Matthew · chapter 14 · verse 4
Matthew 14:4 in Kannada
ಯಾಕಂದರೆ ಯೋಹಾನನು--ನೀನು ಅವಳನ್ನು ಇಟ್ಟುಕೊಂಡಿರುವದು ನಿನಗೆ ನ್ಯಾಯವಲ್ಲ ಎಂದು ಅವನಿಗೆ ಹೇಳಿದ್ದನು.
Yaakandare yohaananu--neenu avalannu ittukondiruvadu ninage nyaayavalla endu avanige heliddanu.
Matthew 14:4 in English
- King James Version (KJV)
- For John said unto him, It is not lawful for thee to have her.
- World English Bible (WEB)
- For John said to him, “It is not lawful for you to have her.”
- American Standard Version (ASV)
- For John said unto him, It is not lawful for thee to have her.
- Bible in Basic English (BBE)
- Because John had said to him, It is not right for you to have her.
- Darby Translation (DBY)
- For John said to him, It is not lawful for thee to have her.
- Webster's Bible (WBS)
- For John had said to him, It is not lawful for thee to have her.
- Young's Literal Translation (YLT)
- for John was saying to him, 'It is not lawful to thee to have her,'
Read in context
- 2ಇವನು ಬಾಪ್ತಿಸ್ಮ ಮಾಡಿಸುವ ಯೋಹಾನನೇ; ಈಗ ಇವನು ಸತ್ತವರೊಳಗಿಂದ ಎದ್ದಿದ್ದಾನೆ; ಆದದರಿಂದಲೇ ಮಹತ್ಕಾರ್ಯಗಳು ಇವನಲ್ಲಿ ತೋರಿಬರುತ್ತವೆ ಎಂದು ಹೇಳಿದನು.
- 3ಯಾಕಂದರೆ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾಗಿದ್ದ ಹೆರೋದ್ಯಳ ನಿಮಿತ್ತವಾಗಿ ಯೋಹಾನನನ್ನು ಹಿಡಿದು ಕಟ್ಟಿ ಸೆರೆಯಲ್ಲಿ ಹಾಕಿದ್ದನು.
- 4ಯಾಕಂದರೆ ಯೋಹಾನನು--ನೀನು ಅವಳನ್ನು ಇಟ್ಟುಕೊಂಡಿರುವದು ನಿನಗೆ ನ್ಯಾಯವಲ್ಲ ಎಂದು ಅವನಿಗೆ ಹೇಳಿದ್ದನು.
- 5ಆದದರಿಂದ ಅವನು ಯೋಹಾನನನ್ನು ಕೊಲ್ಲಬೇಕೆಂದಿದ್ದಾಗ ಜನ ಸಮೂಹಕ್ಕೆ ಭಯಪಟ್ಟನು; ಯಾಕಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.
- 6ಆದರೆ ಹೆರೋದನ ಹುಟ್ಟಿದ ದಿನವು ಆಚರಿಸಲ್ಪಟ್ಟಾಗ ಹೆರೋದ್ಯಳ ಮಗಳು ಅವರ ಮುಂದೆ ನಾಟ್ಯವಾಡಿ ಹೆರೋದನನ್ನು ಮೆಚ್ಚಿಸಿದಳು.
Cross references
- Leviticus 20:21 ಯಾಜಕಕಾಂಡ 20:21ಇದಲ್ಲದೆ ಒಬ್ಬನು ತನ್ನ ಸಹೋದರನ ಹೆಂಡತಿಯನ್ನು ತೆಗೆದುಕೊಂಡರೆ ಅದು ಅಶುದ್ಧ ವಾದದ್ದು; ಅವನು ತನ್ನ ಸಹೋದರನ ಬೆತ್ತಲೆ ತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ಮಕ್ಕಳಿ ಲ್ಲದವರಾಗುವರು.
- Leviticus 18:16 ಯಾಜಕಕಾಂಡ 18:16ನೀನು ನಿನ್ನ ಸಹೋ ದರನ ಹೆಂಡತಿಯ ಬೆತ್ತಲೆತನವನ್ನು ಕಾಣುವಂತೆ ಮಾಡ ಬಾರದು; ಅದು ನಿನ್ನ ಸಹೋದರನ ಬೆತ್ತಲೆತನ.
