Matthew · chapter 14 · verse 35
Matthew 14:35 in Kannada
ಆಗ ಅಲ್ಲಿದ್ದ ಜನರು ಆತನ ಗುರುತು ಹಿಡಿದು ಸುತ್ತ ಮುತ್ತಲಿನ ಸೀಮೆಗೆಲ್ಲಾ ಹೇಳಿಕಳುಹಿಸಿ ರೋಗಿಗಳ ನ್ನೆಲ್ಲಾ ಆತನ ಬಳಿಗೆ ತಂದರು.ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.
Aaga allidda janaru aatana gurutu hididu sutta muttalina seemegellaa helikaluhisi rogigala nnellaa aatana balige tandaru.avaru aatana udu pina anchannaadaroo muttuvante aatanannu bedi kondaru; mattu yaaraaru muttidaro avaru sampoornavaagi svastharaadaru.
Matthew 14:35 in English
- King James Version (KJV)
- And when the men of that place had knowledge of him, they sent out into all that country round about, and brought unto him all that were diseased;
- World English Bible (WEB)
- When the people of that place recognized him, they sent into all that surrounding region and brought to him all who were sick;
- American Standard Version (ASV)
- And when the men of that place knew him, they sent into all that region round about, and brought unto him all that were sick;
- Bible in Basic English (BBE)
- And when the men of that place had news of him, they sent into all the country round about, and took to him all who were ill,
- Darby Translation (DBY)
- And when the men of that place recognised him, they sent to that whole country around, and they brought to him all that were ill,
- Webster's Bible (WBS)
- And when the men of that place had knowledge of him, they sent out into all the surrounding country, and brought to him all that were diseased;
- Young's Literal Translation (YLT)
- and having recognized him, the men of that place sent forth to all that region round about, and they brought to him all who were ill,
Read in context
- 33ದೋಣಿಯಲ್ಲಿದ್ದವರು ಆತನ ಬಳಿಗೆ ಬಂದು ಆತನನ್ನು ಆರಾಧಿಸಿ--ನಿಜವಾಗಿಯೂ ನೀನು ದೇವಕುಮಾರನೇ ಎಂದು ಹೇಳಿದರು.
- 34ಅವರು ದಾಟಿ ಗೆನೆಜರೇತ್ ಸೀಮೆಗೆ ಬಂದರು.
- 35ಆಗ ಅಲ್ಲಿದ್ದ ಜನರು ಆತನ ಗುರುತು ಹಿಡಿದು ಸುತ್ತ ಮುತ್ತಲಿನ ಸೀಮೆಗೆಲ್ಲಾ ಹೇಳಿಕಳುಹಿಸಿ ರೋಗಿಗಳ ನ್ನೆಲ್ಲಾ ಆತನ ಬಳಿಗೆ ತಂದರು.ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.
