Skip to content
ThuthiThuthiThuthi
Matthew · chapter 14 · verse 5

Matthew 14:5 in Kannada

ಆದದರಿಂದ ಅವನು ಯೋಹಾನನನ್ನು ಕೊಲ್ಲಬೇಕೆಂದಿದ್ದಾಗ ಜನ ಸಮೂಹಕ್ಕೆ ಭಯಪಟ್ಟನು; ಯಾಕಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.

Aadadarinda avanu yohaananannu kollabekendiddaaga jana samoohakke bhayapattanu; yaakandare avaru avanannu pravaadiyendu enisiddaru.

Matthew 14:5 in English

King James Version (KJV)
And when he would have put him to death, he feared the multitude, because they counted him as a prophet.
World English Bible (WEB)
When he would have put him to death, he feared the multitude, because they counted him as a prophet.
American Standard Version (ASV)
And when he would have put him to death, he feared the multitude, because they counted him as a prophet.
Bible in Basic English (BBE)
And he would have put him to death, but for his fear of the people, because in their eyes John was a prophet.
Darby Translation (DBY)
And [while] desiring to kill him, he feared the crowd, because they held him for a prophet.
Webster's Bible (WBS)
And when he would have put him to death, he feared the multitude, because they counted him as a prophet.
Young's Literal Translation (YLT)
and, willing to kill him, he feared the multitude, because as a prophet they were holding him.

Read in context

  1. 3ಯಾಕಂದರೆ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾಗಿದ್ದ ಹೆರೋದ್ಯಳ ನಿಮಿತ್ತವಾಗಿ ಯೋಹಾನನನ್ನು ಹಿಡಿದು ಕಟ್ಟಿ ಸೆರೆಯಲ್ಲಿ ಹಾಕಿದ್ದನು.
  2. 4ಯಾಕಂದರೆ ಯೋಹಾನನು--ನೀನು ಅವಳನ್ನು ಇಟ್ಟುಕೊಂಡಿರುವದು ನಿನಗೆ ನ್ಯಾಯವಲ್ಲ ಎಂದು ಅವನಿಗೆ ಹೇಳಿದ್ದನು.
  3. 5ಆದದರಿಂದ ಅವನು ಯೋಹಾನನನ್ನು ಕೊಲ್ಲಬೇಕೆಂದಿದ್ದಾಗ ಜನ ಸಮೂಹಕ್ಕೆ ಭಯಪಟ್ಟನು; ಯಾಕಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.
  4. 6ಆದರೆ ಹೆರೋದನ ಹುಟ್ಟಿದ ದಿನವು ಆಚರಿಸಲ್ಪಟ್ಟಾಗ ಹೆರೋದ್ಯಳ ಮಗಳು ಅವರ ಮುಂದೆ ನಾಟ್ಯವಾಡಿ ಹೆರೋದನನ್ನು ಮೆಚ್ಚಿಸಿದಳು.
  5. 7ಆದದರಿಂದ ಅವಳು ಏನು ಕೇಳಿಕೊಂಡರೂ ಅವಳಿಗೆ ಕೊಡುವೆನೆಂದು ಅವನು ಆಣೆಯಿಟ್ಟು ವಾಗ್ದಾನಮಾಡಿದನು.
Read all of Matthew 14

Cross references

Original words (Greek)

Matthew 14:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.