರ್ತನೆಗಳು 69:1–2ಓ ದೇವರೇ ನನ್ನನ್ನು ರಕ್ಷಿಸು; ನೀರು ನನ್ನ ಪ್ರಾಣದ ವರೆಗೂ ಬಂದಿದೆ. ನೆಲೆ ಸಿಕ್ಕದ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತೇನೆ; ನನ್ನ ಮೇಲೆ ಹಾದುಹೋಗುವ ನೀರಿನ ಪ್ರವಾಹಗಳ ಅಗಾಧದಲ್ಲಿ ನಾನು ಸಿಕ್ಕಿಕೊಂಡಿದ್ದೇನೆ.
- Jonah 2:2–7 ಯೋನ 2:2–7ನಾನು ನನ್ನ ವ್ಯಥೆಯ ದೆಸೆಯಿಂದ ಕರ್ತನಿಗೆ ಮೊರೆಯಿಟ್ಟೆನು; ಆತನು ನನ್ನ ಕೂಗನ್ನು ಕೇಳಿದನು; ನರಕದ ಹೊಟ್ಟೆ ಯೊಳಗಿಂದ ನಾನು ಕೂಗಿದೆನು, ಆಗ ನನ್ನ ಶಬ್ದವನ್ನು ನೀನು ಕೇಳಿದಿ. ನನ್ನನ್ನು ನೀನು ಅಗಾಧದಲ್ಲಿಯೂ ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿ; ಪ್ರವಾಹಗಳು ನನ್ನನ್ನು ಸುತ್ತಿಕೊಂಡವು; ನಿನ್ನ ಎಲ್ಲಾ ಅಲೆಗಳೂ ನಿನ್ನ ತೆರೆಗಳೂ ನನ್ನ ಮೇಲೆ ದಾಟಿಹೋದವು. ಆಗ ನಾನು ಹೇಳಿದ್ದು--ನಿನ್ನ ಕಣ್ಣುಗಳ ಎದುರಿನಿಂದ ಹೊರಗೆ ಹಾಕಲ್ಪಟ್ಟಿದ್ದೇನೆ; ಆದಾಗ್ಯೂ ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ತಿರುಗಿ ನೋಡುವೆನು. ನೀರು ಗಳು ಪ್ರಾಣದ ಮಟ್ಟಿಗೂ ನನ್ನನ್ನು ಸುತ್ತಿಕೊಂಡವು; ಅಗಾಧವು ನನ್ನನ್ನು ಸುತ್ತಲೂ ಮುಚ್ಚಿಕೊಂಡಿತು; ಆಪುಗಳು ನನ್ನ ತಲೆಯನ್ನು ಸುತ್ತಿಕೊಂಡಿದ್ದವು. ಬೆಟ್ಟಗಳ ಬುಡದ ತನಕ ಇಳಿದು ಹೋದೆನು; ಭೂಮಿಯ ಅಡ್ಡದಂಡೆಗಳು ನಿತ್ಯವಾಗಿ ನನ್ನ ಸುತ್ತಲಿ ದ್ದವು; ಆದಾಗ್ಯೂ ಓ ದೇವರಾದ ನನ್ನ ಕರ್ತನೇ, ನೀನು ನನ್ನ ಪ್ರಾಣವನ್ನು ನಾಶನದೊಳಗಿಂದ ಎಬ್ಬಿಸಿದ್ದೀ. ನನ್ನ ಪ್ರಾಣವು ನನ್ನಲ್ಲಿ ಕುಂದಿಹೋದಾಗ ಕರ್ತನನ್ನು ಜ್ಞಾಪಕ ಮಾಡಿಕೊಂಡೆನು; ನನ್ನ ಪ್ರಾರ್ಥನೆಯು ನಿನ್ನ ಬಳಿಗೆ ನಿನ್ನ ಪರಿಶುದ್ಧ ಮಂದಿರದೊಳಗೆ ಬಂತು.
