Matthew · chapter 14 · verse 6
Matthew 14:6 in Kannada
ಆದರೆ ಹೆರೋದನ ಹುಟ್ಟಿದ ದಿನವು ಆಚರಿಸಲ್ಪಟ್ಟಾಗ ಹೆರೋದ್ಯಳ ಮಗಳು ಅವರ ಮುಂದೆ ನಾಟ್ಯವಾಡಿ ಹೆರೋದನನ್ನು ಮೆಚ್ಚಿಸಿದಳು.
Aadare herodana huttida dinavu aacharisalpattaaga herodyala magalu avara munde naatyavaadi herodanannu mechchisidalu.
Matthew 14:6 in English
- King James Version (KJV)
- But when Herod’s birthday was kept, the daughter of Herodias danced before them, and pleased Herod.
- World English Bible (WEB)
- But when Herod’s birthday came, the daughter of Herodias danced among them and pleased Herod.
- American Standard Version (ASV)
- But when Herod’s birthday came, the daughter of Herodias danced in the midst, and pleased Herod.
- Bible in Basic English (BBE)
- But when Herod's birthday came, the daughter of Herodias was dancing before them, and Herod was pleased with her.
- Darby Translation (DBY)
- But when Herod's birthday was celebrated, the daughter of Herodias danced before them, and pleased Herod;
- Webster's Bible (WBS)
- But when Herod's birth-day was kept, the daughter of Herodias danced before them, and pleased Herod.
- Young's Literal Translation (YLT)
- But the birthday of Herod being kept, the daughter of Herodias danced in the midst, and did please Herod,
Read in context
- 4ಯಾಕಂದರೆ ಯೋಹಾನನು--ನೀನು ಅವಳನ್ನು ಇಟ್ಟುಕೊಂಡಿರುವದು ನಿನಗೆ ನ್ಯಾಯವಲ್ಲ ಎಂದು ಅವನಿಗೆ ಹೇಳಿದ್ದನು.
- 5ಆದದರಿಂದ ಅವನು ಯೋಹಾನನನ್ನು ಕೊಲ್ಲಬೇಕೆಂದಿದ್ದಾಗ ಜನ ಸಮೂಹಕ್ಕೆ ಭಯಪಟ್ಟನು; ಯಾಕಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.
- 6ಆದರೆ ಹೆರೋದನ ಹುಟ್ಟಿದ ದಿನವು ಆಚರಿಸಲ್ಪಟ್ಟಾಗ ಹೆರೋದ್ಯಳ ಮಗಳು ಅವರ ಮುಂದೆ ನಾಟ್ಯವಾಡಿ ಹೆರೋದನನ್ನು ಮೆಚ್ಚಿಸಿದಳು.
- 7ಆದದರಿಂದ ಅವಳು ಏನು ಕೇಳಿಕೊಂಡರೂ ಅವಳಿಗೆ ಕೊಡುವೆನೆಂದು ಅವನು ಆಣೆಯಿಟ್ಟು ವಾಗ್ದಾನಮಾಡಿದನು.
- 8ಅವಳು ತನ್ನ ತಾಯಿಯಿಂದ ಮೊದಲೇ ಕಲಿಸಲ್ಪಟ್ಟವಳಾಗಿ-- ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಪರಾ ತಿನಲ್ಲಿ ಇಲ್ಲಿಯೇ ನನಗೆ ಕೊಡು ಎಂದು ಹೇಳಿದಳು.
Cross references
- Mark 6:21–23 ಮಾರ್ಕನು 6:21–23ಹೀಗಿರಲಾಗಿ ಅನುಕೂಲವಾದ ಒಂದು ದಿನವು ಅಂದರೆ ಹೆರೋದನ ಹುಟ್ಟಿದ ದಿನದಲ್ಲಿ ಅವನು ತನ್ನ ಪ್ರಭುಗಳಿಗೂ ಸೈನ್ಯಾಧಿಪತಿಗಳಿಗೂ ಗಲಿಲಾಯದ ಪ್ರಮುಖರಿಗೂ ಔತಣವನ್ನು ಮಾಡಿಸಿದನು; ಆಗ ಆ ಹೆರೋದ್ಯಳ ಮಗಳು ಒಳಗೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಕೂತಿದ್ದವರನ್ನೂ ಮೆಚ್ಚಿಸಿದ್ದರಿಂದ ಅರಸನು ಆ ಹುಡುಗಿಗೆ--ನಿನಗೆ ಬೇಕಾದದ್ದನ್ನು ನನ್ನಿಂದ ಕೇಳಿಕೋ; ನಾನು ಅದನ್ನು ನಿನಗೆ ಕೊಡುತ್ತೇನೆ ಎಂದು ಹೇಳಿದನು. ಅವನು--ನೀನು ನನ್ನಿಂದ ಯಾವದನ್ನು ಕೇಳಿಕೊಂಡರೂ ಅಂದರೆ ಅದು ನನ್ನ ರಾಜ್ಯದಲ್ಲಿ ಅರ್ಧವಾಗಿದ್ದರೂ ನಾನು ನಿನಗೆ ಕೊಡುತ್ತೇನೆ ಎಂದು ಅವಳಿಗೆ ಆಣೆಯಿಟ್ಟು ಹೇಳಿದನು.
