Skip to content
ThuthiThuthiThuthi
Matthew · chapter 14 · verse 34

Matthew 14:34 in Kannada

ಅವರು ದಾಟಿ ಗೆನೆಜರೇತ್‌ ಸೀಮೆಗೆ ಬಂದರು.

Avaru daati genejaret seemege bandaru.

Matthew 14:34 in English

King James Version (KJV)
And when they were gone over, they came into the land of Gennesaret.
World English Bible (WEB)
When they had crossed over, they came to the land of Gennesaret.
American Standard Version (ASV)
And when they had crossed over, they came to the land, unto Gennesaret.
Bible in Basic English (BBE)
And when they had gone across, they came to land at Gennesaret.
Darby Translation (DBY)
And having crossed over they came to the land of Gennesaret.
Webster's Bible (WBS)
And when they had gone over, they came into the land of Gennesaret.
Young's Literal Translation (YLT)
And having passed over, they came to the land of Gennesaret,

Read in context

  1. 32ಅವರು ದೋಣಿಯೊಳಗೆ ಬಂದಾಗ ಗಾಳಿನಿಂತು ಹೋಯಿತು.
  2. 33ದೋಣಿಯಲ್ಲಿದ್ದವರು ಆತನ ಬಳಿಗೆ ಬಂದು ಆತನನ್ನು ಆರಾಧಿಸಿ--ನಿಜವಾಗಿಯೂ ನೀನು ದೇವಕುಮಾರನೇ ಎಂದು ಹೇಳಿದರು.
  3. 34ಅವರು ದಾಟಿ ಗೆನೆಜರೇತ್‌ ಸೀಮೆಗೆ ಬಂದರು.
  4. 35ಆಗ ಅಲ್ಲಿದ್ದ ಜನರು ಆತನ ಗುರುತು ಹಿಡಿದು ಸುತ್ತ ಮುತ್ತಲಿನ ಸೀಮೆಗೆಲ್ಲಾ ಹೇಳಿಕಳುಹಿಸಿ ರೋಗಿಗಳ ನ್ನೆಲ್ಲಾ ಆತನ ಬಳಿಗೆ ತಂದರು.ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.
  5. 36ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.
Read all of Matthew 14

Cross references

Original words (Greek)

Matthew 14:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.