- Luke 22:54–61 ಲೂಕನು 22:54–61ಆಗ ಅವರು ಆತನನ್ನು ತೆಗೆದುಕೊಂಡು ಮಹಾ ಯಾಜಕನ ಮನೆಯೊಳಕ್ಕೆ ಸಾಗಿಸಿಕೊಂಡು ಬಂದರು. ಪೇತ್ರನು ದೂರದಿಂದ ಹಿಂಬಾಲಿಸಿದನು. ಅವರು ಅಂಗಳದ ನಡುವೆ ಬೆಂಕಿ ಉರಿಸಿ ಒಟ್ಟಾಗಿ ಕೂತು ಕೊಂಡಾಗ ಪೇತ್ರನೂ ಅವರ ನಡುವೆ ಕೂತು ಕೊಂಡನು. ಆದರೆ ಒಬ್ಬ ಹುಡುಗಿಯು ಬೆಂಕಿಯ ಬಳಿಯಲ್ಲಿ ಕೂತುಕೊಂಡಿದ್ದ ಪೇತ್ರನನ್ನು ದೃಷ್ಟಿಸಿ ನೋಡಿ--ಈ ಮನುಷ್ಯನು ಸಹ ಆತನೊಂದಿಗೆ ಇದ್ದ ವನು ಅಂದಳು. ಆದರೆ ಅವನು ಆತನನ್ನು ಅಲ್ಲ ಗಳೆದು--ಸ್ತ್ರೀಯೇ, ನಾನು ಅವನನ್ನು ಅರಿಯೆನು ಅಂದನು. ಸ್ವಲ್ಪ ಸಮಯದ ಮೇಲೆ ಮತ್ತೊಬ್ಬನು ಅವನನ್ನು ನೋಡಿ--ನೀನು ಸಹ ಅವರಲ್ಲಿ ಇದ್ದವನು ಅಂದನು. ಅದಕ್ಕೆ ಪೇತ್ರನು--ಮನುಷ್ಯನೇ, ನಾನಲ್ಲ ಅಂದನು. ಹೆಚ್ಚು ಕಡಿಮೆ ಒಂದು ತಾಸು ಕಳೆದ ನಂತರ ಮತ್ತೊಬ್ಬನು ದೃಢನಿಶ್ಚಯವಾಗಿ--ನಿಜವಾ ಗಿಯೂ ಇವನು ಸಹ ಅವನೊಂದಿಗೆ ಇದ್ದನು; ಯಾಕಂದರೆ ಇವನು ಗಲಿಲಾಯದವನಾಗಿದ್ದಾನೆ ಅಂದನು. ಆದರೆ ಪೇತ್ರನು--ಮನುಷ್ಯನೇ, ನೀನು ಏನು ಹೇಳುತ್ತೀಯೋ ನಾನರಿಯೆ ಅಂದನು. ಕೂಡಲೆ ಅವನು ಇನ್ನೂ ಮಾತನಾಡುತ್ತಿರುವಾಗಲೇ ಹುಂಜ ಕೂಗಿತು. ಆಗ ಕರ್ತನು ತಿರುಗಿಕೊಂಡು ಪೇತ್ರನ ಕಡೆಗೆ ನೋಡಿದನು; ಆಗ ಪೇತ್ರನು--ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ಕರ್ತನು ಹೇಳಿದ್ದ ಮಾತನ್ನು ನೆನಪು ಮಾಡಿಕೊಂಡನು.
- Psalm 107:27–30 ಕೀರ್ತನೆಗಳು 107:27–30ಅವರು ಅತ್ತಿತ್ತ ತೂಗಾಡಿ ಮತ್ತನ ಹಾಗೆ ಓಲಾ ಡುತ್ತಾರೆ. ಅವರ ಜ್ಞಾನವೆಲ್ಲಾ ನುಂಗಿ ಹೋಯಿತು. ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿ ಬಿರುಗಾಳಿಯನ್ನು ಶಾಂತಮಾಡುತ್ತಾನೆ; ಹೀಗೆ ಅದರ ತೆರೆಗಳು ನಿಂತು ಹೋಗುವವು. ಅವು ಶಾಂತವಾದಾಗ ಅವರು ಸಂತೋಷಪಡುತ್ತಾರೆ; ಹೀಗೆ ಅವರು ಅಪೇಕ್ಷಿಸಿದ ರೇವಿಗೆ ಅವರನ್ನು ನಡೆಸುತ್ತಾನೆ.
