Matthew · chapter 15 · verse 16
Matthew 15:16 in Kannada
ಅದಕ್ಕೆ ಯೇಸು--ನೀವು ಸಹ ಇನ್ನೂ ಗ್ರಹಿಸದೆ ಇದ್ದೀರಾ?
Adakke yesu--neevu saha innoo grahisade iddeeraa?
Matthew 15:16 in English
- King James Version (KJV)
- And Jesus said, Are ye also yet without understanding?
- World English Bible (WEB)
- So Jesus said, “Do you also still not understand?
- American Standard Version (ASV)
- And he said, Are ye also even yet without understanding?
- Bible in Basic English (BBE)
- And he said, Are you, like them, still without wisdom?
- Darby Translation (DBY)
- But he said, Are ye also still without intelligence?
- Webster's Bible (WBS)
- And Jesus said, Are ye also yet without understanding?
- Young's Literal Translation (YLT)
- And Jesus said, 'Are ye also yet without understanding?
Read in context
- 14ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.
- 15ತರುವಾಯ ಪೇತ್ರನು ಪ್ರತ್ಯುತ್ತರವಾಗಿ ಆತ ನಿಗೆ--ಈ ಸಾಮ್ಯವನ್ನು ನಮಗೆ ತಿಳಿಯಪಡಿಸು ಅಂದನು.
- 16ಅದಕ್ಕೆ ಯೇಸು--ನೀವು ಸಹ ಇನ್ನೂ ಗ್ರಹಿಸದೆ ಇದ್ದೀರಾ?
- 17ಬಾಯೊಳಗೆ ಹೋಗಿ ಹೊಟ್ಟೆ ಯಲ್ಲಿ ಸೇರುವದೆಲ್ಲವೂ ಬಹಿರ್ಭೂಮಿಗೆ ಹೋಗುವ ದೆಂದು ನೀವು ಇನ್ನೂ ಗ್ರಹಿಸಲಿಲ್ಲವೋ?
- 18ಆದರೆ ಬಾಯೊಳಗಿಂದ ಹೊರಗೆ ಹೊರಡುವಂಥವುಗಳು ಹೃದಯದೊಳಗಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ.
Cross references
- Matthew 16:9 ಮತ್ತಾಯನು 16:9ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಇಲ್ಲವೆ ನಿಮಗೆ ನೆನಪಿಲ್ಲವೋ?
- Mark 9:32 ಮಾರ್ಕನು 9:32ಆದರೆ ಅವರು ಆ ಮಾತನ್ನು ಗ್ರಹಿಸ ಲಿಲ್ಲ, ಮತ್ತು ಆತನನ್ನು ಕೇಳುವದಕ್ಕೂ ಭಯಪಟ್ಟರು.
- Mark 7:18 ಮಾರ್ಕನು 7:18ಆಗ ಆತನು ಅವರಿಗೆ-- ನೀವು ಸಹ ಗ್ರಹಿಕೆ ಇಲ್ಲದವರಾಗಿದ್ದೀರಾ? ಹೊರಗಿ ನಿಂದ ಮನುಷ್ಯನೊಳಗೆ ಸೇರುವಂಥದ್ದು ಯಾವದೂ ಅವನನ್ನು ಹೊಲೆಮಾಡಲಾರದು ಎಂದು ನೀವು ತಿಳಿದುಕೊಳ್ಳುವದಿಲ್ಲವೋ?
- Luke 9:45 ಲೂಕನು 9:45ಆದರೆ ಅವರು ಈ ಮಾತನು ತಿಳಿದುಕೊಳ್ಳಲಿಲ್ಲ, ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು. ಮತ್ತು ಆ ಮಾತನ್ನು ಕುರಿತು ಆತನನ್ನು ಕೇಳುವದಕ್ಕೆ ಅವರು ಭಯಪಟ್ಟರು.
- Matthew 15:10 ಮತ್ತಾಯನು 15:10ಆತನುಜನ ಸಮೂಹಗಳನ್ನು ಕರೆದು ಅವರಿಗೆ--ಕೇಳಿ ತಿಳುಕೊಳ್ಳಿರಿ;
- Mark 6:52 ಮಾರ್ಕನು 6:52ಅವರ ಹೃದಯವು ಕಠಿಣವಾಗಿ ದ್ದದರಿಂದ ಅವರು ರೊಟ್ಟಿಗಳ ಅದ್ಭುತವನ್ನು ಗ್ರಹಿಸ ಲಿಲ್ಲ.
- Isaiah 28:9–10 ಯೆಶಾಯ 28:9–10ಈತನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಯಾರಿಗೆ ಬೋಧನೆಯನ್ನು ತಿಳುಕೊಳ್ಳುವ ಹಾಗೆ ಮಾಡುತ್ತಾನೆ? ಮೊಲೆಬಿಟ್ಟ ಕೂಸುಗಳಿಗೋ? ಎದೆ ಬಿಟ್ಟ ಮಕ್ಕಳಿಗೋ? ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ. ಇಲ್ಲಿ ಸ್ವಲ್ಪ.
- Luke 18:34 ಲೂಕನು 18:34ಆದರೆ ಶಿಷ್ಯರು ಇವುಗಳಲ್ಲಿ ಒಂದನ್ನೂ ಗ್ರಹಿಸಲಿಲ್ಲ; ಈ ಮಾತು ಅವರಿಗೆ ಮರೆಯಾಗಿದ್ದದರಿಂದ ಆತನು ಹೇಳಿದವು ಗಳನ್ನು ಅವರು ತಿಳಿಯಲಿಲ್ಲ.
- Matthew 13:51 ಮತ್ತಾಯನು 13:51ಇದಲ್ಲದೆ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ ಎಂದು ಕೇಳಿದ್ದಕ್ಕೆ ಅವರು ಆತ ನಿಗೆ--ಕರ್ತನೇ, ಹೌದು ಎಂದು ಹೇಳಿದರು.
- Mark 8:17–18 ಮಾರ್ಕನು 8:17–18ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ? ಕಣ್ಣುಗಳಿದ್ದೂ ನೀವು ನೋಡುವದಿಲ್ಲವೋ? ಕಿವಿಗಳಿದ್ದೂ ನೀವು ಕೆಳುವ ದಿಲ್ಲವೋ? ಮತ್ತು ನೀವು ಜ್ಞಾಪಕಮಾಡಿಕೊಳ್ಳುವದಿ ಲ್ಲವೋ?
- Luke 24:45 ಲೂಕನು 24:45ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು.
- Hebrews 5:12 ಇಬ್ರಿಯರಿಗೆ 5:12ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.