- Mark 6:18 ಮಾರ್ಕನು 6:18ಆದರೆ ಯೋಹಾ ನನು ಹೆರೋದನಿಗೆ--ನಿನ್ನ ಸಹೋದರನ ಹೆಂಡತಿ ಯನ್ನು ಇಟ್ಟುಕೊಂಡಿರುವದು ನ್ಯಾಯವಲ್ಲವೆಂದು ಹೇಳಿ ದ್ದನು.
- 2 Chronicles 26:18–19 2 ಪೂರ್ವಕಾಲವೃತ್ತಾಂತ 26:18–19ಉಜ್ಜೀಯನೇ, ಕರ್ತ ನಿಗೆ ಧೂಪಸುಡುವದು ನಿನಗೆ ಸೇರಿದ್ದಲ್ಲ; ಧೂಪ ಸುಡುವದು ಪರಿಶುದ್ಧ ಮಾಡಲ್ಪಟ್ಟ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು; ನೀನು ಪರಿಶುದ್ಧ ಸ್ಥಾನದಿಂದ ಹೊರಟುಹೋಗು; ನೀನು ಅಪರಾಧ ಮಾಡಿದ್ದೀ. ದೇವರಾದ ಕರ್ತನಿಂದ ಇದು ನಿನಗೆ ಮಾನವಲ್ಲ ಅಂದರು. ಆಗ ಉಜ್ಜೀಯನು ಕೋಪಿಸಿ ಕೊಂಡನು; ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಅವನು ಯಾಜಕರ ಮೇಲೆ ಕೋಪ ಮಾಡುವಾಗ ಕರ್ತನ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಎದ್ದಿತು.
- Proverbs 28:1 ಜ್ಞಾನೋಕ್ತಿಗಳು 28:1ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.
- Isaiah 8:20 ಯೆಶಾಯ 8:20ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
- 1 Kings 21:19 1 ಅರಸುಗಳು 21:19ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.
- Deuteronomy 25:5–6 ಧರ್ಮೋಪದೇಶಕಾಂಡ 25:5–6ಸಹೋದರರು ಕೂಡಿ ವಾಸಮಾಡುವಾಗ ಅವರಲ್ಲಿ ಒಬ್ಬನು ಮಕ್ಕಳಿಲ್ಲದೆ ಸತ್ತರೆ ಆ ಸತ್ತವನ ಹೆಂಡತಿ ಮನೆ ಬಿಟ್ಟು ಅನ್ಯನ ಹೆಂಡತಿಯಾಗಬಾರದು; ಗಂಡನ ಸಹೋದರನು ಅವಳ ಬಳಿಗೆ ಬಂದು ಅವಳನ್ನು ಹೆಂಡತಿಯಾಗಿ ತಕ್ಕೊಂಡು ಗಂಡನ ಸಹೋದರನಿಗೆ ತಕ್ಕ ಹಾಗೆ ಅವಳಿಗೆ ನಡಿಸಬೇಕು. ಆಗ ಅವಳು ಹೆರುವ ಚೊಚ್ಚಲ ಮಗನು ಸತ್ತವನಾದ ಅವನ ಸಹೋದರನ ಹೆಸರಿಗೆ ಇವನ ಹೆಸರು ಇಸ್ರಾಯೇಲಿನಲ್ಲಿಂದ ಅಳಿಸಲ್ಪಡದ ಹಾಗೆ ನಿಲ್ಲಬೇಕು.
- 2 Samuel 12:7 2 ಸಮುವೇಲನು 12:7ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು
- Acts 24:24–25 ಅಪೊಸ್ತಲರ ಕೃತ್ಯಗಳು 24:24–25ಕೆಲವು ದಿವಸಗಳಾದ ಮೇಲೆ ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಫೇಲಿಕ್ಸನು ಬಂದು ಪೌಲನನ್ನು ಕರೆಯಿಸಿ ಕ್ರಿಸ್ತನಲ್ಲಿ ಇಡಬೇಕಾದ ನಂಬಿಕೆಯ ವಿಷಯವಾಗಿ ಅವನು ಹೇಳಿದ್ದನ್ನು ಕೇಳಿದನು. ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.