- Psalm 116:3–4 ಕೀರ್ತನೆಗಳು 116:3–4ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು. ಆಗ ನಾನು ಅಯ್ಯೋ, ಕರ್ತನೇ, ನನ್ನ ಪ್ರಾಣವನ್ನು ತಪ್ಪಿಸು ಎಂದು ಕರ್ತನ ಹೆಸರಿನಲ್ಲಿ ಬೇಡಿದೆನು.
- Psalm 3:7 ಕೀರ್ತನೆಗಳು 3:7ಓ ಕರ್ತನೇ, ಏಳು; ಓ ನನ್ನ ದೇವರೇ, ನನ್ನನ್ನು ರಕ್ಷಿಸು. ನೀನು ನನ್ನ ಶತ್ರುಗಳೆಲ್ಲರ ದವಡೆಯ ಮೇಲೆ ಹೊಡೆದು ಭಕ್ತಿಹೀನರ ಹಲ್ಲುಗಳನ್ನು ಮುರಿದಿದ್ದೀ.ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
- 2 Kings 6:15 2 ಅರಸುಗಳು 6:15ದೇವರ ಮನುಷ್ಯನ ಸೇವಕನು ಉದಯದಲ್ಲಿ ಎದ್ದು ಹೊರಗೆ ಹೊರಟಾಗ ಇಗೋ, ಕುದುರೆಗಳೂ ರಥಗಳುಳ್ಳ ಸೈನ್ಯವೂ ಪಟ್ಟಣವನ್ನು ಸುತ್ತಿಕೊಂಡಿತು. ಆಗ ಆ ಸೇವಕನು ಅವನಿಗೆ--ಅಯ್ಯೋ, ನನ್ನ ಯಜಮಾನನೇ, ನಾವು ಏನು ಮಾಡು ವದು ಅಂದನು.
- John 18:25–27 ಯೋಹಾನನು 18:25–27ತರುವಾಯ ಸೀಮೋನ ಪೇತ್ರನು ಚಳಿಕಾಯಿಸಿ ಕೊಳ್ಳುತ್ತಾ ನಿಂತಿದ್ದನು; ಆದದರಿಂದ ಅವರು ಅವ ನಿಗೆ--ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ ಎಂದು ಅವನನ್ನು ಕೇಳಿದರು. ಅದಕ್ಕೆ ಅವನು ಅದನ್ನು ಅಲ್ಲಗಳೆದು--ನಾನಲ್ಲ ಅಂದನು. ಮಹಾಯಾಜ ಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧು ವಾಗಿದ್ದ ಒಬ್ಬನು--ನಾನು ನಿನ್ನನ್ನು ತೋಟದಲ್ಲಿ ಆತನ ಸಂಗಡ ನೋಡಲಿಲ್ಲವೋ ಅಂದನು. ಪೇತ್ರನು ತಿರಿಗಿ ಅಲ್ಲಗಳೆದನು; ಆಗ ಕೂಡಲೆ ಹುಂಜ ಕೂಗಿತು.
Original words (Greek)
- But · G1161δέ dé
- saw · G991βλέπω blépō
- wind · G417ἄνεμος ánemos
- boisterous · G2478ἰσχυρός ischyrós
- afraid · G5399φοβέω phobéō
- and · G2532καί kaí
- beginning · G756ἄρχομαι árchomai
- sink · G2670καταποντίζω katapontízō
- cried · G2896κράζω krázō
- saying · G3004λέγω légō
- Lord · G2962κύριος kýrios
- save · G4982σώζω sṓzō
- me · G3165μέ mé