Skip to content
ThuthiThuthiThuthi
Matthew · chapter 14 · verse 8

Matthew 14:8 in Kannada

ಅವಳು ತನ್ನ ತಾಯಿಯಿಂದ ಮೊದಲೇ ಕಲಿಸಲ್ಪಟ್ಟವಳಾಗಿ-- ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಪರಾ ತಿನಲ್ಲಿ ಇಲ್ಲಿಯೇ ನನಗೆ ಕೊಡು ಎಂದು ಹೇಳಿದಳು.

Avalu tanna taayiyinda modale kalisalpattavalaagi-- baaptisma maadisuva yohaanana taleyannu paraa tinalli illiye nanage kodu endu helidalu.

Matthew 14:8 in English

King James Version (KJV)
And she, being before instructed of her mother, said, Give me here John Baptist’s head in a charger.
World English Bible (WEB)
She, being prompted by her mother, said, “Give me here on a platter the head of John the Baptizer.”
American Standard Version (ASV)
And she, being put forward by her mother, saith, Give me here on a platter the head of John the Baptist.
Bible in Basic English (BBE)
And she, at her mother's suggestion, said, Give me here on a plate the head of John the Baptist.
Darby Translation (DBY)
But she, being set on by her mother, says, Give me here upon a dish the head of John the baptist.
Webster's Bible (WBS)
And she, being before instructed by her mother, said, Give me here the head of John the Baptist in a dish.
Young's Literal Translation (YLT)
And she having been instigated by her mother — 'Give me (says she) here upon a plate the head of John the Baptist;

Read in context

  1. 6ಆದರೆ ಹೆರೋದನ ಹುಟ್ಟಿದ ದಿನವು ಆಚರಿಸಲ್ಪಟ್ಟಾಗ ಹೆರೋದ್ಯಳ ಮಗಳು ಅವರ ಮುಂದೆ ನಾಟ್ಯವಾಡಿ ಹೆರೋದನನ್ನು ಮೆಚ್ಚಿಸಿದಳು.
  2. 7ಆದದರಿಂದ ಅವಳು ಏನು ಕೇಳಿಕೊಂಡರೂ ಅವಳಿಗೆ ಕೊಡುವೆನೆಂದು ಅವನು ಆಣೆಯಿಟ್ಟು ವಾಗ್ದಾನಮಾಡಿದನು.
  3. 8ಅವಳು ತನ್ನ ತಾಯಿಯಿಂದ ಮೊದಲೇ ಕಲಿಸಲ್ಪಟ್ಟವಳಾಗಿ-- ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಪರಾ ತಿನಲ್ಲಿ ಇಲ್ಲಿಯೇ ನನಗೆ ಕೊಡು ಎಂದು ಹೇಳಿದಳು.
  4. 9ಆಗ ಅರಸನು ದುಃಖಪಟ್ಟಾಗ್ಯೂ ತನ್ನ ಆಣೆಯ ನಿಮಿತ್ತದಿಂದಲೂ ತನ್ನೊಂದಿಗೆ ಊಟಕ್ಕೆ ಕೂತಿದ್ದವರ ನಿಮಿತ್ತದಿಂದಲೂ ಅದನ್ನು ಅವಳಿಗೆ ಕೊಡುವಂತೆ ಅಪ್ಪಣೆಕೊಟ್ಟನು.
  5. 10ಮತ್ತು ಅವನು (ಆಳುಗಳನ್ನು) ಕಳುಹಿಸಿ ಸೆರೆಯಲ್ಲಿ ಯೋಹಾನನ ತಲೆಯನ್ನು ಹೊಯಿಸಿದನು.
Read all of Matthew 14

Cross references

Original words (Greek)

Matthew 14:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.