Matthew · chapter 14 · verse 36
Matthew 14:36 in Kannada
ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.
Avaru aatana udu pina anchannaadaroo muttuvante aatanannu bedi kondaru; mattu yaaraaru muttidaro avaru sampoornavaagi svastharaadaru.
Matthew 14:36 in English
- King James Version (KJV)
- And besought him that they might only touch the hem of his garment: and as many as touched were made perfectly whole.
- World English Bible (WEB)
- and they begged him that they might just touch the fringe of his garment. As many as touched it were made whole.
- American Standard Version (ASV)
- and they besought him that they might only touch the border of his garment: and as many as touched were made whole.
- Bible in Basic English (BBE)
- With the request that they might only put their hands on the edge of his robe: and all those who did so were made well.
- Darby Translation (DBY)
- and besought him that they might only touch the hem of his garment; and as many as touched were made thoroughly well.
- Webster's Bible (WBS)
- And besought him that they might only touch the hem of his garment: and as many as touched were restored to health.
- Young's Literal Translation (YLT)
- and were calling on him that they might only touch the fringe of his garment, and as many as did touch were saved.
Read in context
- 34ಅವರು ದಾಟಿ ಗೆನೆಜರೇತ್ ಸೀಮೆಗೆ ಬಂದರು.
- 35ಆಗ ಅಲ್ಲಿದ್ದ ಜನರು ಆತನ ಗುರುತು ಹಿಡಿದು ಸುತ್ತ ಮುತ್ತಲಿನ ಸೀಮೆಗೆಲ್ಲಾ ಹೇಳಿಕಳುಹಿಸಿ ರೋಗಿಗಳ ನ್ನೆಲ್ಲಾ ಆತನ ಬಳಿಗೆ ತಂದರು.ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.
- 36ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.
Cross references
- Luke 6:19 ಲೂಕನು 6:19ಆಗ ಸಮೂಹವೆಲ್ಲಾ ಆತ ನನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು; ಯಾಕಂದರೆ ಆತನಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥ ಮಾಡಿತು.
- Acts 19:11–12 ಅಪೊಸ್ತಲರ ಕೃತ್ಯಗಳು 19:11–12ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದದರಿಂದ ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು.
- Exodus 28:33–43 ವಿಮೋಚನಕಾಂಡ 28:33–43ನಿಲುವಂಗಿಯ ಅಂಚಿನ ಮೇಲೆ ನೀಲ ಧೂಮ್ರ ರಕ್ತವರ್ಣಗಳ ದಾಳಿಂಬರಗಳನ್ನು ಅದರ ಅಂಚಿನ ಸುತ್ತಲೂ ಮಾಡಿ ಅವುಗಳ ಮಧ್ಯದಲ್ಲಿ ಬಂಗಾರದ ಗಂಟೆಗಳನ್ನು ಸುತ್ತಲೂ ಇರಿಸ ಬೇಕು. ಬಂಗಾರದ ಗಂಟೆಯೂ ದಾಳಿಂಬರವೂ ಮೇಲಂಗಿಯ ಅಂಚಿನ ಸುತ್ತಲೂ ಇರಬೇಕು. ಇದು ಸೇವೆಗಾಗಿ ಆರೋನನ ಮೇಲೆ ಇರಬೇಕು. ಕರ್ತನ ಸಮ್ಮುಖದಲ್ಲಿ ಪರಿಶುದ್ಧ ಸ್ಥಳಕ್ಕೆ ಬರುತ್ತಾ ಹೋಗುತ್ತಾ ಇರುವ ಸಮಯದಲ್ಲಿ ಅವನು ಸಾಯದಂತೆ ಅವುಗಳ ಶಬ್ದವು ಕೇಳಿಸಬೇಕು. ಶುದ್ಧ ಬಂಗಾರದ ತಗಡು ಗಳನ್ನು ಮಾಡಿ ಮುದ್ರೆ ಕೆತ್ತುವ ಪ್ರಕಾರ ಕರ್ತನಿಗೆ ಪರಿಶುದ್ಧ ಎಂದು ಅದರ ಮೇಲೆ ಕೆತ್ತಬೇಕು. ಅದು ಮುಂಡಾಸದ ಮುಂಭಾಗದಲ್ಲಿರುವಂತೆ ನೀನು ಅದನ್ನು ನೀಲಿ ನೂಲಿನಿಂದ ಕಟ್ಟಬೇಕು. ಇಸ್ರಾಯೇಲ್ ಮಕ್ಕಳು ತಮ್ಮ ಪರಿಶುದ್ಧ ದಾನಗಳನ್ನೆಲ್ಲಾ ಪರಿಶುದ್ಧ ಮಾಡುವ ಪರಿಶುದ್ಧ ಕಾರ್ಯಗಳ ಅಕ್ರಮವನ್ನು ಆರೋನನು ಹೊರುವ ಹಾಗೆ ಅದು ಆರೋನನ ಹಣೆಯ ಮೇಲಿರಬೇಕು. ಕರ್ತನ ಮುಂದೆ ಅವುಗಳೆಲ್ಲಾ ಅಂಗೀಕಾರವಾಗುವ ಹಾಗೆ ಅದು ಯಾವಾಗಲೂ ಅವನ ಹಣೆಯ ಮೇಲೆ ಇರಬೇಕು. ನಯವಾದ ನಾರಿನಿಂದ ಕಸೂತಿ ಮಾಡಿದ ಮೇಲಂಗಿಯನ್ನೂ ನಯವಾದ ನಾರಿನ ಮುಂಡಾಸ ವನ್ನೂ ಹೆಣಿಗೆಯ ಕೆಲಸದ ನಡುಕಟ್ಟನ್ನೂ ಮಾಡಿಸ ಬೇಕು. ಆರೋನನ ಕುಮಾರರಿಗೆ ಅಂಗಿಗಳನ್ನು ನಡುಕ ಟ್ಟುಗಳನ್ನು ಮಾಡಿಸಿ ಅವರಿಗೆ ಗೌರವಾರ್ಥವಾಗಿಯೂ ಅಂದಕ್ಕಾಗಿಯೂ ಕುಲಾಯಿಗಳನ್ನೂ ಮಾಡಿಸಬೇಕು. ಅವುಗಳನ್ನು ನಿನ್ನ ಸಹೋದರನಾದ ಆರೋನ ನಿಗೂ ಅವನ ಕುಮಾರರಿಗೂ ತೊಡಿಸಿ ಅವರನ್ನು ಅಭಿಷೇಕಿಸಿ ಪ್ರತಿಷ್ಠೆಮಾಡು. ಅವರು ನನಗೆ ಯಾಜಕ ಸೇವೆಮಾಡುವ ಹಾಗೆ ಅವರನ್ನು ಶುದ್ಧಮಾಡು. ಅವರ ಬೆತ್ತಲೆಯನ್ನು ಮುಚ್ಚುವ ಹಾಗೆ ನಾರಿನ ಇಜಾರುಗಳನ್ನು ಮಾಡಿಸು. ಅವು ಸೊಂಟದಿಂದ ತೊಡೆಯ ವರೆಗೆ ಇರಬೇಕು.ಆರೋನನೂ ಅವನ ಕುಮಾರರೂ ಸಭೆಯ ಗುಡಾರಕ್ಕೆ ಹೋಗುವಾಗಲೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಸವಿಾಪಕ್ಕೆ ಬರುವಾಗಲೂ ತಮ್ಮ ಅಕ್ರಮವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. ಇದೇ ಅವನಿಗೂ ಅವನ ತರುವಾಯ ಅವನ ಸಂತತಿಯ ವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ. ಆರೋನನೂ ಅವನ ಕುಮಾರರೂ ಸಭೆಯ ಗುಡಾರಕ್ಕೆ ಹೋಗುವಾಗಲೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಸವಿಾಪಕ್ಕೆ ಬರುವಾಗಲೂ ತಮ್ಮ ಅಕ್ರಮವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. ಇದೇ ಅವನಿಗೂ ಅವನ ತರುವಾಯ ಅವನ ಸಂತತಿಯ ವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.
- Acts 3:16 ಅಪೊಸ್ತಲರ ಕೃತ್ಯಗಳು 3:16ನೀವು ನೋಡಿ ತಿಳಿದಂಥ ಈ ಮನುಷ್ಯನು ಆತನ ಹೆಸರಿನಲ್ಲಿ ನಂಬಿಕೆ ಇಟ್ಟದ್ದರಿಂದ ಆ ಹೆಸರೇ ಇವನನ್ನು ಬಲಪಡಿಸಿತು; ಹೌದು, ಆತನಿಂದಾದ ನಂಬಿಕೆಯು ನಿಮ್ಮೆಲ್ಲರ ಮುಂದೆ ಇವನಿಗೆ ಇಂಥ ಪೂರ್ಣ ಸ್ವಸ್ಥತೆಯನ್ನು ಕೊಟ್ಟಿತು.
