Matthew · chapter 14 · verse 32
Matthew 14:32 in Kannada
ಅವರು ದೋಣಿಯೊಳಗೆ ಬಂದಾಗ ಗಾಳಿನಿಂತು ಹೋಯಿತು.
Avaru doniyolage bandaaga gaalinintu hoyitu.
Matthew 14:32 in English
- King James Version (KJV)
- And when they were come into the ship, the wind ceased.
- World English Bible (WEB)
- When they got up into the boat, the wind ceased.
- American Standard Version (ASV)
- And when they were gone up into the boat, the wind ceased.
- Bible in Basic English (BBE)
- And when they had got into the boat, the wind went down.
- Darby Translation (DBY)
- And when they had gone up into the ship, the wind fell.
- Webster's Bible (WBS)
- And when they had come into the boat, the wind ceased.
- Young's Literal Translation (YLT)
- and they having gone to the boat the wind lulled,
Read in context
- 30ಆದರೆ ಬಲ ವಾದ ಗಾಳಿಯನ್ನು ನೋಡಿದಾಗ ಅವನು ಭಯಪಟ್ಟು ಮುಣುಗುತ್ತಾ--ಕರ್ತನೇ, ನನ್ನನ್ನು ರಕ್ಷಿಸು ಎಂದು ಕೂಗಿ ಹೇಳಿದನು.
- 31ತಕ್ಷಣವೇ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು--ಓ ಅಲ್ಪ ವಿಶ್ವಾಸಿಯೇ, ನೀನು ಯಾಕೆ ಸಂದೇಹಪಟ್ಟೆ ಎಂದು ಅವನಿಗೆ ಹೇಳಿದನು.
- 32ಅವರು ದೋಣಿಯೊಳಗೆ ಬಂದಾಗ ಗಾಳಿನಿಂತು ಹೋಯಿತು.
- 33ದೋಣಿಯಲ್ಲಿದ್ದವರು ಆತನ ಬಳಿಗೆ ಬಂದು ಆತನನ್ನು ಆರಾಧಿಸಿ--ನಿಜವಾಗಿಯೂ ನೀನು ದೇವಕುಮಾರನೇ ಎಂದು ಹೇಳಿದರು.
- 34ಅವರು ದಾಟಿ ಗೆನೆಜರೇತ್ ಸೀಮೆಗೆ ಬಂದರು.
Cross references
- Psalm 107:29–30 ಕೀರ್ತನೆಗಳು 107:29–30ಬಿರುಗಾಳಿಯನ್ನು ಶಾಂತಮಾಡುತ್ತಾನೆ; ಹೀಗೆ ಅದರ ತೆರೆಗಳು ನಿಂತು ಹೋಗುವವು. ಅವು ಶಾಂತವಾದಾಗ ಅವರು ಸಂತೋಷಪಡುತ್ತಾರೆ; ಹೀಗೆ ಅವರು ಅಪೇಕ್ಷಿಸಿದ ರೇವಿಗೆ ಅವರನ್ನು ನಡೆಸುತ್ತಾನೆ.
- Mark 4:41 ಮಾರ್ಕನು 4:41ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
- Mark 6:51 ಮಾರ್ಕನು 6:51ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬಂದನು; ಆಗ ಗಾಳಿಯು ನಿಂತಿತು; ಅವರು ಅತ್ಯಧಿಕವಾಗಿ ತಮ್ಮೊಳಗೆ ದಿಗ್ಭ್ರಮೆಯುಳ್ಳವರಾಗಿ ಆಶ್ಚರ್ಯಪಟ್ಟರು.
- John 6:21 ಯೋಹಾನನು 6:21ಆಗ ಅವರು ಮನಃಪೂರ್ವಕವಾಗಿ ಆತನನ್ನು ದೋಣಿಯಲ್ಲಿ ಸೇರಿಸಿಕೊಂಡರು; ಕೂಡಲೆ ದೋಣಿಯು ಅವರು ಹೋಗುವದಕ್ಕಿದ್ದ ದಡಕ್ಕೆ ಸೇರಿತು.