Matthew · chapter 14 · verse 7
Matthew 14:7 in Kannada
ಆದದರಿಂದ ಅವಳು ಏನು ಕೇಳಿಕೊಂಡರೂ ಅವಳಿಗೆ ಕೊಡುವೆನೆಂದು ಅವನು ಆಣೆಯಿಟ್ಟು ವಾಗ್ದಾನಮಾಡಿದನು.
Aadadarinda avalu enu kelikondaroo avalige koduvenendu avanu aaneyittu vaagdaanamaadidanu.
Matthew 14:7 in English
- King James Version (KJV)
- Whereupon he promised with an oath to give her whatsoever she would ask.
- World English Bible (WEB)
- Therefore he promised with an oath to give her whatever she should ask.
- American Standard Version (ASV)
- Whereupon he promised with an oath to give her whatsoever she should ask.
- Bible in Basic English (BBE)
- So he gave her his word with an oath to let her have whatever she might make request for.
- Darby Translation (DBY)
- whereupon he promised with oath to give her whatsoever she should ask.
- Webster's Bible (WBS)
- Upon which he promised with an oath to give her whatever she would ask.
- Young's Literal Translation (YLT)
- whereupon with an oath he professed to give her whatever she might ask.
Read in context
- 5ಆದದರಿಂದ ಅವನು ಯೋಹಾನನನ್ನು ಕೊಲ್ಲಬೇಕೆಂದಿದ್ದಾಗ ಜನ ಸಮೂಹಕ್ಕೆ ಭಯಪಟ್ಟನು; ಯಾಕಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.
- 6ಆದರೆ ಹೆರೋದನ ಹುಟ್ಟಿದ ದಿನವು ಆಚರಿಸಲ್ಪಟ್ಟಾಗ ಹೆರೋದ್ಯಳ ಮಗಳು ಅವರ ಮುಂದೆ ನಾಟ್ಯವಾಡಿ ಹೆರೋದನನ್ನು ಮೆಚ್ಚಿಸಿದಳು.
- 7ಆದದರಿಂದ ಅವಳು ಏನು ಕೇಳಿಕೊಂಡರೂ ಅವಳಿಗೆ ಕೊಡುವೆನೆಂದು ಅವನು ಆಣೆಯಿಟ್ಟು ವಾಗ್ದಾನಮಾಡಿದನು.
- 8ಅವಳು ತನ್ನ ತಾಯಿಯಿಂದ ಮೊದಲೇ ಕಲಿಸಲ್ಪಟ್ಟವಳಾಗಿ-- ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಪರಾ ತಿನಲ್ಲಿ ಇಲ್ಲಿಯೇ ನನಗೆ ಕೊಡು ಎಂದು ಹೇಳಿದಳು.
- 9ಆಗ ಅರಸನು ದುಃಖಪಟ್ಟಾಗ್ಯೂ ತನ್ನ ಆಣೆಯ ನಿಮಿತ್ತದಿಂದಲೂ ತನ್ನೊಂದಿಗೆ ಊಟಕ್ಕೆ ಕೂತಿದ್ದವರ ನಿಮಿತ್ತದಿಂದಲೂ ಅದನ್ನು ಅವಳಿಗೆ ಕೊಡುವಂತೆ ಅಪ್ಪಣೆಕೊಟ್ಟನು.
Cross references
- Esther 5:6 ಎಸ್ತೇರಳು 5:6ದ್ರಾಕ್ಷಾರಸದ ಔತಣದಲ್ಲಿ ಅರಸನು ಎಸ್ತೇರಳಿಗೆ--ನೀನು ಬೇಡಿಕೊಳ್ಳುವದೇನು? ಅದು ನಿನಗೆ ಕೊಡಲ್ಪಡುವದು. ನಿನ್ನ ವಿಜ್ಞಾಪನೆ ಏನು? ಅದು ಅರ್ಧ ರಾಜ್ಯದವರೆಗೆ ಇದ್ದರೂ ಕೊಡಲ್ಪ ಡುವದು ಅಂದನು.
- Esther 5:3 ಎಸ್ತೇರಳು 5:3ಆಗ ಅರಸನು ಅವಳಿಗೆ--ರಾಣಿಯಾದ ಎಸ್ತೇರಳೇ, ನಿನಗೆ ಏನು ಬೇಕು? ನಿನ್ನ ವಿಜ್ಞಾಪನೆ ಏನು? ಅದು ರಾಜ್ಯದ ಅರ್ಧಭಾಗವಾಗಿದ್ದರೂ ನಿನಗೆ ಕೊಡಲ್ಪಡುವದ ಅಂದನು.
- Esther 7:2 ಎಸ್ತೇರಳು 7:2ಎರಡನೇ ದಿನ ದ್ರಾಕ್ಷಾರಸದ ಔತಣಕ್ಕೆ ಬಂದಾಗ ಅರಸನು ಮತ್ತೂ ಎಸ್ತೇರಳಿಗೆ--ರಾಣಿಯಾದ ಎಸ್ತೇರಳೇ, ನಿನ್ನ ಬೇಡುವಿಕೆ ಏನು? ಅದು ನಿನಗೆ ಕೊಡಲ್ಪಡುವದು; ನಿನ್ನ ವಿಜ್ಞಾಪನೆ ಏನು? ಅದು ನನ್ನ ರಾಜ್ಯದ ಅರ್ಧದ ವರೆಗೆ ಇದ್ದರೂ ಕೊಡಲ್ಪಡುವದು ಅಂದನು.