Matthew · chapter 14 · verse 33
Matthew 14:33 in Kannada
ದೋಣಿಯಲ್ಲಿದ್ದವರು ಆತನ ಬಳಿಗೆ ಬಂದು ಆತನನ್ನು ಆರಾಧಿಸಿ--ನಿಜವಾಗಿಯೂ ನೀನು ದೇವಕುಮಾರನೇ ಎಂದು ಹೇಳಿದರು.
Doniyalliddavaru aatana balige bandu aatanannu aaraadhisi--nijavaagiyoo neenu devakumaarane endu helidaru.
Matthew 14:33 in English
- King James Version (KJV)
- Then they that were in the ship came and worshipped him, saying, Of a truth thou art the Son of God.
- World English Bible (WEB)
- Those who were in the boat came and worshiped him, saying, “You are truly the Son of God!”
- American Standard Version (ASV)
- And they that were in the boat worshipped him, saying, Of a truth thou art the Son of God.
- Bible in Basic English (BBE)
- And those who were in the boat gave him worship, saying, Truly you are the Son of God.
- Darby Translation (DBY)
- But those in the ship came and did homage to him, saying, Truly thou art God's Son.
- Webster's Bible (WBS)
- Then they that were in the boat came and worshiped him, saying, In truth thou art the son of God.
- Young's Literal Translation (YLT)
- and those in the boat having come, did bow to him, saying, 'Truly — God's Son art thou.'
Read in context
- 31ತಕ್ಷಣವೇ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು--ಓ ಅಲ್ಪ ವಿಶ್ವಾಸಿಯೇ, ನೀನು ಯಾಕೆ ಸಂದೇಹಪಟ್ಟೆ ಎಂದು ಅವನಿಗೆ ಹೇಳಿದನು.
- 32ಅವರು ದೋಣಿಯೊಳಗೆ ಬಂದಾಗ ಗಾಳಿನಿಂತು ಹೋಯಿತು.
- 33ದೋಣಿಯಲ್ಲಿದ್ದವರು ಆತನ ಬಳಿಗೆ ಬಂದು ಆತನನ್ನು ಆರಾಧಿಸಿ--ನಿಜವಾಗಿಯೂ ನೀನು ದೇವಕುಮಾರನೇ ಎಂದು ಹೇಳಿದರು.
- 34ಅವರು ದಾಟಿ ಗೆನೆಜರೇತ್ ಸೀಮೆಗೆ ಬಂದರು.
- 35ಆಗ ಅಲ್ಲಿದ್ದ ಜನರು ಆತನ ಗುರುತು ಹಿಡಿದು ಸುತ್ತ ಮುತ್ತಲಿನ ಸೀಮೆಗೆಲ್ಲಾ ಹೇಳಿಕಳುಹಿಸಿ ರೋಗಿಗಳ ನ್ನೆಲ್ಲಾ ಆತನ ಬಳಿಗೆ ತಂದರು.ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.
Cross references
- John 11:27 ಯೋಹಾನನು 11:27ಆಕೆಯು ಆತನಿಗೆ--ಹೌದು, ಕರ್ತನೇ, ಲೋಕಕ್ಕೆ ಬರಬೇಕಾಗಿದ್ದ ದೇವರಮಗನಾದ ಕ್ರಿಸ್ತನು ನೀನೇ ಎಂದು ನಾನು ನಂಬುತ್ತೇನೆ ಅಂದಳು.
- Psalm 2:7 ಕೀರ್ತನೆಗಳು 2:7ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
- Romans 1:4 ರೋಮಾಪುರದವರಿಗೆ 1:4ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
- John 1:49 ಯೋಹಾನನು 1:49ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.
- Mark 1:1 ಮಾರ್ಕನು 1:1ದೇವಕುಮಾರನಾದ ಯೇಸು ಕ್ರಿಸ್ತನ ವಿಷಯವಾಗಿರುವ ಸುವಾರ್ತೆಯ ಪ್ರಾರಂಭವು.
- Matthew 28:17 ಮತ್ತಾಯನು 28:17ಅವರು ಆತನನ್ನು ನೋಡಿ ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹ ಪಟ್ಟರು.
- John 6:69 ಯೋಹಾನನು 6:69ನೀನು ಜೀವವುಳ್ಳ ದೇವರಮಗನಾದ ಆ ಕ್ರಿಸ್ತನೆಂದು ನಾವು ಖಂಡಿತವಾಗಿ ನಂಬಿದ್ದೇವೆ ಅಂದನು.
- Matthew 16:16 ಮತ್ತಾಯನು 16:16ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು.
- Matthew 28:9 ಮತ್ತಾಯನು 28:9ಅವರು ಆತನ ಶಿಷ್ಯರಿಗೆ ತಿಳಿಸು ವದಕ್ಕೆ ಹೋಗುತ್ತಿದ್ದಾಗ ಇಗೋ, ಯೇಸು ಅವರನ್ನು ಸಂಧಿಸಿ--ಶುಭವಾಗಲಿ ಅಂದನು. ಆಗ ಅವರು ಬಂದು ಆತನ ಪಾದಗಳನ್ನು ಹಿಡಿದು ಆತನನ್ನು ಆರಾಧಿಸಿದರು.
- Luke 4:41 ಲೂಕನು 4:41ಅನೇಕರೊಳಗಿಂದ ದೆವ್ವಗಳು ಸಹ ಹೊರಗೆ ಬಂದು ಕೂಗುತ್ತಾ--ನೀನು ದೇವಕುಮಾರನಾದ ಕ್ರಿಸ್ತನೇ ಎಂದು ಹೇಳಿದವು. ಆತನು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದನು. ಯಾಕಂದರೆ ಆತನು ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.
- Mark 15:39 ಮಾರ್ಕನು 15:39ಆತನು ಹೀಗೆ ಕೂಗಿ ಪ್ರಾಣ ಬಿಟ್ಟದ್ದನ್ನು ಆತನ ಎದುರಿಗೆ ನಿಂತಿದ್ದ ಶತಾಧಿಪತಿಯು ನೋಡಿ-- ನಿಜವಾಗಿಯೂ ಈ ಮನುಷ್ಯನು ದೇವಕುಮಾರನಾಗಿ ದ್ದನು ಅಂದನು.
- John 9:35–38 ಯೋಹಾನನು 9:35–38ಅವರು ಅವನನ್ನು ಹೊರಗೆ ಹಾಕಿದ್ದನ್ನು ಯೇಸು ಕೇಳಿ ಅವನನ್ನು ಕಂಡು ಅವನಿಗೆ--ನೀನು ದೇವರ ಮಗನನ್ನು ನಂಬುತ್ತೀಯೋ ಅಂದನು. ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನೇ, ನಾನು ಆತನನ್ನು ನಂಬುವಂತೆ ಆತನು ಯಾರು ಅಂದನು. ಯೇಸು ಅವನಿಗೆ--ನೀನು ಆತನನ್ನು ನೋಡಿದ್ದೀ; ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು ಎಂದು ಹೇಳಿದನು. ಆಗ ಅವನು--ಕರ್ತನೇ, ನಾನು ನಂಬುತ್ತೇನೆ ಎಂದು ಹೇಳಿ ಆತನನ್ನು ಆರಾಧಿಸಿದನು.