- 36ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.
Cross references
- Matthew 4:24–25 ಮತ್ತಾಯನು 4:24–25ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು. ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
- Mark 2:1–12 ಮಾರ್ಕನು 2:1–12ಕೆಲವು ದಿವಸಗಳಾದ ಮೇಲೆ ಆತನು ತಿರಿಗಿ ಕಪೆರ್ನೌಮಿಗೆ ಬಂದನು; ಆಗ ಆತನು ಮನೆಯಲ್ಲಿದ್ದ ಸುದ್ದಿಯು ಹರಡಿತು. ಕೂಡಲೆ ಅನೇಕರು ಕೂಡಿಬಂದದ್ದರಿಂದ ಅವರನ್ನು ಸೇರಿಸಿಕೊಳ್ಳುವದಕ್ಕೆ ಬಾಗಲಿನ ಬಳಿಯಲ್ಲಾದರೂ ಸ್ಥಳವಿರಲಿಲ್ಲ; ಆತನು ಅವರಿಗೆ ವಾಕ್ಯವನ್ನು ಸಾರು ತ್ತಿದ್ದನು; ಆಗ ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ವರು ಹೊತ್ತುಕೊಂಡು ಆತನ ಬಳಿಗೆ ಬಂದರು. ಜನಸಂದಣಿಯ ನಿಮಿತ್ತ ಅವರು ಆತನ ಹತ್ತಿರಕ್ಕೆ ಬರಲಾರದೆ ಆತನಿದ್ದ ಮನೆಯ ಮೇಲ್ಚಾವಣಿಯನ್ನು ಬಿಚ್ಚಿ ಅದನ್ನು ಮುರಿದು ಪಾರ್ಶ್ವವಾಯು ರೋಗಿಯು ಮಲಗಿದ್ದ ಹಾಸಿಗೆಯನ್ನು ಕೆಳಗೆ ಇಳಿಸಿದರು. ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು. ಆದರೆ ಅಲ್ಲಿ ಕೂತುಕೊಂಡಿದ್ದ ಶಾಸ್ತ್ರಿಗಳಲ್ಲಿ ಕೆಲವರು-- ಈ ಮನುಷ್ಯನು ಯಾಕೆ ಹೀಗೆ ದೇವದೂಷಣೆಗಳನ್ನು ಮಾಡುತ್ತಾನೆ? ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು ಎಂದು ತಮ್ಮ ಹೃದಯ ಗಳಲ್ಲಿ ಅಂದುಕೊಂಡರು. ಹೀಗೆ ಅವರು ತಮ್ಮೊಳಗೆ ಅಂದುಕೊಂಡದ್ದನ್ನು ಯೇಸು ಕೂಡಲೆ ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ--ನೀವು ನಿಮ್ಮ ಹೃದಯ ಗಳಲ್ಲಿ ಯಾಕೆ ಇವುಗಳನ್ನು ಆಲೋಚಿಸುತ್ತೀರಿ ಎಂದು ಹೇಳಿ ಪಾರ್ಶ್ವವಾಯು ರೋಗಿಗೆ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅನ್ನುವದೋ? ಯಾವದು ಸುಲಭ? ಆದರೆ ಪಾಪಗಳನ್ನು ಕ್ಷಮಿಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ (ಪಾರ್ಶ್ವವಾಯು ರೋಗಿಗೆ)-- ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು. ಕೂಡಲೆ ಅವನು ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದಕ್ಕೆ ಎಲ್ಲರೂ ಬೆರಗಾಗಿ--ನಾವು ಇಂಥದನ್ನು ಎಂದಿಗೂ ನೋಡಲಿಲ್ಲ ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.
- Mark 3:8–10 ಮಾರ್ಕನು 3:8–10ಯೆರೂಸಲೇಮಿನಿಂದಲೂ ಇದೂಮಾಯದಿಂದಲೂ ಯೊರ್ದನಿನ ಆಚೆಯಿಂ ದಲೂ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು. ಆತನು ಮಾಡಿದ ಮಹತ್ಕಾರ್ಯ ಗಳನ್ನು ಕೇಳಿ ತೂರ್ ಸೀದೋನ್ ಸುತ್ತಲಿನ ಜನರು ದೊಡ್ಡ ಸಮೂಹವಾಗಿ ಆತನ ಬಳಿಗೆ ಬಂದರು. ಸಮೂಹವು ತನ್ನನ್ನು ನೂಕದಂತೆ ತನಗೋಸ್ಕರ ಒಂದು ಚಿಕ್ಕ ದೋಣಿಯು ಸಿದ್ಧವಿರ ಬೇಕೆಂದು ಆತನು ತನ್ನ ಶಿಷ್ಯರಿಗೆ ಹೇಳಿದನು. ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರು ಆತನನ್ನು ಮುಟ್ಟಬೇ ಕೆಂದು ಆತನ ಮೇಲೆ ಬೀಳುತ್ತಿದ್ದರು.
