Matthew · chapter 15 · verse 12
Matthew 15:12 in Kannada
ತರುವಾಯ ಆತನ ಶಿಷ್ಯರು ಬಂದು--ಫರಿಸಾ ಯರು ನಿನ್ನ ಈ ಮಾತನ್ನು ಕೇಳಿದ ಮೇಲೆ ಅಭ್ಯಂತರ ಪಟ್ಟರೆಂದು ನಿನಗೆ ತಿಳಿಯಿತೋ ಎಂದು ಕೇಳಿದರು.
Taruvaaya aatana shishyaru bandu--pharisaa yaru ninna ee maatannu kelida mele abhyantara pattarendu ninage tiliyito endu kelidaru.
Matthew 15:12 in English
- King James Version (KJV)
- Then came his disciples, and said unto him, Knowest thou that the Pharisees were offended, after they heard this saying?
- World English Bible (WEB)
- Then the disciples came and said to him, “Do you know that the Pharisees were offended when they heard this saying?”
- American Standard Version (ASV)
- Then came the disciples, and said unto him, Knowest thou that the Pharisees were offended, when they heard this saying?
- Bible in Basic English (BBE)
- Then the disciples came and said to him, Did you see that the Pharisees were troubled when these words came to their ears?
- Darby Translation (DBY)
- Then his disciples, coming up, said to him, Dost thou know that the Pharisees, having heard this word, have been offended?
- Webster's Bible (WBS)
- Then came his disciples, and said to him, Knowest thou that the Pharisees were offended after they heard this saying?
- Young's Literal Translation (YLT)
- Then his disciples having come near, said to him, 'Hast thou known that the Pharisees, having heard the word, were stumbled?'
Read in context
- 10ಆತನುಜನ ಸಮೂಹಗಳನ್ನು ಕರೆದು ಅವರಿಗೆ--ಕೇಳಿ ತಿಳುಕೊಳ್ಳಿರಿ;
- 11ಬಾಯೊಳಗೆ ಹೋಗುವಂಥದು ಮನುಷ್ಯನನ್ನು ಹೊಲೆಮಾಡುವದಿಲ್ಲ; ಆದರೆ ಬಾಯೊ ಳಗಿಂದ ಹೊರಗೆ ಬರುವಂಥದೇ ಮನುಷ್ಯನನ್ನು ಹೊಲೆಮಾಡುತ್ತದೆ ಎಂದು ಹೇಳಿದನು.
- 12ತರುವಾಯ ಆತನ ಶಿಷ್ಯರು ಬಂದು--ಫರಿಸಾ ಯರು ನಿನ್ನ ಈ ಮಾತನ್ನು ಕೇಳಿದ ಮೇಲೆ ಅಭ್ಯಂತರ ಪಟ್ಟರೆಂದು ನಿನಗೆ ತಿಳಿಯಿತೋ ಎಂದು ಕೇಳಿದರು.
- 13ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ಪರ ಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊ ಂದು ಗಿಡವು ಬೇರು ಸಹಿತವಾಗಿ ಕಿತ್ತುಹಾಕಲ್ಪಡುವದು.
- 14ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.
Cross references
- 1 Kings 22:13–14 1 ಅರಸುಗಳು 22:13–14ಆದರೆ ವಿಾಕಾಯೆಹುನನ್ನು ಕರೆಯಲು ಹೋದ ದೂತನು ಅವನಿಗೆ--ಇಗೋ, ಪ್ರವಾದಿಗಳ ವಾಕ್ಯಗಳು ಒಂದೇ ಬಾಯಿಂದ ಅರಸನಿಗೆ ಒಳ್ಳೇದನ್ನೇ ಪ್ರಕಟಿಸುತ್ತವೆ; ನಿನ್ನ ವಾಕ್ಯವು ಅವರಲ್ಲಿರುವ ಒಬ್ಬನ ವಾಕ್ಯದ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು. ಅದಕ್ಕೆ ವಿಾಕಾಯೆಹು--ಕರ್ತನ ಜೀವ ದಾಣೆ, ಕರ್ತನು ನನಗೆ ಏನು ಹೇಳುವನೋ ಅದನ್ನು ಮಾತನಾಡುವೆನು ಅಂದನು. ಹೀಗೆ ಅವನು ಅರಸನ ಬಳಿಗೆ ಬಂದನು.
- 1 Corinthians 10:32–33 1 ಕೊರಿಂಥದವರಿಗೆ 10:32–33ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ಅಭ್ಯಂತರವಾಗಬೇಡಿರಿ.ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ. ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
- 2 Corinthians 6:3 2 ಕೊರಿಂಥದವರಿಗೆ 6:3ಸೇವೆಯು ದೂಷಿಸಲ್ಪಡದಂತೆ ಯಾವ ವಿಷಯ ದಲ್ಲಿಯೂ ನಿಂದೆಗೆ ಅವಕಾಶ ಕೊಡಬೇಡಿರಿ;
- James 3:17 ಯಾಕೋಬನು 3:17ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- Matthew 17:27 ಮತ್ತಾಯನು 17:27ಹೀಗಿದ್ದರೂ ನಾವು ಅವರನ್ನು ಅಭ್ಯಂತರಪಡಿಸದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕು; ಆಗ ಮೊದಲು ಬರುವ ಮಾನನ್ನು ಹಿಡಿದು ಅದರ ಬಾಯನ್ನು ತೆರೆದರೆ ಅದರಲ್ಲಿ ಒಂದು ನಾಣ್ಯವನ್ನು ಕಾಣುವಿ; ಅದನ್ನು ತಕ್ಕೊಂಡು ನನ್ನದೂ ನಿನ್ನದೂ ಎಂದು ಹೇಳಿ ಅವರಿಗೆ ಕೊಡು ಎಂದು ಹೇಳಿದ
- Galatians 2:5 ಗಲಾತ್ಯದವರಿಗೆ 2:5ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆಯಾದರೂ ಸಮ್ಮತಿಪಡಲಿಲ್ಲ.
Original words (Greek)
- Then · G5119τότε tóte
- came · G4334προσέρχομαι prosérchomai
- his · G846αὐτός autós
- disciples · G3101μαθητής mathētḗs
- said · G2036ἔπω épō
- him · G846αὐτός autós
- thou · G1492εἴδω eídō
- that · G3754ὅτι hóti
- Pharisees · G5330Φαρισαῖος Pharisaîos
- offended · G4624σκανδαλίζω skandalízō
- heard · G191ἀκούω akoúō
- saying · G3056λόγος lógos