- Genesis 40:20 ಆದಿಕಾಂಡ 40:20ಮೂರನೆಯ ದಿನದಲ್ಲಿ ಫರೋಹನ ಜನನದ ದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯ ರೊಟ್ಟಿಗಾರನನ್ನೂ ತನ್ನ ಸೇವಕರ ಮುಂದೆ ನಿಲ್ಲಿಸಿದನು.
- Hosea 1:5–6 ಹೋಶೇಯ 1:5–6ಆ ದಿನದಲ್ಲಿ ಆಗುವದೇನಂದರೆ--ನಾನು ಇಸ್ರಾಯೇಲಿನ ಬಿಲ್ಲನ್ನು ಇಜ್ರೇಲಿನ ತಗ್ಗಿನಲ್ಲಿ ಮುರಿದು ಹಾಕುವೆನು ಅಂದನು. ಅವಳು ತಿರುಗಿ ಬಸುರಾಗಿ ಮಗಳನ್ನು ಹೆತ್ತಳು. ಆಗ ದೇವರು ಅವನಿಗೆ-- ಅವಳನ್ನು ಲೋರುಹಾಮ ಎಂಬ ಹೆಸರಿನಿಂದ ಕರೆ; ಯಾಕಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನ ದವರನ್ನು ಕರುಣಿಸುವದೇ ಇಲ್ಲ; ಆದರೆ ನಾನು ಅವರನ್ನು ಸಂಪೂರ್ಣವಾಗಿ ತೆಗೆದುಬಿಡುತ್ತೇನೆ.
- Matthew 22:24 ಮತ್ತಾಯನು 22:24ಬೋಧ ಕನೇ, ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋದರನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.
- Mark 6:17 ಮಾರ್ಕನು 6:17ಯಾಕಂ ದರೆ ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ ಹೆರೋದನು ತಾನೇ ಯೋಹಾನನನ್ನು ಕರೇ ಕಳುಹಿಸಿ ಹಿಡಿದು ಕಟ್ಟಿ ಅವನನ್ನು ಸೆರೆಯಲ್ಲಿ ಹಾಕಿದ್ದನು; ಯಾಕಂದರೆ ಅವನು ಅವಳನ್ನು ವಿವಾಹ ಮಾಡಿಕೊಂಡಿದ್ದನು.
- Esther 1:2–12 ಎಸ್ತೇರಳು 1:2–12ಆ ದಿವಸಗಳಲ್ಲಿ ಅರಸ ನಾದ ಅಹಷ್ವೇರೋಷನು ರಾಜಧಾನಿ ಶೂಷನ್ ಅರಮನೆಯಲ್ಲಿರುವ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿರುವಾಗ ತನ್ನ ಆಳಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಸಮಸ್ತ ಪ್ರಧಾನರಿಗೂ ಸೇವಕ ರಿಗೂ ಔತಣವನ್ನು ಮಾಡಿಸಿದನು. ಪಾರಸಿಯ, ಮೇದ್ಯರ ಬಲವಾದ ಸೈನ್ಯವೂ ಪ್ರಾಂತ್ಯಗಳ ಶ್ರೇಷ್ಠರೂ ಪ್ರಧಾನರೂ ಅವನ ಬಳಿಯಲ್ಲಿದ್ದರು. ಅವನು ನೂರ ಎಂಭತ್ತು ದಿವಸಗಳ ವರೆಗೆ ತನ್ನ ಘನವುಳ್ಳ ರಾಜ್ಯದ ಐಶ್ವರ್ಯವನ್ನೂ ತನ್ನ ಅತ್ಯುತ್ತಮವಾಗಿದ್ದ ಮಹಿಮೆಯ ಸೌಂದರ್ಯವನ್ನೂ ತೋರಿಸಿದನು. ಆ ದಿವಸಗಳು ತೀರಿದ ತರುವಾಯ ಅರಸನು ಶೂಷನಿನ ಅರಮನೆ ಯಲ್ಲಿರುವ ಹಿರಿಕಿರಿಯರಾದ ಸಮಸ್ತ ಜನರಿಗೂ ಏಳು ದಿವಸಗಳ ವರೆಗೆ ಅರಸನ ಅರಮನೆಯ ತೋಟದ ಅಂಗಳದಲ್ಲಿ ಔತಣವನ್ನು ಮಾಡಿಸಿದನು. ಅಲ್ಲಿ ಬಿಳೀ ಕಲ್ಲಿನ ಕಂಬಗಳಿಗೆ ಬೆಳ್ಳಿಯ ಉಂಗುರಗಳಿಂದಲೂ ರಕ್ತವರ್ಣದ ನಯವಾದ ನಾರು ಹಗ್ಗಗಳಿಂದಲೂ ತೂಗು ಹಾಕಲ್ಪಟ್ಟ ಬಿಳುಪೂ ಹಸರೂ ನೀಲವರ್ಣವೂ ಆದ ತೆರೆಗಳಿದ್ದವು. ಮಂಚಗಳು ಬೆಳ್ಳಿ ಬಂಗಾರ ದವುಗಳಾಗಿ ಕೆಂಪು ನೀಲಿ ಬಿಳುಪು ಕಪ್ಪು ಬಣ್ಣಗಳಾದ ಕಲ್ಲುಗಳಿಂದ ಮಾಡಲ್ಪಟ್ಟು ನೆಲದ ಮೇಲೆ ಇಡಲ್ಪಟ್ಟಿ ದ್ದವು. ಅರಸನ ಸ್ಥಿತಿಗೆ ತಕ್ಕಂತೆ ರಾಜರ ದ್ರಾಕ್ಷಾರಸ ವನ್ನು ನಾನಾವಿಧವಾದ ಬಂಗಾರದ ಪಾತ್ರೆಗಳಲ್ಲಿ ಸಮೃದ್ಧಿಯಾಗಿ ಕುಡಿಯಲು ಕೊಟ್ಟರು. ಕುಡಿಯು ವದು ಆಜ್ಞಾನುಸಾರವಾಗಿತ್ತು; ಯಾರೂ ಬಲವಂತ ಮಾಡಲಿಲ್ಲ; ಹೀಗೆ ಅರಸನು ತನ್ನ ಮನೆ ವಾರ್ತೆಯ ವರಿಗೆಲ್ಲಾ ಪ್ರತಿ ಮನುಷ್ಯನ ಇಷ್ಟದ ಪ್ರಕಾರ ಮಾಡುವಂತೆ ಅವರಿಗೆ ನೇಮಿಸಿದ್ದನು. ಇದಲ್ಲದೆ ವಷ್ಟಿ ಎಂಬ ರಾಣಿಯು ಅರಸನಾದ ಅಹಷ್ವೇರೋ ಷನ ಅರಮನೆಯಲ್ಲಿದ್ದ ಸ್ತ್ರೀಯರಿಗೆ ಔತಣವನ್ನು ಮಾಡಿಸಿದಳು. ಏಳನೇ ದಿವಸದಲ್ಲಿ ಅರಸನು ದ್ರಾಕ್ಷಾರಸದಿಂದ ಮನಸ್ಸಂತೋಷವಾಗಿರುವಾಗ ರಾಣಿಯಾದ ವಷ್ಟಿಯು ಬಹು ರೂಪವತಿಯಾದ್ದದರಿಂದ ಜನರಿಗೂ ಪ್ರಧಾ ನರಿಗೂ ಅವಳ ಸೌಂದರ್ಯವನ್ನು ತೋರಿಸುವದಕ್ಕೆ ರಾಣಿಗೆ ರಾಜ ಕಿರೀಟವನ್ನು ಧರಿಸಿ ಅರಸನ ಮುಂದೆ ಕರಕೊಂಡು ಬರುವದಕ್ಕೆ ಅರಸನಾದ ಅಹಷ್ವೇ ರೋಷನ ಸಮ್ಮುಖದಲ್ಲಿ ಸೇವಿಸುವ ಮೆಹೂಮಾನನು ಬಿಜೆತಾನು ಹರ್ಬೋನಾನು ಬಿಗೆತಾನು ಅಬಗೆತಾನು ಜೇತರನು ಕರ್ಕಸನು ಎಂಬ ಏಳು ಮಂದಿ ಅಧಿಕಾರಿ ಗಳಿಗೆ ಹೇಳಿದನು. ಆದರೆ ಅರಸನು ಅಧಿಕಾರಿ ಗಳಿಂದ ಹೇಳಿ ಕಳುಹಿಸಿದ ಮಾತಿಗೆ ರಾಣಿಯಾದ ವಷ್ಟಿಯು -- ನಾನು ಬರುವದಿಲ್ಲವೆಂದು ಹೇಳಿದಳು. ಆದದರಿಂದ ಅರಸನು ಬಹು ಕೋಪಗೊಂಡು ಉಗ್ರತೆಯಿಂದ ಉರಿದನು.
