Matthew · chapter 15 · verse 13
Matthew 15:13 in Kannada
ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ಪರ ಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊ ಂದು ಗಿಡವು ಬೇರು ಸಹಿತವಾಗಿ ಕಿತ್ತುಹಾಕಲ್ಪಡುವದು.
Adakke aatanu pratyuttaravaagi avarige--para lokada nanna tandeyu nedade iruva pratiyo ndu gidavu beru sahitavaagi kittuhaakalpaduvadu.
Matthew 15:13 in English
- King James Version (KJV)
- But he answered and said, Every plant, which my heavenly Father hath not planted, shall be rooted up.
- World English Bible (WEB)
- But he answered, “Every plant which my heavenly Father didn’t plant will be uprooted.
- American Standard Version (ASV)
- But he answered and said, Every plant which my heavenly Father planted not, shall be rooted up.
- Bible in Basic English (BBE)
- But he said in answer, Every plant which my Father in heaven has not put in the earth, will be taken up by the roots.
- Darby Translation (DBY)
- But he answering said, Every plant which my heavenly Father has not planted shall be rooted up.
- Webster's Bible (WBS)
- But he answered and said, Every plant, which my heavenly Father hath not planted, shall be extirpated.
- Young's Literal Translation (YLT)
- And he answering said, 'Every plant that my heavenly Father did not plant shall be rooted up;
Read in context
- 11ಬಾಯೊಳಗೆ ಹೋಗುವಂಥದು ಮನುಷ್ಯನನ್ನು ಹೊಲೆಮಾಡುವದಿಲ್ಲ; ಆದರೆ ಬಾಯೊ ಳಗಿಂದ ಹೊರಗೆ ಬರುವಂಥದೇ ಮನುಷ್ಯನನ್ನು ಹೊಲೆಮಾಡುತ್ತದೆ ಎಂದು ಹೇಳಿದನು.
- 12ತರುವಾಯ ಆತನ ಶಿಷ್ಯರು ಬಂದು--ಫರಿಸಾ ಯರು ನಿನ್ನ ಈ ಮಾತನ್ನು ಕೇಳಿದ ಮೇಲೆ ಅಭ್ಯಂತರ ಪಟ್ಟರೆಂದು ನಿನಗೆ ತಿಳಿಯಿತೋ ಎಂದು ಕೇಳಿದರು.
- 13ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ಪರ ಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊ ಂದು ಗಿಡವು ಬೇರು ಸಹಿತವಾಗಿ ಕಿತ್ತುಹಾಕಲ್ಪಡುವದು.
- 14ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.
- 15ತರುವಾಯ ಪೇತ್ರನು ಪ್ರತ್ಯುತ್ತರವಾಗಿ ಆತ ನಿಗೆ--ಈ ಸಾಮ್ಯವನ್ನು ನಮಗೆ ತಿಳಿಯಪಡಿಸು ಅಂದನು.
Cross references
- John 15:2 ಯೋಹಾನನು 15:2ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.
- Isaiah 60:21 ಯೆಶಾಯ 60:21ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
- John 15:6 ಯೋಹಾನನು 15:6ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.
- Isaiah 61:3 ಯೆಶಾಯ 61:3ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
- Psalm 92:13 ಕೀರ್ತನೆಗಳು 92:13ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು.
- Matthew 13:40–41 ಮತ್ತಾಯನು 13:40–41ಹೇಗೆ ಹಣಜಿಯನ್ನು ಕೂಡಿಸಿ ಬೆಂಕಿಯಲ್ಲಿ ಸುಡು ವರೋ ಹಾಗೆಯೇ ಈ ಲೋಕಾಂತ್ಯದಲ್ಲಿ ಆಗುವದು. ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;
- 1 Corinthians 3:12–15 1 ಕೊರಿಂಥದವರಿಗೆ 3:12–15ಈ ಅಸ್ತಿವಾರದ ಮೇಲೆ ಚಿನ್ನ ಬೆಳ್ಳಿ ಅಮೂಲ್ಯವಾದ ಕಲ್ಲುಗಳು ಕಟ್ಟಿಗೆ ಹುಲ್ಲು ಆಪು ಇವುಗಳಲಿ ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ಆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು. ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ದೊರೆಯುವದು; ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವದು; ತಾನಾದರೋ ರಕ್ಷಣೆ ಹೊಂದುವನು. ಆದರೂ ಬೆಂಕಿಯೊಳಗಿಂದ ತಪ್ಪಿಸಿ ಕೊಂಡವನ ಹಾಗಿರುವನು.
- 1 Corinthians 3:9 1 ಕೊರಿಂಥದವರಿಗೆ 3:9ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.