- Mark 6:55 ಮಾರ್ಕನು 6:55ಸುತ್ತಲಿನ ಸೀಮೆಯಲ್ಲೆಲ್ಲಾ ಓಡಾಡಿ ಆತನು ಎಲ್ಲಿದ್ದಾನೆಂದು ಕೇಳಿ ಇದ್ದಲ್ಲಿಗೆ ಅಸ್ವಸ್ಥತೆಯುಳ್ಳವರನ್ನು ಹಾಸಿಗೆಗಳೊಂದಿಗೆ ಎತ್ತಿಕೊಂಡು ಹೋಗಲಾರಂಭಿಸಿದರು.ತರುವಾಯ ಆತನು ಯಾವ ಯಾವ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ಸೀಮೆಯಲ್ಲಿ ಪ್ರವೇಶಿಸಿದನೋ ಅಲ್ಲೆಲ್ಲಾ ಅವರು ಅಸ್ವಸ್ಥ ವಾದವರನ್ನು ಬೀದಿಗಳಲ್ಲಿ ಮಲಗಿಸಿ ಆತನ ಉಡುಪಿನ ಅಂಚನ್ನಾದರೂ ಅವರು ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಯಾರಾರು ಆತನನ್ನು ಮುಟ್ಟಿದರೋ ಅವರು ಸ್ವಸ
- Mark 1:28–34 ಮಾರ್ಕನು 1:28–34ಕೂಡಲೆ ಆತನ ಕೀರ್ತಿಯು ಗಲಿಲಾಯದ ಸುತ್ತಮುತ್ತಲಿನ ಎಲ್ಲಾ ಪ್ರದೇಶದಲ್ಲಿ ಹಬ್ಬಿತು. ಅವನು ಸಭಾಮಂದಿರದಿಂದ ಹೊರಗೆ ಬಂದ ಕೂಡಲೆ ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಯೊಳಕ್ಕೆ ಅವರು ಪ್ರವೇಶಿಸಿದರು. ಆದರೆ ಸೀಮೋನನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿಕೊಂಡಿದ್ದಳು; ಕೂಡಲೆ ಅವರು ಆಕೆಯ ವಿಷಯವಾಗಿ ಆತನಿಗೆ ತಿಳಿಸಿದರು. ಆತನು ಬಂದು ಆಕೆಯ ಕೈಯನ್ನು ಹಿಡಿದು ಅವಳನ್ನು ಮೇಲಕ್ಕೆ ಎತ್ತಿದನು; ಕೂಡಲೆ ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆಯು ಅವರಿಗೆ ಉಪಚಾರ ಮಾಡಿದಳು. ಸಂಜೆಯಲ್ಲಿ ಸೂರ್ಯನು ಮುಣುಗಿದ್ದಾಗ ಅವರು ಅಸ್ವಸ್ಥತೆಯುಳ್ಳವರೆಲ್ಲರನ್ನೂ ದೆವ್ವ ಹಿಡಿದವರನ್ನೂ ಆತನ ಬಳಿಗೆ ತಂದರು. ಆಗ ಪಟ್ಟಣವೆಲ್ಲಾ ಬಾಗಲ ಬಳಿಯಲ್ಲಿ ಒಟ್ಟಾಗಿ ಕೂಡಿಬಂದಿತು. ಇದಲ್ಲದೆ ವಿಧವಿಧವಾದ ರೋಗ ಗಳಿಂದ ಅಸ್ವಸ್ಥರಾಗಿದ್ದ ಅನೇಕರನ್ನು ಆತನು ಸ್ವಸ್ಥಮಾಡಿ ಬಹಳ ದೆವ್ವಗಳನ್ನು ಬಿಡಿಸಿದನು; ಮತ್ತು ದೆವ್ವಗಳು ಆತನನ್ನು ಅರಿತಿದ್ದದರಿಂದ ಆತನು ಅವುಗಳಿಗೆ ಮಾತನಾಡಗೊಡಿಸಲಿಲ್ಲ.
Original words (Greek)
- when · G2532καί kaí
- men · G435ἀνήρ anḗr
- that · G1565ἐκεῖνος ekeînos
- place · G5117τόπος tópos
- of · G1921ἐπιγινώσκω epiginṓskō
- him · G846αὐτός autós
- out · G649ἀποστέλλω apostéllō
- into · G1519εἰς eis
- all · G3650ὅλος hólos
- that · G1565ἐκεῖνος ekeînos
- about · G4066περίχωρος períchōros
- and · G2532καί kaí
- brought · G4374προσφέρω prosphérō
- him · G846αὐτός autós
- all · G3956πᾶς pâs
- were · G2192ἔχω échō
- diseased · G2560κακῶς kakōs