- Esther 2:18 ಎಸ್ತೇರಳು 2:18ಆಗ ಅರಸನು ತನ್ನ ಸಮಸ್ತ ಪ್ರಧಾನರಿಗೂ ಸೇವಕರಿಗೂ ಎಸ್ತೇರಳ ಔತಣವೆಂದು ದೊಡ್ಡ ಔತಣವನ್ನು ಮಾಡಿಸಿ ಪ್ರಾಂತ್ಯ ಗಳಿಗೆ ಬಿಡುಗಡೆಯನ್ನು ಕೊಟ್ಟು ಅರಸನ ಸ್ಥಿತಿಗೆ ತಕ್ಕಂಥ ಬಹುಮಾನಗಳನ್ನು ಕೊಟ್ಟನು.
- Daniel 5:1–4 ದಾನಿಯೇಲನು 5:1–4ಅರಸನಾದ ಬೆಲ್ಯಚ್ಚರನು ತನ್ನ ಪ್ರಭುಗಳಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಆ ಸಾವಿರ ಮಂದಿಯ ಮುಂದೆ ಅವನು ದ್ರಾಕ್ಷಾರಸವನ್ನು ಕುಡಿದನು. ಆ ದ್ರಾಕ್ಷಾರಸವನ್ನು ರುಚಿಸುತ್ತಿರುವಾಗ ಬೆಲ್ಯಚ್ಚರನು ತನ್ನ ತಂದೆಯಾದ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯ ದೊಳಗಿಂದ ತಂದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ಅರಸನೂ ಅವನ ಪ್ರಭುಗಳೂ ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವ ಹಾಗೆ ತರಲು ಆಜ್ಞಾಪಿಸಿದನು. ಆಗ ಅವರು ಯೆರೂಸಲೇಮಿನ ದೇವಾಲಯದೊಳಗಿಂದ ತೆಗೆದ ಬಂಗಾರದ ಪಾತ್ರೆ ಗಳನ್ನು ತಂದರು. ಅರಸನೂ ಅವನ ಪ್ರಭುಗಳೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು. ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಹೊಗಳತೊಡಗಿದರು.
- Luke 3:19 ಲೂಕನು 3:19ಆದರೆ ಚತುರಾಧಿಪತಿಯಾದ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡ ತಿಯಾದ ಹೆರೋದ್ಯಳಿಗಾಗಿಯೂ ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿಯೂ ಯೋಹಾ ನನು ಅವನನ್ನು ಗದರಿಸಿದ್ದರಿಂದ
- Mark 6:19 ಮಾರ್ಕನು 6:19ಆದಕಾರಣ ಹೆರೋದ್ಯಳು ಅವನಿಗೆ ವಿರೋ ಧವಾಗಿ ಹಗೆ ಇಟ್ಟುಕೊಂಡು ಅವನನ್ನು ಕೊಲ್ಲಿಸಬೇ ಕೆಂದಿದ್ದಳು; ಆದರೆ ಅವಳಿಗೆ ಆಗಲಿಲ್ಲ.
Original words (Greek)
- when · G1161δέ dé
- Herod’s · G2264Ἡρώδης Hērṓdēs
- birthday · G1077γενέσια genésia
- kept · G71ἄγω ágō
- daughter · G2364θυγάτηρ thygátēr
- Herodias · G2266Ἡρωδιάς Hērōdiás
- danced · G3738ὀρχέομαι orchéomai
- before · G1722ἐν en
- them · G3319μέσος mésos
- and · G2532καί kaí
- pleased · G700ἀρέσκω aréskō
- Herod · G2264Ἡρώδης Hērṓdēs