- Matthew 9:20–21 ಮತ್ತಾಯನು 9:20–21ಆಗ ಇಗೋ, ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದ ಒಬ್ಬ ಸ್ತ್ರೀಯು ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು. ಯಾಕಂದರೆ--ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಆಕೆಯು ತನ್ನೊಳಗೆ ಅಂದುಕೊಂಡಿದ್ದಳು.
- Mark 3:10 ಮಾರ್ಕನು 3:10ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರು ಆತನನ್ನು ಮುಟ್ಟಬೇ ಕೆಂದು ಆತನ ಮೇಲೆ ಬೀಳುತ್ತಿದ್ದರು.
- Acts 4:14–16 ಅಪೊಸ್ತಲರ ಕೃತ್ಯಗಳು 4:14–16ಸ್ವಸ್ಥನಾದವನು ಅವರೊಂದಿಗೆ ನಿಂತಿರುವದನ್ನು ನೋಡಿ ಅದಕ್ಕೆ ವಿರೋಧವಾಗಿ ಏನೂ ಮಾತನಾಡ ಲಾರದೆ ಇದ್ದರು. ಆದರೆ ಆಲೋಚನಾ ಸಭೆಯಿಂದ ಅಪೊಸ್ತಲರು ಹೊರಗೆ ಹೋಗಬೇಕೆಂದು ಅವರು ಅಪ್ಪಣೆಕೊಟ್ಟು ತಮ್ಮಲ್ಲಿ ಮಾತನಾಡಿಕೊಳ್ಳುತ್ತಾ-- ಈ ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು.
- Numbers 15:38–39 ಅರಣ್ಯಕಾಂಡ 15:38–39ನೀನು ಇಸ್ರಾಯೇಲ್ ಮಕ್ಕಳಿಗೆ ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಅವರು ತಮ್ಮ ತಲತಲಾಂತರ ಗಳಲ್ಲಿ ತಮ್ಮ ವಸ್ತ್ರಗಳ ಸೆರಗುಗಳ ಮೇಲೆ ಗೊಂಡೆ ಗಳನ್ನು ಕಟ್ಟಿಕೊಳ್ಳಬೇಕು; ಸೆರಗಿನ ಗೊಂಡೆಗಳ ಮೇಲೆ ನೀಲಿದಾರವನ್ನು ಸೇರಿಸಬೇಕು. ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು ಅದನ್ನು ನೋಡುವಾಗ ಕರ್ತನ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ಹೃದಯವನ್ನೂ ಕಣ್ಣುಗಳನ್ನೂ ಅವು ಗಳಿಗನುಸಾರವಾಗಿ ಜಾರತ್ವಮಾಡುವಂತೆ ಹಿಂಬಾ ಲಿಸದೆ
- Acts 4:9–10 ಅಪೊಸ್ತಲರ ಕೃತ್ಯಗಳು 4:9–10ಈ ದುರ್ಬಲನಿಗೆ ಸ್ವಸ್ಥವಾದ ಒಳ್ಳೇ ಕಾರ್ಯವು ಹೇಗಾಯಿತೆಂಬ ವಿಷಯವಾಗಿ ಈ ದಿವಸ ನಾವು ವಿಚಾರಿಸಲ್ಪಡುವದಾದರೆ ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
- John 7:23 ಯೋಹಾನನು 7:23ಒಬ್ಬ ಮನುಷ್ಯನು ಮೋಶೆಯ ನ್ಯಾಯಪ್ರಮಾಣವನ್ನು ವಿಾರದ ಹಾಗೆ ಸಬ್ಬತ್ ದಿನ ದಲ್ಲಿ ಸುನ್ನತಿಯನ್ನು ಮಾಡಿಸಿಕೊಂಡರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥ ಮಾಡಿದ್ದಕ್ಕೆ ನನ್ನ ಮೇಲೆ ನೀವು ಕೋಪಗೊಳ್ಳು ತ್ತೀರೋ?
- John 6:37 ಯೋಹಾನನು 6:37ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ.
- Matthew 23:5 ಮತ್ತಾಯನು 23:5ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ
Original words (Greek)
- And · G2532καί kaí
- besought · G3870παρακαλέω parakaléō
- him · G846αὐτός autós
- that · G2443ἵνα hína
- might · G680ἅπτομαι háptomai
- only · G3440μόνον mónon
- touch · G680ἅπτομαι háptomai
- hem · G2899κράσπεδον kráspedon
- his · G846αὐτός autós
- garment · G2440ἱμάτιον himátion
- and · G2532καί kaí
- as · G3745ὅσος hósos
- touched · G680ἅπτομαι háptomai
- whole · G1295διασώζω diasṓzō